• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 3:00 pm
in ದೇಶ
0 0
0
Your paragraph text (12)

ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 50ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ. ಈ ದುರ್ಘಟನೆಯಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಬೆಳಗ್ಗೆ ಸುಮಾರು 6ರಿಂದ 6.30ರ ನಡುವೆ ಎಕ್ಸ್‌ಪ್ರೆಸ್‌ವೇಯ ಮೊದಲ ಟೋಲ್ ಪ್ಲಾಜಾ ಸಮೀಪ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಬಸ್ ಪಲ್ಟಿಯಾದ ರಭಸಕ್ಕೆ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು.

RelatedPosts

ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!

ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!

‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!

ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ

ADVERTISEMENT
ADVERTISEMENT
ಸ್ಥಳಕ್ಕೆ ಧಾವಿಸಿದ ಪೊಲೀಸ್, SDRF ತಂಡ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಹಾಗೂ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರಗೆ ಕರೆತಂದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.  ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಅಗತ್ಯ ವ್ಯವಸ್ಥೆ ಮಾಡಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಅಪಘಾತಕ್ಕೀಡಾದ ಬಸ್‌ ಅನ್ನು ತೆರವುಗೊಳಿಸುವ ಕಾರ್ಯವೂ ನಡೆದಿದೆ.

ಮೂವರು ಪ್ರಯಾಣಿಕರು ಸಾವು

ಅಪಘಾತದಲ್ಲಿ ಗಾಯಗೊಂಡವರನ್ನು ಲಕ್ನೋದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲೋಕ್ ಬಂಧು ಆಸ್ಪತ್ರೆಗೆ ಕರೆದೊಯ್ಯಲಾದವರ ಪೈಕಿ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮತ್ತೊಬ್ಬ ಗಾಯಾಳು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (KGMU) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗಾಯಾಳುಗಳ ಪೈಕಿ 31 ಮಂದಿಯನ್ನು ಲೋಕ್ ಬಂಧು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 13 ಮಂದಿಗೆ ಕೆಜಿಎಂಯು ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಅಪಘಾತದಲ್ಲಿ ಒಟ್ಟು ಮೂವರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ

ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದ್ದಾರೆ. ಗಾಯಾಳುಗಳಿಗೆ ಯಾವುದೇ ಕೊರತೆಯಾಗದಂತೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆಯೂ ನಿರ್ದೇಶನ ನೀಡಿದ್ದಾರೆ.

ಇನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಬ್ರಜೇಶ್ ಪಾಠಕ್ ಕೂಡ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಗಾಯಾಳುಗಳ ಕುಟುಂಬದವರಿಗೆ ಜಿಲ್ಲಾ ಆಡಳಿತದ ಮೂಲಕ ಮಾಹಿತಿ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಪದೇಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕಳವಳ ವ್ಯಕ್ತಪಡಿಸಿದ್ದಾರೆ. ಚಾಲಕರು ನಿದ್ರೆಯ ಮಂಪರಿನಲ್ಲಿ ವಾಹನ ಚಲಾಯಿಸುವುದು ಮತ್ತು ಅತಿವೇಗದ ಚಾಲನೆ ಅಪಘಾತಗಳಿಗೆ ಕಾರಣವಾಗುತ್ತಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಹೀಗಾಗಿ ಹೆದ್ದಾರಿಯ ವ್ಯಾಪ್ತಿಗೆ ಬರುವ ಜಿಲ್ಲಾಡಳಿತಗಳು ಹಾಗೂ ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (UPEIDA) ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ. ಕೇವಲ ದಂಡ ವಿಧಿಸುವುದಕ್ಕೆ ಸೀಮಿತವಾಗದೆ, ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ ಎಂದು ತಿಳಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಆಂಧ್ರ DCM ಶಾಕ್.. ಪವರ್‌‌ ಸ್ಟಾರ್ ಇನ್ಮೇಲೆ ಡಿವೋರ್ಸ್ ಸ್ಟಾರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 10, 2026 - 3:27 pm
0

Untitled design (13)

ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!

by ಕವಿತಾ
November 10, 2026 - 3:24 pm
0

Untitled design (12)

ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!

by ಕವಿತಾ
November 10, 2026 - 1:22 pm
0

Untitled design (9)

‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!

by ಕವಿತಾ
November 10, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಘೋರ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾ*ವು!
    November 10, 2026 | 0
  • Untitled design (12)
    ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!
    November 10, 2026 | 0
  • Untitled design (9)
    ‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!
    November 10, 2026 | 0
  • Untitled Design 2026 11 09T130432.804
    ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ
    November 9, 2026 | 0
  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version