• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

“ಎಲ್ಲರಿಗೂ ಎರಡು ಲಡ್ಡು, ನನಗೇಕೆ ಒಂದೇ?” : ಸಿಎಂಗೆ ದೂರು ನೀಡಿದ ವ್ಯಕ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 11:53 am
in ದೇಶ, ವೈರಲ್
0 0
0
Untitled design 2025 08 22t113724.345

RelatedPosts

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!

ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ವಿಚಿತ್ರ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಲಡ್ಡು ವಿತರಣೆ ಮಾಡಲಾಗಿತ್ತು. ಆದರೆ, ಗ್ರಾಮಸ್ಥ ಕಮಲೇಶ್ ಕುಶ್ವಾಹ ಎಂಬಾತನಿಗೆ ಕೇವಲ ಒಂದೇ ಲಡ್ಡು ಸಿಕ್ಕಿದ್ದರಿಂದ, ಆತ ಸಿಎಂ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. “ಎಲ್ಲರಿಗೂ ಎರಡು ಲಡ್ಡು ಕೊಟ್ಟಿದ್ದೀರಿ, ನನಗೇಕೆ ಒಂದೇ?” ಎಂದು ಆತ ಪ್ರಶ್ನಿಸಿದ್ದಾನೆ.

ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ, ಹಾಜರಿದ್ದ ಎಲ್ಲರಿಗೂ ಸಿಹಿತಿಂಡಿಯಾಗಿ ಲಡ್ಡುಗಳನ್ನು ವಿತರಿಸಲಾಗಿತ್ತು. ಆದರೆ, ಕಮಲೇಶ್ ಕುಶ್ವಾಹ ಅವರ ಸರದಿ ಬಂದಾಗ, ಆತನಿಗೆ ಕೇವಲ ಒಂದು ಲಡ್ಡು ನೀಡಲಾಗಿತ್ತು. ಸ್ಥಳದಲ್ಲಿಯೇ ಆತ ಎರಡನೇ ಲಡ್ಡು ಕೇಳಿದ್ದಾನೆ. ಆದರೆ, ಪಂಚಾಯತ್ ಸಿಬ್ಬಂದಿ ಎರಡನೇ ಲಡ್ಡು ನೀಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಕಮಲೇಶ್, ಪಂಚಾಯತ್ ಕಟ್ಟಡದ ಹೊರಗೆ ನಿಂತುಕೊಂಡೇ ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಸಹಾಯವಾಣಿಗೆ ಕರೆ ಮಾಡಿ ತನ್ನ ದೂರನ್ನು ದಾಖಲಿಸಿದ್ದಾನೆ.

ಕಮಲೇಶ್ ಕುಶ್ವಾಹ ತನ್ನ ದೂರಿನಲ್ಲಿ, “ಪಂಚಾಯತ್ ಸಿಹಿತಿಂಡಿಗಳನ್ನು ಸರಿಯಾಗಿ ವಿತರಿಸಲು ವಿಫಲವಾಗಿದೆ. ಈ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾನೆ. ಈ ಘಟನೆಯ ಬಗ್ಗೆ ಪಂಚಾಯತ್ ಕಾರ್ಯದರ್ಶಿ ರವೀಂದ್ರ ಶ್ರೀವಾಸ್ತವ ಮಾತನಾಡಿ, “ಕಮಲೇಶ್ ರಸ್ತೆಯಲ್ಲಿ ನಿಂತಿದ್ದರು. ಆಗ ಪ್ಯೂನ್ ಆತನಿಗೆ ಒಂದು ಲಡ್ಡು ನೀಡಿದ್ದಾನೆ. ಆದರೆ, ಆತ ಎರಡು ಲಡ್ಡು ನೀಡಿ ಎಂದು ಕೇಳಿದ್ದಾನೆ. ಇದಕ್ಕೆ ನಾವು ನಿರಾಕರಿಸಿದಾಗ, ಆತ ಸಿಎಂ ಸಹಾಯವಾಣಿಗೆ ಕರೆ ಮಾಡಿದ್ದಾನೆ” ಎಂದು ತಿಳಿಸಿದ್ದಾರೆ.

ಈ ವಿಚಿತ್ರ ದೂರಿನಿಂದ ಗೊಂದಲಕ್ಕೊಳಗಾದ ಪಂಚಾಯತ್, ಕಮಲೇಶ್‌ನನ್ನು ಸಮಾಧಾನಗೊಳಿಸಲು ಪ್ರಯತ್ನಿಸಿತ್ತು. ಅವರಿಗಾಗಿ ಮಾರುಕಟ್ಟೆಯಿಂದ ಒಂದು ಕೆಜಿ ಸಿಹಿತಿಂಡಿಗಳನ್ನು ಖರೀದಿಸಿ ನೀಡಲಾಯಿತು. ಈ ಘಟನೆ ಗ್ರಾಮದಲ್ಲಿ ಹಾಸ್ಯಾಸ್ಪದ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಹ ಈ ವಿಷಯ ಭಾರೀ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
  • ಹ್ಮೋ (6)
    ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
    September 15, 2026 | 0
  • ಹ್ಮೋ (8)
    ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version