• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಚಿಂಗ್ ಸೆಂಟರ್ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 8:08 pm
in Flash News, ದೇಶ
0 0
0
Untitled design 2026 06 22T200638.505

RelatedPosts

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ADVERTISEMENT
ADVERTISEMENT

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಕೋಚಿಂಗ್ ಸೆಂಟರ್ ಕಟ್ಟಡದಲ್ಲಿ ಸೋಮವಾರ (ಜೂನ್ 23) ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ಹರಡಿತು. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹೇಗಾಯಿತು ದುರಂತ?

ಮೂರು ಅಂತಸ್ತಿನ ಈ ಕಟ್ಟಡದಲ್ಲಿ ತರಬೇತಿ ಕೇಂದ್ರವಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಮೇಲಿನ ಮಹಡಿಯಿಂದ ಕೆಳಗಿನವರೆಗೂ ವ್ಯಾಪಿಸಿತು. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದೊಳಗೆ ಸಿಲುಕಿಕೊಂಡ ವಿದ್ಯಾರ್ಥಿಗಳು ಪ್ರಾಣ ಉಳಿಸಲು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಆದರೆ 14 ಮಂದಿ ಸಜೀವ ದಹನವಾಗಿದ್ದರು. ಹಲವಾರು ಮಂದಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಧಾನಿ ಮೋದಿ ಸಂತಾಪ

ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿ, “ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಾಗಿದ್ದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಪ್ರಧಾನಿ ಮೋದಿ ಅವರು ಮೃತರ ಪ್ರತಿ ಕುಟುಂಬಕ್ಕೂ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ದುರಂತಕ್ಕೆ ಸಂತಾಪ ಸೂಚಿಸಿದ್ದು, ತಮ್ಮ ಅಲಿಗಢ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ, “ಲಕ್ನೋದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಭೇಟಿ

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಲ್ಲಿ ವಿಚಾರಿಸಿದ್ದಾರೆ. ಘಟನೆಯ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ (2)

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 10, 2026 - 7:44 am
0

ಮಾಡಿಸಿಕೊಳ್ಳುವ (1)

ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
August 10, 2026 - 7:34 am
0

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಿಸಿಕೊಳ್ಳುವ (2)
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    August 10, 2026 | 0
  • ಮಾಡಿಸಿಕೊಳ್ಳುವ (1)
    ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!
    August 10, 2026 | 0
  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version