• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಹಿಂದೂ ಯುವತಿಯರನ್ನು ಗರ್ಭಿಣಿ ಮಾಡೋದು ಫ್ಯಾಶನ್’: ಶಾದ್ ಸಿದ್ದಿಖಿ ದೌರ್ಜನ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 5, 2025 - 12:48 pm
in ದೇಶ
0 0
0
Web (26)

ಮಚಲಿ ಗ್ಯಾಂಗ್‌ನ ಸದಸ್ಯನಾಗಿ ಗುರುತಿಸಿಕೊಂಡಿರುವ ಶಾದ್ ಸಿದ್ದಿಖಿ ಅಲಿಯಾಸ್ ಸಚಿನ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಮತಾಂತರ ಒತ್ತಡದ ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಹಿಂದೂ ಯುವತಿಯೊಂದಿಗೆ ಗುರುತು ಮರೆಮಾಚಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿ ವೀಡಿಯೋ ರೆಕಾರ್ಡ್ ಮಾಡಿ ಬೆದರಿಸಿ, ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಸಂತ್ರಸ್ತೆಯ ದೂರಿನಲ್ಲಿ ತಿಳಿಸಲಾಗಿದೆ.  ಇಂದೋರ್‌ನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಕೇಸ್ ದಾಖಲಾಗಿದ್ದು, ತನಿಖೆ ಶುರುವಾಗಿದೆ.

26 ವರ್ಷದ ಹಿಂದೂ ಯುವತಿಯೊಬ್ಬಳು ಬೋಪಾಲ್‌ನಲ್ಲಿ ಕೆಲಸ ಅರಸುತ್ತಿದ್ದಾಗ ಶಾದ್ ಸಿದ್ದಿಖಿ ಅಲಿಯಾಸ್ ಸಚಿನ್ ಎಂದು ಪರಿಚಯಿಸಿಕೊಂಡು ಸ್ನೇಹ ಬೆಳೆಸಿದನು. ಕೆಲಸ ಕೊಡಿಸುವ ಭರವಸೆ ನೀಡಿ ಇಂದೋರ್‌ಗೆ ಕರೆತಂದು ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸಿದನು. ಆದರೆ, ಆರಂಭದಲ್ಲೇ ಸಂಬಂಧ ಬೆಳೆಸಿದನು. ನಂತರ ತನ್ನ ನಿಜವಾದ ಗುರುತು ಮುಸ್ಲಿಮ್ ಯುವಕನೆಂದು ಬಹಿರಂಗಪಡಿಸಿದನು.

RelatedPosts

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ADVERTISEMENT
ADVERTISEMENT

ಜನವರಿ 3ರಂದು ಯುವತಿಯ ಮನೆಗೆ ಬಂದ ಶಾದ್ ಸಿದ್ದಿಖಿ, ಮೌತ್ ಫ್ರೆಶನರ್ ಎಂದು ವಿಷಕಾರಕ ವಸ್ತು ನೀಡಿ ಯುವತಿಯ ಪ್ರಜ್ಞೆ ಕಳೆದುಕೊಳಿಸಿದನು. ನಂತರ ಅತ್ಯಾಚಾರ ಎಸಗಿ, ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡನು. ದೌರ್ಜನ್ಯವನ್ನು ಖಂಡಿಸಿದ ಯುವತಿಗೆ ಮದುವೆಯ ಭರವಸೆ ನೀಡಿದನು. ಆದರೆ, ನಂತರ ವೀಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಿ, ಹಿಂದೂ ಯುವತಿಯರನ್ನು ಗರ್ಭಿಣಿ ಮಾಡುವುದು ನನ್ನ ಫ್ಯಾಶನ್ ಎಂದು ಹೇಳಿ, ಮಚಲಿ ಗ್ಯಾಂಗ್ ಸದಸ್ಯನಾಗಿ ತನ್ನ ಕೆಲಸವನ್ನು ಬಹಿರಂಗಪಡಿಸಿದನು.

W 1280,imgid 01jzhdgy0q9wqkpgtkkrgbagzd,imgname love jihad 01 1751857526807

ಸಂಬಂಧದ ನಂತರ ತನ್ನ ನಿಜ ಹೆಸರನ್ನು ಹೇಳಿದ ಶಾದ್ ಸಿದ್ದಿಖಿ, ಯುವತಿಯೊಂದಿಗೆ ಜೀವನ ನಡೆಸಲು ಬಯಸಿದ್ರೆ ಇಸ್ಲಾಂಗೆ ಮತಾಂತರಗೊಳ್ಳಬೇಕು ಎಂದು ಒತ್ತಾಯಿಸಿದನು. ಮುಸ್ಲಿಂ ಮಹಿಳೆಯಂತೆ ಬುರ್ಖಾ ಧರಿಸಬೇಕು ಎಂದು ಷರತ್ತುಗಳನ್ನು ವಿಧಿಸಿದನು. ಯುವತಿ ಒಪ್ಪದಿದ್ದಾಗ ವೀಡಿಯೋಗಳನ್ನು ಬಳಸಿ ಬೆದರಿಸಿದನು. ಈ ದೌರ್ಜನ್ಯಗಳಿಂದ ಯುವತಿ ಭಯಭೀತಳಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಅತ್ಯಾಚಾರ , ಬ್ಲ್ಯಾಕ್‌ಮೇಲ್  ಮತ್ತು ಮತಾಂತರ ಒತ್ತಡದ ಆರೋಪಗಳಡಿ FIR ದಾಖಲಾಗಿದೆ. ಆರೋಪಿ ಶಾದ್ ಸಿದ್ದಿಖಿಯನ್ನು ಹುಡುಕಾಟ ನಡೆಸಲಾಗುತ್ತಿದ್ದು, ತನಿಖೆಯಲ್ಲಿ ಮಚಲಿ ಗ್ಯಾಂಗ್‌ನ ಇತರ ಸದಸ್ಯರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗುರಿಯಾಗಿದ್ದು, ಮಹಿಳಾ ಸುರಕ್ಷತೆ ಮತ್ತು ಮತಾಂತರ ಒತ್ತಡದ ವಿರುದ್ಧ ಎಚ್ಚರಿಕೆಯನ್ನು ಹರಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T222854.521

ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP

by ಯಶಸ್ವಿನಿ ಎಂ
February 24, 2026 - 10:44 pm
0

Untitled design 2026 02 24T221034.890

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

by ಯಶಸ್ವಿನಿ ಎಂ
February 24, 2026 - 10:21 pm
0

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T144712.980
    ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version