• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೂಕುಸಿತದಿಂದ ಉತ್ತರಾಖಂಡದಲ್ಲಿ ಸಂಚಾರ ಸ್ಥಗಿತ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 6:10 pm
in ದೇಶ
0 0
0
1

ಹರಾಡೂನ್ (ಜುಲೈ. 10) : ಉತ್ತರಾಖಂಡ ರಾಜ್ಯದಾದ್ಯಂತ  ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತ ಭೀತಿಯಿಂದ ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಜನರು ಅನಗತ್ಯ ಪ್ರಯಾಣ ತಪ್ಪಿಸಿ ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಮನವಿ ಮಾಡಲಾಗಿದೆ.

ಹವಾಮಾನ ಇಲಾಖೆ ಶುಕ್ರವಾರ ಉತ್ತರಾಖಂಡದ ಹಲವು ಜಿಲ್ಲೆಗಳಿಗೆ ‘ರೆಡ್’ ಮತ್ತು ‘ಆರೆಂಜ್’ ಅಲರ್ಟ್ ಘೋಷಿಸಿದ್ದು, ಮುಂದಿನ ಕೆಲವು ಗಂಟೆಗಳು ಮತ್ತು ದಿನಗಳಲ್ಲಿಯೂ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಡೆಹ್ರಾಡೂನ್, ಹರಿದ್ವಾರ, ಪೌರಿ, ನೈನಿತಾಲ್, ತೆಹ್ರಿ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಉಧಮ್ ಸಿಂಗ್ ನಗರ, ನೈನಿತಾಲ್ ಹಾಗೂ ಚಂಪಾವತ್‌ನ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ.

RelatedPosts

ಭಾರತಕ್ಕೆ ಬಂತು ‘ಐರನ್ ಡೋಮ್’ ತಂತ್ರಜ್ಞಾನ: ಮತ್ತಷ್ಟು ಬಲಿಷ್ಠವಾಯ್ತು ಭಾರತೀಯ ಸೇನೆ!

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ

ADVERTISEMENT
ADVERTISEMENT

ನಿರಂತರ ಮಳೆಯ ಪರಿಣಾಮ ಗುಡ್ಡಗಳು ಕುಸಿದು ಕಲ್ಲು-ಬಂಡೆಗಳು ರಸ್ತೆಗಳಿಗೆ ಬಿದ್ದಿರುವುದರಿಂದ ಸದ್ಯ 118 ರಸ್ತೆಗಳು ಸಂಚಾರಕ್ಕೆ ಅಸಾಧ್ಯವಾಗಿವೆ. ರುದ್ರಪ್ರಯಾಗದಲ್ಲಿ 22, ಡೆಹ್ರಾಡೂನ್‌ನಲ್ಲಿ 21, ಚಮೋಲಿಯಲ್ಲಿ 16, ನೈನಿತಾಲ್‌ನಲ್ಲಿ 13 ಹಾಗೂ ಪಿಥೋರಗಢ್‌ನಲ್ಲಿ 12 ರಸ್ತೆಗಳು ಬಂದ್ ಆಗಿರುವುದು ಪರಿಸ್ಥಿತಿಯ ತೀವ್ರತೆಯನ್ನು ತೋರಿಸುತ್ತದೆ. ಭೂಕುಸಿತದಿಂದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ನಾಲುಪಾನಿ ಭಾಗದಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಮತ್ತೊಂದೆಡೆ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸ್ಯಾನಾಚಟ್ಟಿ ಬಳಿ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಸುಮಾರು 100 ಮೀಟರ್ ರಸ್ತೆ ಸಂಪೂರ್ಣ ಹಾನಿಗೊಳಗಾಗಿದೆ.

ಮಳೆ ಅಬ್ಬರದ ನಡುವೆ ರಾಜ್ಯದ ಪ್ರಮುಖ ನದಿಗಳೂ ಉಕ್ಕಿ ಹರಿಯುತ್ತಿವೆ. ಭಾಗೀರಥಿ ಮತ್ತು ಅಲಕನಂದಾ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಆತಂಕ ಹೆಚ್ಚಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.

ಉತ್ತರಾಖಂಡದಲ್ಲಿ ಮಳೆ ಮತ್ತು ಭೂಕುಸಿತದ ದ್ವಂದ್ವ ಸಂಕಷ್ಟ ಜನಜೀವನವನ್ನು ಹಿಂಸಿಸುತ್ತಿದ್ದು, ಸಂಚಾರ ವ್ಯವಸ್ಥೆ, ವ್ಯಾಪಾರ ಚಟುವಟಿಕೆಗಳು ಹಾಗೂ ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ ಗಮನಿಸಿದರೆ ಮುಂದಿನ ದಿನಗಳಲ್ಲೂ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇರುವುದರಿಂದ ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ವೇಗಗೊಳಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಟಾ (8)

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

by ಶಾಲಿನಿ ಕೆ. ಡಿ
July 11, 2026 - 9:50 pm
0

ಟಾ (7)

ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ

by ಶಾಲಿನಿ ಕೆ. ಡಿ
July 11, 2026 - 9:29 pm
0

ಟಾ (6)

ಭಾರತಕ್ಕೆ ಬಂತು ‘ಐರನ್ ಡೋಮ್’ ತಂತ್ರಜ್ಞಾನ: ಮತ್ತಷ್ಟು ಬಲಿಷ್ಠವಾಯ್ತು ಭಾರತೀಯ ಸೇನೆ!

by Hemanth Kumar S
July 11, 2026 - 9:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (6)
    ಭಾರತಕ್ಕೆ ಬಂತು ‘ಐರನ್ ಡೋಮ್’ ತಂತ್ರಜ್ಞಾನ: ಮತ್ತಷ್ಟು ಬಲಿಷ್ಠವಾಯ್ತು ಭಾರತೀಯ ಸೇನೆ!
    July 11, 2026 | 0
  • ಟಾ (3)
    ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ
    July 11, 2026 | 0
  • Web Photo Editor 2026 07 11T134950.979
    ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ
    July 11, 2026 | 0
  • Web Photo Editor 2026 07 11T113529.458
    ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ
    July 11, 2026 | 0
  • Untitled design 2026 07 11T111540.639
    ಸಣ್ಣ ಗಾಯಕ್ಕೆ ಅನೆಸ್ತೇಷಿಯಾ? ಕೇರಳದಲ್ಲಿ ಕಂದಮ್ಮ ಸಾವು
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version