• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉತ್ತರ ಪ್ರದೇಶದ ಲಖನೌನಲ್ಲಿ ಭೀಕರ ಅಗ್ನಿ ದುರಂತಕ್ಕೆ 11 ಮಂದಿ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 6:01 pm
in Flash News, ದೇಶ
0 0
0
Untitled design 2026 06 22T180050.299

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಲಖನೌ: ಉತ್ತರ ಪ್ರದೇಶದ ರಾಜಧಾನಿ ಲಖನೌನ ಅಲಿಗಂಜ್ ಪ್ರದೇಶದಲ್ಲಿರುವ ತರಬೇತಿ ಕೇಂದ್ರದ (ಕೋಚಿಂಗ್ ಸೆಂಟರ್)  ಕಟ್ಟಡದಲ್ಲಿ ಸೋಮವಾರ (ಜೂನ್ 23) ಭಾರೀ ಅಗ್ನಿ ದುರಂತ ಸಂಭವಿಸಿದೆ. ಇದರ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಮಂದಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದುರಂತ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ಹರಡಿತ್ತು. ಕಟ್ಟಡದಲ್ಲಿ ಹಲವರು ಸಿಲುಕಿಕೊಂಡಿದ್ದರು. ಮೂರು ಅಂತಸ್ತಿನ ಈ ಕಟ್ಟಡದ ಮೇಲಿನ ಮಹಡಿಯಲ್ಲಿ ಬೆಂಕಿ ಆರಂಭವಾಗಿ ಕೆಳ ಮಹಡಿಗಳಿಗೂ ವ್ಯಾಪಿಸಿತು. ಗೇಮಿಂಗ್ ಝೋನ್ ಮತ್ತು ಕೋಚಿಂಗ್ ಸೆಂಟರ್ ಎರಡೂ ಒಂದೇ ಕಟ್ಟಡದಲ್ಲಿದ್ದು, ಅಪಾಯದ ಸಮಯದಲ್ಲಿ ಜನರು ಹೊರಬರಲು ದಾರಿಗಳು ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಾಣ ಉಳಿಸಲು ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ನೋಡುಗರನ್ನೂ ಬೆಚ್ಚಿಬೀಳಿಸಿವೆ. ಕೆಲವು ವಿದ್ಯಾರ್ಥಿಗಳು ಪ್ರಾಣ ಉಳಿಸಲು ಮೊದಲ ಮಹಡಿಯಿಂದ ಕೆಳಗೆ ಜಿಗಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿವೆ. ಒಬ್ಬ ಹುಡುಗ ಕಿಟಕಿಯಿಂದ ಹೊರಬಂದು ಗೇಟ್‌ಗೆ ಬಡಿದು ನೆಲಕ್ಕೆ ಅಪ್ಪಳಿಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆತನಿಗೆ ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ. 5-7 ವಿದ್ಯಾರ್ಥಿಗಳು ಮಹಡಿಯಿಂದ ಜಿಗಿದು ಪಾರಾಗಿದ್ದಾರೆಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ

ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು. ಕಟ್ಟಡದ ಕಿಟಕಿಗಳನ್ನು ಒಡೆದು ಸಿಲುಕಿದ್ದವರನ್ನು ಹೊರತೆಗೆಯಲಾಯಿತು. ಆದರೆ 11 ಮಂದಿ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ.

ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಝೋನ್ ವಿವಾದ

ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಜೊತೆಗೆ ಗೇಮಿಂಗ್ ಝೋನ್ ಕೂಡ ಕಾರ್ಯನಿರ್ವಹಿಸುತ್ತಿತ್ತು. ಅಪಾಯಕಾರಿ ಸ್ಥಳದಲ್ಲಿ ಗೇಮಿಂಗ್ ಝೋನ್ ತೆರೆಯಲು ಅನುಮತಿ ನೀಡಲಾಗಿದೆಯೇ, ಅಗ್ನಿ ಸುರಕ್ಷತಾ ಕ್ರಮಗಳು ಸರಿಯಾಗಿ ಇದ್ದಿದ್ದರೆ ಇಷ್ಟೊಂದು ಸಾವುಗಳು ಸಂಭವಿಸುತ್ತಿರಲಿಲ್ಲ ಎನ್ನಲಾಗಿದೆ. ಪೊಲೀಸರು ಕಟ್ಟಡದ ಮಾಲೀಕ ಮತ್ತು ಗೇಮಿಂಗ್ ಝೋನ್ ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ChatGPT Image Sep 3, 2026, 11 48 52 AM

ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

by ದಿಶಾ ಕೆ. ಎಸ್.
September 3, 2026 - 12:21 pm
0

WhatsApp Image 2026 09 03 at 11.40.40 AM

ನೇಪಾಳದ ಕಾಳಿ ಗಂಡಕಿಯಲ್ಲಿ ಸಿಗುವ ಶಾಲಿಗ್ರಾಮದ ಮಹತ್ವವೇನು? ಇಲ್ಲಿದೆ ರೋಚಕ ಮಾಹಿತಿ

by ಶಾಲಿನಿ ಕೆ. ಡಿ
September 3, 2026 - 12:10 pm
0

Untitled design 2026 09 03T112158.086

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

by ಶಾಲಿನಿ ಕೆ. ಡಿ
September 3, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version