• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?

admin by admin
February 25, 2026 - 6:08 pm
in Flash News, ದೇಶ, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 25T180556.097

ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಕನ್ನಡದ ಕಣ್ಮಣಿ ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣದ ಕಾನೂನು ಹೋರಾಟಕ್ಕೆ ಬರೋಬ್ಬರಿ ಕಾಲು ಶತಮಾನದ ಬಳಿಕ ಅಂತ್ಯ ಸಿಕ್ಕಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ವೀರಪ್ಪನ್‌ನ ಒಂಬತ್ತು ಸಹಚರರನ್ನು ಮದ್ರಾಸ್ ಹೈಕೋರ್ಟ್ ಬುಧವಾರ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ.

ಹೈಕೋರ್ಟ್ ತೀರ್ಪಿನ ಹಿನ್ನೆಲೆ

2018ರಲ್ಲಿ ಈರೋಡ್‌ನ ಗೋಪಿಚೆಟ್ಟಿಪಾಳ್ಯಂನ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಒಂಬತ್ತು ಮಂದಿಯನ್ನು ಬಿಡುಗಡೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ತಮಿಳುನಾಡು ಪೊಲೀಸರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಮತ್ತು ಎಂ. ಜ್ಯೋತಿರಾಮನ್ ಅವರ ವಿಭಾಗೀಯ ಪೀಠವು, ಆರೋಪಿಗಳ ವಿರುದ್ಧದ ಅಪರಾಧವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

RelatedPosts

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಚೆನ್ನೈನಲ್ಲಿ 6 ಕಿ.ಮೀ. ಮ್ಯಾರಥಾನ್ ಓಡಿದ ನಟ-ಸಿಎಂ ದಳಪತಿ ವಿಜಯ್

ADVERTISEMENT
ADVERTISEMENT
ಪೊಲೀಸರ ವೈಫಲ್ಯ ಎಲ್ಲಿ?

ನ್ಯಾಯಾಲಯದ ಗಮನಕ್ಕೆ ಬಂದಂತೆ, ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಹಲವು ಲೋಪಗಳನ್ನು ಎಸಗಿವೆ. ಇದಕ್ಕೆ ಸಂಬಂಧಿಸಿದಂತೆ ಸ್ವತಃ ಅಪಹರಣಕ್ಕೊಳಗಾಗಿದ್ದ ಡಾ. ರಾಜ್‌ಕುಮಾರ್ ಅಥವಾ ಅವರ ಪತ್ನಿ ಪಾರ್ವತಮ್ಮ ಅವರನ್ನು ಪೊಲೀಸರು ಪೂರ್ಣಪ್ರಮಾಣದಲ್ಲಿ ವಿಚಾರಣೆ ನಡೆಸಿ ಸಾಕ್ಷಿ ದಾಖಲಿಸಿರಲಿಲ್ಲ. ರಾಜ್ ಬಿಡುಗಡೆಗಾಗಿ ಕಾಡಿಗೆ ತೆರಳಿದ್ದ ಮಧ್ಯಸ್ಥಿಕೆದಾರರನ್ನು ಸಹ ಪೊಲೀಸರು ಸರಿಯಾಗಿ ಪ್ರಶ್ನಿಸಿರಲಿಲ್ಲ.ಬಂಧಿತ 9 ಮಂದಿ ಮತ್ತು ವೀರಪ್ಪನ್ ನಡುವಿನ ನೇರ ಸಂಬಂಧವನ್ನು ಸಾಬೀತುಪಡಿಸುವ ಯಾವುದೇ ಗಟ್ಟಿಯಾದ ದಾಖಲೆಗಳನ್ನು ಒದಗಿಸುವಲ್ಲಿ ಪೊಲೀಸ್ ಇಲಾಖೆ ಸೋತಿದೆ.

ಆ 108 ದಿನಗಳ ಕರಾಳ ನೆನಪು

ಜುಲೈ 30, 2000ರಂದು ತಮಿಳುನಾಡಿನ ಗಡಿಭಾಗದ ದೊಡ್ಡ ಗಾಜನೂರು ತೋಟದ ಮನೆಯಲ್ಲಿದ್ದ ಡಾ. ರಾಜ್‌ಕುಮಾರ್ ಅವರನ್ನು ದಂತಚೋರ ವೀರಪ್ಪನ್ ಮತ್ತು ಆತನ ತಂಡ ಅಪಹರಿಸಿತ್ತು. ರಾಜ್ ಅವರೊಂದಿಗೆ ಸಂಬಂಧಿಕರಾದ ಗೋವಿಂದರಾಜ್, ನಾಗೇಶ್ ಮತ್ತು ನಾಗಪ್ಪ ಅವರನ್ನೂ ಕಿಡ್ನಾಪ್ ಮಾಡಲಾಗಿತ್ತು. ಇಡೀ ಕರ್ನಾಟಕವೇ ಸ್ತಬ್ಧಗೊಂಡಿದ್ದ ಆ ಸಮಯದಲ್ಲಿ, 108 ದಿನಗಳ ಕಾಲ ಕಾಡಿನಲ್ಲಿ ವನವಾಸ ಅನುಭವಿಸಿದ ರಾಜ್‌ಕುಮಾರ್, ಅಂತಿಮವಾಗಿ ನವೆಂಬರ್ 15ರಂದು ಬಿಡುಗಡೆಯಾಗಿದ್ದರು.

ಈ ಪ್ರಕರಣದಲ್ಲಿ ಒಟ್ಟು 14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಆದರೆ, 2004ರಲ್ಲಿ ನಡೆದ ‘ಆಪರೇಷನ್ ಕಕೂನ್’ ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಸೇರಿದಂತೆ ಪ್ರಮುಖ ಆರೋಪಿಗಳಾದ ಸೇತುಕುಳಿ ಗೋವಿಂದನ್ ಮತ್ತು ಚಂದ್ರಗೌಡ ಮೃತಪಟ್ಟಿದ್ದರು. ಮತ್ತೊಬ್ಬ ಆರೋಪಿ ಮಲ್ಲು ತನಿಖೆಯ ಹಂತದಲ್ಲೇ ಸಾವನ್ನಪ್ಪಿದ್ದ. ಉಳಿದ 9 ಮಂದಿ (ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಮತ್ತು ನಾಗರಾಜ್) ಕಳೆದ 18 ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಇಂದಿನ ಹೈಕೋರ್ಟ್ ತೀರ್ಪಿನಿಂದಾಗಿ ಅವರೆಲ್ಲರೂ ಈಗ ಕಾನೂನುಬದ್ಧವಾಗಿ ದೋಷಮುಕ್ತರಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

014

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

by ಪವಿತ್ರಾ ಗಣಪತಿ
June 26, 2026 - 3:00 pm
0

13

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

by ಪವಿತ್ರಾ ಗಣಪತಿ
June 26, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version