• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 8:40 pm
in ದೇಶ
0 0
0
Untitled design 2026 03 14T202832.997

ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಕೊರತೆ ಉಂಟಾಗಬಹುದು ಎಂಬ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆ ಎದುರಿಸುತ್ತಿರುವ ಗ್ರಾಹಕರಿಗೆ ಪೈಪ್ ನೈಸರ್ಗಿಕ ಅನಿಲ (PNG) ಸಂಪರ್ಕ ಒದಗಿಸುವ ಯೋಜನೆಯನ್ನು ಸರ್ಕಾರ ಕೈಗೊಂಡಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ದೆಹಲಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವಾಲಯದ ವಕ್ತಾರೆ ಸುಜಾತಾ ಶರ್ಮಾ ಅವರು ಈ ಕುರಿತು ವಿವರಗಳನ್ನು ಹಂಚಿಕೊಂಡರು. ಬಳಕೆದಾರರ ಬಳಕೆ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಎಲ್‌ಪಿಜಿ ರೀಫಿಲ್ಲಿಂಗ್ ಅಥವಾ ಮರುಆರ್ಡರ್ ಮಾಡಲು ಹೊಸ ಕಾಲಾವಧಿಯನ್ನು ಸರ್ಕಾರ ನಿಗದಿಪಡಿಸಿದೆ ಎಂದು ಅವರು ಹೇಳಿದರು.

RelatedPosts

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

ADVERTISEMENT
ADVERTISEMENT

ಹೊಸ ನಿಯಮಗಳ ಪ್ರಕಾರ, ನಗರ ಪ್ರದೇಶಗಳಲ್ಲಿ ಗ್ರಾಹಕರು 25 ದಿನಗಳ ಬಳಿಕವೇ ಹೊಸ ಎಲ್‌ಪಿಜಿ ಸಿಲಿಂಡರ್‌ಗಾಗಿ ರೀಫಿಲ್‌ ಅಥವಾ ಮರುಆರ್ಡರ್ ಮಾಡಬಹುದಾಗಿದೆ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಈ ಅವಧಿಯನ್ನು 45 ದಿನಗಳಿಗೆ ನಿಗದಿಪಡಿಸಲಾಗಿದೆ. ಗ್ಯಾಸ್ ಬಳಕೆಯನ್ನು ನಿಯಂತ್ರಿಸುವುದು ಹಾಗೂ ಅನಗತ್ಯ ಬುಕಿಂಗ್‌ಗಳನ್ನು ತಡೆಯುವುದು ಇದರ ಮುಖ್ಯ ಉದ್ದೇಶ ಎಂದು ಸಚಿವಾಲಯ ತಿಳಿಸಿದೆ.

ವಾಣಿಜ್ಯ ಗ್ರಾಹಕರಿಗೆ ಪೈಪ್ ನೈಸರ್ಗಿಕ ಅನಿಲ (PNG) ಸಂಪರ್ಕಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಎಲ್ಲಿ ವಾಣಿಜ್ಯ ಬಳಕೆದಾರರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆ ಅನುಭವಿಸುತ್ತಾರೋ, ಅಲ್ಲಿ ಅವರನ್ನು ಪಿಎನ್‌ಜಿ ಸಂಪರ್ಕಕ್ಕೆ ವರ್ಗಾಯಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

ಈ ಕಾರ್ಯವನ್ನು ವೇಗಗೊಳಿಸಲು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ಸಂಸ್ಥೆ ವಿವಿಧ ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ (CGD) ಆಪರೇಟರ್‌ಗಳೊಂದಿಗೆ ಸಭೆ ನಡೆಸಿದೆ. ಸಾಧ್ಯವಿರುವ ಎಲ್ಲ ನಗರ ಪ್ರದೇಶಗಳಲ್ಲಿ ಅರ್ಹ ವಾಣಿಜ್ಯ ಗ್ರಾಹಕರಿಗೆ PNG ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಜಾರಿಗೆ ತರಲು ಸೂಚನೆ ನೀಡಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ.

ಗ್ರಾಹಕರು PNG ಸಂಪರ್ಕಕ್ಕೆ ಬದಲಾಯಿಸಲು ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವಾಲಯ ಭರವಸೆ ನೀಡಿದೆ. ಇದರಿಂದ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೀಗ ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದೆ ಎಂಬ ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದಾಗ್ಯೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ವರದಿಗಳ ಪರಿಣಾಮ ಜನರಲ್ಲಿ ಆತಂಕ ಹೆಚ್ಚಿದ ಪರಿಣಾಮ ಎಲ್‌ಪಿಜಿ ಸಿಲಿಂಡರ್‌ಗಳ ಅತಿಯಾದ ಬುಕಿಂಗ್ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಪೆಟ್ರೋಲಿಯಂ ಸಚಿವಾಲಯದ ಮಾಹಿತಿಯ ಪ್ರಕಾರ, ಕೇವಲ ಒಂದು ದಿನದ ಅವಧಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಒಂದು ದಿನದ ಹಿಂದೆ 76 ಲಕ್ಷದಷ್ಟಿದ್ದ ಬುಕಿಂಗ್ ಸಂಖ್ಯೆ ಈಗ 88.8 ಲಕ್ಷಕ್ಕೆ ಏರಿಕೆಯಾಗಿದೆ. ಈ ರೀತಿಯ ಆತಂಕದಿಂದ ಮಾಡಿದ ಬುಕಿಂಗ್‌ಗಳು ಪೂರೈಕೆ ವ್ಯವಸ್ಥೆಗೆ ಒತ್ತಡ ತರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಎಲ್‌ಪಿಜಿ ಪೂರೈಕೆಯನ್ನು ಬಲಪಡಿಸಲು ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದೆ. ಬಂದರು, ಹಡಗು ಹಾಗೂ ಜಲಮಾರ್ಗ ಸಚಿವಾಲಯದ ವಕ್ತಾರ ರಾಜೇಶ್ ಸಿನ್ಹಾ ಅವರ ಪ್ರಕಾರ, ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಎರಡು ದೊಡ್ಡ ಹಡಗುಗಳು ಭಾರತತ್ತ ಬರುತ್ತಿವೆ.

ನಂದಾದೇವಿ ಮತ್ತು ಶಿವಲಿಕ್ ಎಂಬ ಹೆಸರಿನ ಈ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿವೆ. ಶಿವಲಿಕ್ ಹಡಗು ಮಾರ್ಚ್ 16ರಂದು ಹಾಗೂ ನಂದಾದೇವಿ ಹಡಗು ಮಾರ್ಚ್ 17ರಂದು ಭಾರತಕ್ಕೆ ತಲುಪುವ ನಿರೀಕ್ಷೆಯಿದೆ. ಈ ಎರಡೂ ಹಡಗುಗಳು ಗುಜರಾತ್ ರಾಜ್ಯದ ಬಂದರುಗಳಿಗೆ ತಲುಪಲಿದ್ದು, ಅಲ್ಲಿಂದ ದೇಶದ ವಿವಿಧ ಭಾಗಗಳಿಗೆ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

Web Photo Editor (68)

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

by ದಿಶಾ ಕೆ. ಎಸ್.
June 27, 2026 - 11:52 am
0

Web Photo Editor (65)

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 27, 2026 - 11:13 am
0

Web Photo Editor (67)

ಹಾದಿಬೀದಿಯಲ್ಲಿ ಚರ್ಚೆ ಏಕೆ? ಹೆಚ್‌ಡಿಕೆ ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
June 27, 2026 - 10:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (68)
    ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
    June 27, 2026 | 0
  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (55)
    ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?
    June 26, 2026 | 0
  • Web Photo Editor (46)
    ‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ
    June 26, 2026 | 0
  • WhatsApp Image 2026 06 25 at 2.31.09 PM
    ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version