• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಂಡ್‌ಶೀಲ್ಡ್ ಬಿರುಕಿನ ನಡುವೆ 76 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ ಇಂಡಿಗೋ

admin by admin
October 11, 2025 - 1:55 pm
in ದೇಶ
0 0
0
Untitled design (22)

ಚೆನ್ನೈ ವಿಮಾನ ನಿಲ್ದಾಣ: ಮಧುರೈನಿಂದ ಚೆನ್ನೈಗೆ ಬರುತ್ತಿದ್ದ ಇಂಡಿಗೋ ವಿಮಾನದ ಮುಂಭಾಗದ ವಿಂಡ್ ಶೀಲ್ಡ್‌ನಲ್ಲಿ (ಗಾಜು) ಲ್ಯಾಂಡಿಂಗ್ ಸಮಯದಲ್ಲಿ ಬಿರುಕು ಕಾಣಿಸಿಕೊಂಡ ಘಟನೆ ನಡೆದಿದೆ. 76 ಪ್ರಯಾಣಿಕರನ್ನು ಹೊತ್ತಿದ್ದ ಈ ವಿಮಾನವನ್ನು ಪೈಲಟ್‌ಗಳು ಚಾಕಚಕ್ಯತೆ ಇಂದ ವಿಮಾನವನ್ನ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದ್ದಾರೆ.

ಲ್ಯಾಂಡಿಂಗ್ ಪ್ರಕ್ರಿಯೆಯ ಸಮಯದಲ್ಲಿ, ವಿಮಾನದ ಪೈಲಟ್‌ಗಳು ವಿಮಾನದ ಮುಂಭಾಗದ ವಿಂಡ್ ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡುದನ್ನು ಗಮನಿಸಿದರು. ಈ ತುರ್ತು ಪರಿಸ್ಥಿತಿಯನ್ನು ತಕ್ಷಣ ವಿಮಾನ ನಿಲ್ದಾಣದ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಲಾಯಿತು. ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.

RelatedPosts

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್‌: ದೆಹಲಿ ಪೊಲೀಸರ ಆದೇಶ

ADVERTISEMENT
ADVERTISEMENT

ವಿಮಾನ ಲ್ಯಾಂಡಿಂಗ್ ಆದ ನಂತರ, ಅದನ್ನು ಪ್ರತ್ಯೇಕವಾದ ಸ್ಥಳಕ್ಕೆ ಕರೆದೊಯ್ಯಲಾಯಿತು. ವಿಮಾನವನ್ನು ಪಾರ್ಕಿಂಗ್ ಮಾಡಿದ ನಂತರ ಎಲ್ಲಾ 76 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು. ಈ ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಗಾಯ ಅಥವಾ ಅಪಾಯ ಉಂಟಾಗಿಲ್ಲ.

ವಿಮಾನದ ವಿಂಡ್ ಶೀಲ್ಡ್ ಬದಲಾಯಿಸುವ ಕಾರ್ಯ ಪ್ರಾರಂಭವಾಗಿದೆ. ಈ ಕಾರಣದಿಂದಾಗಿ, ಮಧುರೈ ಮಾರ್ಗದ ವಿಮಾನದ ಮರು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸಂಬಂಧಿತ ವಿಮಾನ ಸೇವೆಯು ವಿಂಡ್ ಶೀಲ್ಡ್ ದುರಸ್ತಿ ಪೂರ್ಣಗೊಳ್ಳುವವರೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (49)

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2026 - 1:33 pm
0

11 (5)

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಬ್ಯಾನ್‌

by ಕವಿತಾ
October 13, 2026 - 1:27 pm
0

Your paragraph text (48)

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

by ದಿಶಾ ಕೆ. ಎಸ್.
October 13, 2026 - 1:02 pm
0

11 (3)

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!

by ಕವಿತಾ
October 13, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ
    October 13, 2026 | 0
  • Images (2)
    SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ
    October 12, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T150740.088
    ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್‌: ದೆಹಲಿ ಪೊಲೀಸರ ಆದೇಶ
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version