• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಕವಿತಾ by ಕವಿತಾ
June 18, 2026 - 11:10 am
in ದೇಶ
0 0
0
Untitled design (39)

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಚರ್ಚೆ ಜೋರಾಗಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಭಾಗ ಉಂಟಾಗುವ ಸಾಧ್ಯತೆಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ನವದೆಹಲಿಯಲ್ಲಿ ಪಕ್ಷದ ಲೋಕಸಭಾ ಸಂಸದರನ್ನು ಒಳಗೊಂಡ ಮಹತ್ವದ ಸಭೆ ಕರೆದಿದ್ದಾರೆ.

ಪಕ್ಷವನ್ನು ಒಗ್ಗಟ್ಟಾಗಿ ಉಳಿಸಿಕೊಳ್ಳಲು ಮತ್ತು ಸಂಸದರು ಬಂಡಾಯದ ಹಾದಿ ಹಿಡಿಯದಂತೆ ತಡೆಯಲು ಸಭೆಗೆ ಎಲ್ಲಾ ಸಂಸದರು ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ. ಶಿವಸೇನೆ (ಯುಬಿಟಿ) ಬಳಿ ಲೋಕಸಭೆಯಲ್ಲಿ ಒಟ್ಟು 9 ಸಂಸದರು ಇದ್ದಾರೆ. ಆದರೆ ಈ ಪೈಕಿ 6 ಸಂಸದರು ತಮ್ಮ ಬೆಂಬಲದಲ್ಲಿದ್ದಾರೆ ಎಂದು ಬಂಡಾಯ ಗುಂಪು ಹೇಳಿಕೊಂಡಿದೆ.

RelatedPosts

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ADVERTISEMENT
ADVERTISEMENT

ಈ ಬಂಡಾಯ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ತಮ್ಮ ಹಕ್ಕು ಮಂಡಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೂಲಗಳ ಪ್ರಕಾರ, ಈ ಸಂಸದರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದರ ನಡುವೆ ಉದ್ಧವ್ ಠಾಕ್ರೆ ಆಪ್ತ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಬಂಡಾಯ ಸಂಸದರನ್ನು ಸೆಳೆಯಲು ತಲಾ 50 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪ ರಾಜಕೀಯ ವಲಯದಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.

ಶಿವಸೇನೆ (ಯುಬಿಟಿ) ಸಂಸದ ಅನಿಲ್ ದೇಸಾಯಿ ಅವರು ಬಂಡಾಯಗಾರರ ನಡೆಗೆ ಕಾನೂನು ಅಡ್ಡಿಯಾಗಲಿದೆ ಎಂದು ಹೇಳಿದ್ದಾರೆ. ಕೇವಲ ಮೂರನೇ ಎರಡರಷ್ಟು ಸಂಸದರು ಬೆಂಬಲ ನೀಡಿದರೆ ಮಾತ್ರ ಮತ್ತೊಂದು ಪಕ್ಷದೊಂದಿಗೆ ವಿಲೀನವಾಗಲು ಸಾಧ್ಯವಿಲ್ಲ. ಮೂಲ ಪಕ್ಷದ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸದ್ಯ ಈ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ಮೇಲಿದೆ. ಯಾವುದೇ ಕಾನೂನುಬಾಹಿರ ಪಕ್ಷಾಂತರಕ್ಕೆ ಅವಕಾಶ ನೀಡಬಾರದು ಎಂದು ಉದ್ಧವ್ ಬಣ ಈಗಾಗಲೇ ಮನವಿ ಸಲ್ಲಿಸಿದೆ.

ಉದ್ಧವ್ ಠಾಕ್ರೆ ಕರೆದಿರುವ ಇಂದಿನ ಸಭೆಯಲ್ಲಿ ಎಷ್ಟು ಸಂಸದರು ಭಾಗವಹಿಸುತ್ತಾರೆ ಎಂಬುದೇ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ. ‘ಆಪರೇಷನ್ ಟೈಗರ್’ ಯಶಸ್ವಿಯಾಗುತ್ತದೆಯೇ ಅಥವಾ ಶಿವಸೇನೆ (ಯುಬಿಟಿ) ತನ್ನ ಒಗ್ಗಟ್ಟನ್ನು ಉಳಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಈಗ ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version