• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ

admin by admin
December 16, 2025 - 7:51 pm
in Flash News, ದೇಶ
0 0
0
ಪ್ರಶಾಂತ್ ವೀರ್ (4)

ಕೋಲ್ಕತ್ತಾ: ವಿಶ್ವ ಫುಟ್‌ಬಾಲ್‌ನ ಲೆಜೆಂಡ್‌ ಲಿಯೋನೆಲ್ ಮೆಸ್ಸಿ ಅವರ ಭಾರತ ಪ್ರವಾಸದ ವೇಳೆ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಂಭವಿಸಿದ ಭಾರೀ ಅವ್ಯವಸ್ಥೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಾರ್ಯಕ್ರಮವನ್ನು ಸಮರ್ಪಕವಾಗಿ ಆಯೋಜಿಸಲು ವಿಫಲವಾದ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಕ್ಷಣವೇ ಅದನ್ನು ಅಂಗೀಕರಿಸಿದ್ದಾರೆ.

ಡಿಸೆಂಬರ್ 13ರಂದು ನಡೆದ ಬಹುನಿರೀಕ್ಷಿತ ‘GOAT’ ಕಾರ್ಯಕ್ರಮದಲ್ಲಿ ಮೆಸ್ಸಿಯನ್ನು ನೋಡಲು ಸಾವಿರಾರು ಅಭಿಮಾನಿಗಳು ದುಬಾರಿ ಬೆಲೆಯ ಟಿಕೆಟ್ ಖರೀದಿಸಿ ಸ್ಟೇಡಿಯಂಗೆ ಆಗಮಿಸಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಮೆಸ್ಸಿ ಮೈದಾನದ ಸುತ್ತಲೂ ಪ್ರದಕ್ಷಿಣೆ ಬರಬೇಕಿತ್ತು. ಆದರೆ, ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಅವ್ಯವಸ್ಥೆಯಿಂದಾಗಿ ಮೆಸ್ಸಿ ಕೇವಲ 10 ನಿಮಿಷಗಳಲ್ಲಿ ಮೈದಾನದಿಂದ ಹೊರನಡೆದರು.

RelatedPosts

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ADVERTISEMENT
ADVERTISEMENT

ಸಾವಿರಾರು ರೂಪಾಯಿ ನೀಡಿ ಮೆಸ್ಸಿಯ ಆಟ ಅಥವಾ ಕನಿಷ್ಠ ಅವರ ಮುಖವನ್ನಾದರೂ ಹತ್ತಿರದಿಂದ ನೋಡಬಹುದು ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದು ತೀವ್ರ ನಿರಾಸೆ ತಂದಿತು. ನಾವು ಮೆಸ್ಸಿಯನ್ನು ನೋಡಲೇ ಇಲ್ಲ, ಕೇವಲ ರಾಜಕಾರಣಿಗಳು ಮಾತ್ರ ಅವರ ಜೊತೆ ಫೋಟೋ ತೆಗೆಸಿಕೊಂಡು ಹ್ಯಾಂಡ್‌ಶೇಕ್ ಮಾಡಿದರು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದರು.

ಮೆಸ್ಸಿ ಹೊರನಡೆಯುತ್ತಿದ್ದಂತೆ ಆಕ್ರೋಶಗೊಂಡ ಅಭಿಮಾನಿಗಳು ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ ನಡೆಸಿದರು. ಸ್ಟೇಡಿಯಂನ ಕುರ್ಚಿಗಳನ್ನು ಕಿತ್ತೆಸೆದಿದ್ದಲ್ಲದೆ, ನೀರಿನ ಬಾಟಲಿಗಳನ್ನು ಮೈದಾನದೊಳಕ್ಕೆ ಎಸೆದು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪ್ರಮುಖ ಸಂಘಟಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲ್ಕತ್ತಾದಲ್ಲಿನ ಈ ಘಟನೆ ನಂತರ ಮೆಸ್ಸಿ ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ತೆರಳಿದ್ದರು. ಅಚ್ಚರಿಯೆಂದರೆ ಈ ನಗರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮಗಳು ನಡೆದವು. ಕೋಲ್ಕತ್ತಾದಲ್ಲಾದ ಈ ಘಟನೆಯಿಂದ ಇದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಕ್ರೀಡಾ ಇಲಾಖೆಗೆ ಮುಖಭಂಗವಾಯಿತು.

ವಿರೋಧ ಪಕ್ಷಗಳು ಮತ್ತು ಕ್ರೀಡಾ ಪ್ರೇಮಿಗಳಿಂದ ಸತತ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಅರೂಪ್ ಬಿಸ್ವಾಸ್ ತಮ್ಮ ವೈಫಲ್ಯದ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಈ ಕುರಿತು ಆಂತರಿಕ ತನಿಖೆಗೂ ಆದೇಶಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 10T112250.663

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

by ಶಾಲಿನಿ ಕೆ. ಡಿ
June 10, 2026 - 11:23 am
0

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

Untitled design 2026 06 10T102613.279

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

by ಶಾಲಿನಿ ಕೆ. ಡಿ
June 10, 2026 - 10:28 am
0

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T112250.663
    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ
    June 10, 2026 | 0
  • Untitled design 2026 06 10T105723.335
    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
    June 10, 2026 | 0
  • Untitled design 2026 06 10T102613.279
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್
    June 10, 2026 | 0
  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version