• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

admin by admin
February 24, 2026 - 11:30 pm
in Flash News, ದೇಶ
0 0
0
Untitled design 2026 02 24T232618.814

RelatedPosts

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

ADVERTISEMENT
ADVERTISEMENT

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಆಶಿಯಾನಾ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. 21 ವರ್ಷದ ಅಕ್ಷತ್ ಪ್ರತಾಪ್ ಸಿಂಗ್ ಎಂಬ ಯುವಕನು ತನ್ನ 49 ವರ್ಷದ ತಂದೆ ಮನ್ವೇಂದ್ರ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದು, ದೇಹವನ್ನು ತುಂಡು ಮಾಡಿ, ಭಾಗಗಳನ್ನು ನೀಲಿ ಡ್ರಮ್‌ನಲ್ಲಿ ಬಚ್ಚಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4.30ಕ್ಕೆ ನಡೆದಿದೆ.

ಮನ್ವೇಂದ್ರ ಸಿಂಗ್ ಅವರು ಔಷಧಿ ಮತ್ತು ಮದ್ಯ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದರು. ಅವರು ತಮ್ಮ ಮಗ ಅಕ್ಷತ್ ಅವರನ್ನು ಸ್ಪರ್ಧಾತ್ಮಕ ಪರೀಕ್ಷೆಯಾದ ನೀಟ್‌ಗೆ ತಯಾರಿ ಮಾಡಿ, ಡಾಕ್ಟ್‌ರ್‌ ಆಗಬೇಕು ಎಂದು ಬಲವಂತ ಮಾಡುತ್ತಿದ್ದರು. ಆದರೆ ಅಕ್ಷತ್ ಅದಕ್ಕೆ ವಿರೋಧಿಸುತ್ತಿದ್ದ. ಇದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಒಮ್ಮೆ ಅಕ್ಷತ್ ಮನೆಯಿಂದ ಓಡಿಹೋಗಿದ್ದನು. ಇದಾದ ಬಳಿಕ ಇಬ್ಬರ ನಡುವೇ ಇದೇ ವಿಚಾರವಾಗಿ ಮೆನಯಲ್ಲಿ ತೀವ್ರ ಗಲಾಟೆಯಾಗುತ್ತಿತ್ತು.

ಘಟನೆ ಹಿನ್ನೆಲೆ

ಫೆಬ್ರವರಿ 20ರಂದು ಸಂಜೆಯಿಂದ ಮನ್ವೇಂದ್ರ ಸಿಂಗ್ ನಾಪತ್ತೆಯಾಗಿದ್ದರು. ಪೊಲೀಸರು ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ, ನೀಲಿ ಡ್ರಮ್‌ನಲ್ಲಿ ಮನ್ವೇಂದ್ರ ಸಿಂಗ್‌ನ ತಲೆ ಸೇರಿದಂತೆ ದೇಹದ ಇತರೆ ಭಾಗಗಳು ಕಂಡುಬಂದವು. ತೀವ್ರ ವಿಚಾರಣೆಯ ನಂತರ ಅಕ್ಷತ್ ಕೊಲೆಯನ್ನು ಒಪ್ಪಿಕೊಂಡಿದ್ದಾನೆ. ಅವನು ತಂದೆಯ ಲೈಸೆನ್ಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ಶವವನ್ನು ಮೂರನೇ ಮಹಡಿಯಿಂದ ನೆಲ ಮಹಡಿಗೆ ಎಳೆದೊಯ್ದು, ಖಾಲಿ ಕೋಣೆಯಲ್ಲಿ ದೇಹವನ್ನ ಹರಿತವಾದ ಆಯುಧದಿಂದ ತುಂಡು ಮಾಡಿದ್ದಾನೆ.

ಈ ಸಮಯದಲ್ಲಿ ಅವನ ಸಹೋದರಿ ಕೃತಿ ಘಟನೆಯನ್ನು ನೋಡಿದಳು. ಆದರೆ ಅಕ್ಷತ್ ಅವಳನ್ನು ಹೆದರಿಸಿ ಮೌನವಾಗಿರುವಂತೆ ಬೆದರಿಕೆ ಹಾಕಿದನು. ಆಕೆಯ ಮುಂದೆಯೇ ದೇಹವನ್ನು ತುಂಡು ಮಾಡಿ, ಭಾಗಗಳನ್ನು ಪ್ಲಾಸ್ಟಿಕ್‌ನಲ್ಲಿ ಪ್ಯಾಕ್ ಮಾಡಿ, ಕೆಲವು ಭಾಗಗಳನ್ನು ಮನೆಯ ಹತ್ತಿರದಲ್ಲಿ ವಿಲೇವಾರಿ ಮಾಡಿದನು. ಮುಂಡ ಮತ್ತು ಇತರ ಭಾಗಗಳನ್ನು ನೀಲಿ ಡ್ರಮ್‌ನಲ್ಲಿ ಬಚ್ಚಿಟ್ಟನು. ಕೆಲವು ಭಾಗಗಳನ್ನು ಕೆರೋಸಿನ್ ಹಾಕಿ ಸುಡುವ ಯೋಜನೆಯೂ ಇತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸರು ಅಕ್ಷತ್ ಅನ್ನು ಬಂಧಿಸಿ ಕಸ್ಟಡಿಯಲ್ಲಿ ಇರಿಸಿದ್ದಾರೆ. ವಿಧಿವಿಜ್ಞಾನ ತಂಡವನ್ನು ಕರೆಯಲಾಗಿದ್ದು, ಮನೆಯಿಂದ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. ದೇಹದ ಉಳಿದ ಭಾಗಗಳ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆಶಿಯಾನಾ ಪ್ರದೇಶದ ಹಿರಿಯ ಅಧಿಕಾರಿ ವಿಕ್ರಾಂತ್ ವೀರ್ ಅವರು, ಸಾಕ್ಷ್ಯಗಳ ಆಧಾರದ ಮೇಲೆ ಸಂಬಂಧಿತ ಕಾನೂನು ವಿಭಾಗಗಳ ಅಡಿ ಪ್ರಕರಣ ದಾಖಲಿಸಲಾಗುವುದು ಮತ್ತು ಮುಂದಿನ ಕ್ರಮಗಳನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 04T173607.938

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

by ಶಾಲಿನಿ ಕೆ. ಡಿ
July 4, 2026 - 5:37 pm
0

Untitled design 2026 07 04T171320.068

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 5:13 pm
0

ಯಾ (3)

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

by ಶಾಲಿನಿ ಕೆ. ಡಿ
July 4, 2026 - 4:55 pm
0

ಯಾ (2)

ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 4:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T173607.938
    ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ
    July 4, 2026 | 0
  • ಯಾ (3)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • ಕೊ (17)
    ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!
    July 3, 2026 | 0
  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version