• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 8:21 am
in Flash News, ದೇಶ
0 0
0
Untitled design 2026 04 30T082059.156

ಇಂದೋರ್/ಧಾರ್, ಏಪ್ರಿಲ್ 30: ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.  10 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗಬಹುದು ಎಂದು ವೈದ್ಯರು ಭೀತಿ ವ್ಯಕ್ತಪಡಿಸಿದ್ದಾರೆ.

ಅಪಘಾತ ಹೇಗಾಯಿತು?

ಧಾರ್ ಜಿಲ್ಲೆಯ ತಿರ್ಲಾ ಪ್ರದೇಶದ ಚಿಖಲಿಯಾ ಫಾಟಾ ಬಳಿ ಬುಧವಾರ ರಾತ್ರಿ ಸುಮಾರು 8:30ಕ್ಕೆ ಈ ದುರಂತ ಸಂಭವಿಸಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್‌ಅಪ್ ಟ್ರಕ್ ಅತಿ ವೇಗದಲ್ಲಿತ್ತು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಟ್ರಕ್ ಮೂರ್ನಾಲ್ಕು ಬಾರಿ ಪಲ್ಟಿಯಾಗಿ, ರಸ್ತೆಯ ಇನ್ನೊಂದು ಬದಿಗೆ ಹಾರಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕ್‌ಅಪ್ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

RelatedPosts

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್

ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್

ADVERTISEMENT
ADVERTISEMENT

ಈ ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಹಲವರ ಸ್ಥಿತಿ ಗಂಭೀರವಾಗಿದೆ. ಅವರಲ್ಲಿ 10 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಗಳ ಸ್ಥಿತಿ ಗಮನಿಸಿದರೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯರು ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿದರು. ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ನಂತರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಈ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಕೂಡ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ, ಗಂಭೀರ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಮತ್ತು ಸಾಮಾನ್ಯ ಗಾಯಾಳುಗಳಿಗೆ 50,000 ರೂಪಾಯಿ ನೆರವು ಘೋಷಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T193245.289

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

by ಶಾಲಿನಿ ಕೆ. ಡಿ
June 24, 2026 - 7:33 pm
0

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Untitled design 2026 06 24T170845.470
    ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version