• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಂಭಾಜಿ ಬ್ರಿಗೇಡ್‌ನ ಮಾಜಿ ನಾಯಕನ ಮೇಲೆ ಮಹಿಳೆಯಿಂದ ಚಪ್ಪಲಿ ಏಟು!: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2025 - 4:47 pm
in ದೇಶ
0 0
0
213 (3)

RelatedPosts

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

ಮದುವೆಗೂ ಬಂತು ಎಕ್ಸೆಲ್ ಶೀಟ್ ಲೆಕ್ಕಾಚಾರ: ವಧುವನ್ನು ಹುಡುಕಲು ಟೆಕ್ಕಿ ಮಾಸ್ಟರ್ ಪ್ಲಾನ್

ADVERTISEMENT
ADVERTISEMENT

ಮಹಾರಾಷ್ಟ್ರದ ಅಂಕೋಲಾದಲ್ಲಿ ಸಂಭಾಜಿ ಬ್ರಿಗೇಡ್‌ನ ಮಾಜಿ ನಾಯಕನೊಬ್ಬನ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆ ಬುಧವಾರ ಮುರ್ತಿಜಾಪುರ ತಾಲೂಕಿನಲ್ಲಿ ನಡೆದಿದ್ದು, ಡಾ. ಗಜಾನನ ಪಾರ್ಧಿ ಎಂಬ ಈ ಮಾಜಿ ನಾಯಕ, ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ.

ವಿಡಿಯೋದಲ್ಲಿ, ಕಾರಿನ ಬಾಗಿಲು ತೆರೆದಿರುವ ಸ್ಥಿತಿಯಲ್ಲಿ ಕುಳಿತಿರುವ ಗಜಾನನ ಪಾರ್ಧಿಯವರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯ ಕಾಣಿಸಿಕೊಂಡಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  ಪ್ರಾಥಮಿಕ ವರದಿಗಳ ಪ್ರಕಾರ, ಪಾರ್ಧಿಯವರು ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಬಳಸಿಕೊಂಡು ಮಹಿಳೆಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಫೋಟೋಗಳನ್ನು ಬಹಿರಂಗಪಡಿಸುವ ಬೆದರಿಕೆಯ ಮೂಲಕ ಆಕೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂಬುದು ಮಹಿಳೆಯ ಆರೋಪವಾಗಿದೆ.

In Maharashtra, former state president of Sambhaji Brigade Party, Dr. Gajanan Pardhi was beaten with slippers by a woman.

According to the information, the woman accused him of blackmailing, demanding money, threatening to make photos and videos viral as well as molesting him. pic.twitter.com/CiPI8n59sh

— 𝗜𝗻𝗱𝗶𝗮 𝗢𝗯𝘀𝗲𝗿𝘃𝗲𝗿 (@IndiaObserverX) July 24, 2025

ಈ ಘಟನೆಯ ಬಗ್ಗೆ ಇದುವರೆಗೆ ಯಾವುದೇ ಔಪಚಾರಿಕ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಸಂಭಾಜಿ ಬ್ರಿಗೇಡ್ ಈ ಘಟನೆಗೆ ಪ್ರತಿಕ್ರಿಯೆಯಾಗಿ ತಕ್ಷಣ ಕ್ರಮ ಕೈಗೊಂಡಿದ್ದು, ಗಜಾನನ ಪಾರ್ಧಿಯವರನ್ನು ಪಕ್ಷದಿಂದ ಶಾಶ್ವತವಾಗಿ ಉಚ್ಛಾಟಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಗೇಡ್, ಅಶಿಸ್ತು, ದುರ್ನಡತೆ ಮತ್ತು ಸಂಸ್ಥೆಯ ಪ್ರತಿಷ್ಠೆಗೆ ಕಳಂಕ ತಂದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈಗಾಗಲೇ ಪಾರ್ಧಿಯವರನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿತ್ತು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!

by ಶಾಲಿನಿ ಕೆ. ಡಿ
February 11, 2026 - 6:55 am
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)
    ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • Untitled design 2026 02 10T155457.616
    ಮದುವೆಗೂ ಬಂತು ಎಕ್ಸೆಲ್ ಶೀಟ್ ಲೆಕ್ಕಾಚಾರ: ವಧುವನ್ನು ಹುಡುಕಲು ಟೆಕ್ಕಿ ಮಾಸ್ಟರ್ ಪ್ಲಾನ್
    February 10, 2026 | 0
  • Untitled design 2026 02 10T131052.783
    ರಿಯಲ್ ಲೈಫ್ ನಾಗಿಣಿ..ನಾಪತ್ತೆಯಾದ ಯುವತಿಯ ಹಾಸಿಗೆಯಲ್ಲಿ ಹಾವಿನ ಪೊರೆ.!
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version