• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲ ಅಂದ್ರೆ ಲೈಸೆನ್ಸ್ ಕ್ಯಾನ್ಸಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2026 - 4:19 pm
in Flash News, ದೇಶ
0 0
0
ಅರ್ಚನಾ (2)

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ಮುಂಬೈ: ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈಗ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇನ್ನು ಮುಂದೆ ರಾಜ್ಯದಲ್ಲಿ ವಾಹನ ಚಾಲನಾ ಪರವಾನಗಿ ಹೊಂದಬೇಕಾದರೆ ಮರಾಠಿ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಪಾಲಿಸದಿದ್ದರೆ ಅಥವಾ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಅಂತಹ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

ಪ್ರಾಯೋಗಿಕ ಯೋಜನೆ ಆರಂಭ

ಈ ಯೋಜನೆಯನ್ನು ಮೀರಾ ಭಯಂದರ್ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಮುಂಬೈ ಉಪನಗರಗಳ ಪ್ರಮುಖ ವಲಯವಾದ ಮೀರಾ ಭಯಂದರ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಉತ್ತರ ಪ್ರದೇಶ, ಬಿಹಾರ, ಕರ್ನಾಟಕ ಮತ್ತು ಇತರ ರಾಜ್ಯಗಳಿಂದ ಬಂದ ಚಾಲಕರು ಆಟೋ-ಟ್ಯಾಕ್ಸಿ ನಡೆಸುತ್ತಿದ್ದಾರೆ. ಅವರಿಗೆ ಮರಾಠಿ ಸರಿಯಾಗಿ ಬಾರದ ಕಾರಣ ಪ್ರಯಾಣಿಕರೊಂದಿಗೆ ವಾಗ್ವಾದ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಪರೀಕ್ಷೆಯ ವಿಧಾನ ಏನು?

ಈ ಹೊಸ ಅಭಿಯಾನದ ಅಡಿಯಲ್ಲಿ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ದಾಖಲೆಗಳನ್ನು ಪರಿಶೀಲಿಸುವುದರ ಜೊತೆಗೆ ಅವರಿಗೆ ಮರಾಠಿ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆರ್‌ಟಿಒ ಕಚೇರಿಗಳಲ್ಲಿ ನಡೆಯುವ ಈ ಪರೀಕ್ಷೆಯಲ್ಲಿ ಚಾಲಕರು ಮರಾಠಿ ಭಾಷೆಯಲ್ಲಿ ಸಣ್ಣ ಪ್ಯಾರಾಗ್ರಾಫ್‌ಗಳನ್ನು ಬರೆಯಬೇಕಾಗುತ್ತದೆ. ಜೊತೆಗೆ, ಅವರಿಗೆ ಮರಾಠಿಯಲ್ಲಿ ನೀಡಲಾದ ಸೂಚನೆಗಳನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯ ಮತ್ತು ಸಂಭಾಷಣೆಯ ನೈಪುಣ್ಯತೆಯನ್ನು ಸಹ ಪರೀಕ್ಷಿಸಲಾಗುವುದು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಚಾಲಕರಿಗೆ 3 ತಿಂಗಳ ಅವಧಿ ನೀಡಲಾಗುತ್ತದೆ. ಆ ಅವಧಿಯೊಳಗೆ ಭಾಷಾ ತರಬೇತಿ ಪಡೆದು ಮತ್ತೆ ಪರೀಕ್ಷೆ ಬರೆಯಬಹುದು. ಎರಡನೇ ಪ್ರಯತ್ನದಲ್ಲೂ ವಿಫಲರಾದರೆ ಅವರ ಪರವಾನಗಿ ರದ್ದಾಗಲಿದೆ.

ಹೊಸ ನಿಯಮದ ಹಿಂದಿನ ಕಾರಣಗಳು

ಈ ಕಠಿಣ ನಿರ್ಧಾರದ ಹಿಂದೆ ಪ್ರಮುಖವಾಗಿ ಎರಡು ಕಾರಣಗಳಿವೆ. ಮೊದಲನೆಯದಾಗಿ, ವಲಸಿಗರು ರಾಜ್ಯಕ್ಕೆ ಬಂದ ಕೂಡಲೇ ಯಾವುದೇ ಸರಿಯಾದ ಪರಿಶೀಲನೆ ಇಲ್ಲದೆ ಅತಿ ವೇಗವಾಗಿ ಪರವಾನಗಿ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ಕೆಲವು ಪ್ರಕರಣಗಳಲ್ಲಿ, ನಕಲಿ ದಾಖಲೆಗಳ ಮೂಲಕವೂ ಪರವಾನಗಿ ಪಡೆದ ಉದಾಹರಣೆಗಳಿವೆ.

ಎರಡನೆಯದಾಗಿ, ಸ್ಥಳೀಯ ಭಾಷೆ ಬಾರದ ಚಾಲಕರು ಮತ್ತು ಪ್ರಯಾಣಿಕರ ನಡುವೆ ಸಂವಹನದ ಕೊರತೆಯಿಂದಾಗಿ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ದಾರಿ ಕೇಳುವುದು, ಬಾಡಿಗೆ ದರದ ಕುರಿತು ಮಾತುಕತೆ, ಸ್ಥಳಗಳ ಹೆಸರುಗಳನ್ನು ಉಚ್ಚರಿಸುವುದು ಇವೆಲ್ಲದರಲ್ಲೂ ತೊಂದರೆ ಉಂಟಾಗುತ್ತಿತ್ತು. ಈ ಸಮಸ್ಯೆಗಳಿಗೆ ಇತಿಶ್ರೀ ಹಾಡಲು ಸರ್ಕಾರ ಮುಂದಾಗಿದೆ.

ಈಗಾಗಲೇ ಇದ್ದ ನಿಯಮದ ತಿದ್ದುಪಡಿ

ಮಹಾರಾಷ್ಟ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 24ರ ಅಡಿಯಲ್ಲಿ ಈ ನಿಬಂಧನೆ ಮೊದಲೇ ಇತ್ತು. ಆದರೆ 2019 ರಲ್ಲಿ ಇದಕ್ಕೆ ತಿದ್ದುಪಡಿ ತಂದು ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈ ಮೊದಲು ಭಾಷಾ ತಜ್ಞರಿಂದ ಪಡೆದ ಪ್ರಮಾಣಪತ್ರ ನೀಡಿದರೆ ಸಾಕಾಗುತ್ತಿತ್ತು. ಅನೇಕ ವಲಸಿಗರು ಸುಲಭವಾಗಿ ಅಂತಹ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಈಗ ಚಾಲಕರು ಖುದ್ದಾಗಿ ಪರೀಕ್ಷೆ ಎದುರಿಸಿ ತಮ್ಮ ಭಾಷಾ ಜ್ಞಾನವನ್ನು ಸಾಬೀತುಪಡಿಸಬೇಕಿದೆ. ಹಲವು ಚಾಲಕರು ಸಾಕ್ಷರರಲ್ಲದಿದ್ದರೂ, ಮೌಖಿಕ ಪರೀಕ್ಷೆಯ ಮೂಲಕ ಮಾತನಾಡುವ ಸಾಮರ್ಥ್ಯವನ್ನು ಮಾತ್ರ ಪರಿಗಣಿಸಲಾಗುತ್ತದೆ.

ಮಹಾರಾಷ್ಟ್ರ ದಿನದೊಳಗೆ ವರದಿ

ಮೇ 1ರಂದು ಆಚರಿಸಲಾಗುವ ‘ಮಹಾರಾಷ್ಟ್ರ ದಿನ’ದವರೆಗೆ ಈ ಪರಿಶೀಲನಾ ಕಾರ್ಯ ನಡೆಯಲಿದ್ದು, ನಂತರ ಆರ್‌ಟಿಒ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ವರದಿಯ ಆಧಾರದ ಮೇಲೆ ರಾಜ್ಯದ ಇತರ ಭಾಗಗಳಲ್ಲೂ ನಿಯಮವನ್ನು ಅಳವಡಿಸಲಾಗುವುದು. ಸದ್ಯ ಮೀರಾ-ಭಯಂದರ್ನಲ್ಲಿ ಸುಮಾರು 25,000 ಆಟೋ-ಟ್ಯಾಕ್ಸಿ ಚಾಲಕರ ಪರವಾನಗಿಗಳನ್ನು ಪರಿಶೀಲಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಮುಂಬೈ, ಪುಣೆ, ನಾಸಿಕ್, ಔರಂಗಾಬಾದ್ ನಗರಗಳಲ್ಲೂ ಶೀಘ್ರದಲ್ಲೇ ಈ ಪ್ರಕ್ರಿಯೆ ಆರಂಭವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version