• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 9, 2026 - 1:16 pm
in ದೇಶ
0 0
0
Web Photo Editor 2026 07 09T125414.435

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ನಡುವೆ ದೊಡ್ಡ ಮಟ್ಟದ ಆತಂಕಕಾರಿ ಘಟನೆ ನಡೆದಿದೆ. ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದ ಬಳಿ ಇರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್‌ (HPCL) ನ ಪಾತಾಳಗಂಗಾ LPG ಬಾಟ್ಲಿಂಗ್ ಸ್ಥಾವರಕ್ಕೆ ನದಿ ನೀರು ನುಗ್ಗಿ, ಸುಮಾರು 3,000 ಎಲ್‌ಪಿಜಿ ಸಿಲಿಂಡರ್‌ಗಳು ಪ್ರವಾಹದ ನೀರಿನಲ್ಲಿ ತೇಲಿ ಹೋಗಿವೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ನಿರಂತರ ಮಳೆಯ ಪರಿಣಾಮ ಪಾತಾಳಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅದರ ಹೊಡೆತಕ್ಕೆ ಬಾಟ್ಲಿಂಗ್ ಸ್ಥಾವರದ ಆವರಣವೇ ನೀರಿನಿಂದ ಆವರಿಸಲ್ಪಟ್ಟಿದೆ. ಇದೇ ವೇಳೆ ಸ್ಥಾವರದಲ್ಲಿದ್ದ ಸಾವಿರಾರು LPG ಸಿಲಿಂಡರ್‌ಗಳು ನೀರಿನ ಪ್ರವಾಹಕ್ಕೆ ಸಿಲುಕಿ ನದಿಯಲ್ಲಿ ತೇಲಿಹೋಗಿವೆ. ಅಧಿಕಾರಿಗಳ ಮಾಹಿತಿ ಪ್ರಕಾರ, ತೇಲಿ ಹೋದ ಸಿಲಿಂಡರ್‌ಗಳಲ್ಲಿ ಕೆಲವು ಗ್ಯಾಸ್ ತುಂಬಿದ್ದವು, ಇನ್ನು ಕೆಲವು ಖಾಲಿಯಾಗಿದ್ದವು. ಯಾವ ಸಿಲಿಂಡರ್ ಯಾವ ಸ್ಥಿತಿಯಲ್ಲಿ ಇದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ADVERTISEMENT
ADVERTISEMENT

ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನದಿಯ ಹೊಳೆಯೊಡನೆ ದಟ್ಟವಾಗಿ ತೇಲುತ್ತಿರುವ ಅನೇಕ ಸಿಲಿಂಡರ್‌ಗಳು ಜನರ ಗಮನ ಸೆಳೆಯುತ್ತಿವೆ. LPG ಸಿಲಿಂಡರ್‌ಗಳ ಅಭಾವದ ಕುರಿತ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಘಟನೆ ಸಂಭವಿಸಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸುರಕ್ಷತಾ ದೃಷ್ಟಿಯಿಂದ ಇದು ಅತ್ಯಂತ ಗಂಭೀರ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಘಟನೆಯ ಬೆನ್ನಲ್ಲೇ ಜಿಲ್ಲಾಡಳಿತ ತುರ್ತು ಕ್ರಮಕ್ಕೆ ಮುಂದಾಗಿದೆ. ರಾಯಗಢ ಜಿಲ್ಲಾಧಿಕಾರಿ ಕಿಶನ್ ಜವಾಲೆ ಅವರು ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿ, ನದಿಯಲ್ಲಿ ತೇಲುತ್ತಿರುವ ಅಥವಾ ದಡಕ್ಕೆ ತಲುಪುವ ಸಿಲಿಂಡರ್‌ಗಳ ಬಳಿಗೆ ಯಾರೂ ಹೋಗಬಾರದು ಎಂದು ಸಾರ್ವಜನಿಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಯಾವ ಸಿಲಿಂಡರ್‌ನಲ್ಲಿ ಗ್ಯಾಸ್ ಇದೆ, ಯಾವುದು ಖಾಲಿಯಾಗಿದೆ, ಅವುಗಳಲ್ಲಿ ಹಾನಿ ಉಂಟಾಗಿದೆಯೇ ಎಂಬುದರ ಕುರಿತು ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ಸಿಲಿಂಡರ್‌ಗಳನ್ನು ಮುಟ್ಟುವುದು, ಎತ್ತಿಕೊಳ್ಳುವುದು, ಸ್ಥಳಾಂತರಿಸುವುದು ಅಥವಾ ಮನೆಗೆ ಕೊಂಡೊಯ್ಯುವುದು ಜೀವಾಪಾಯಕ್ಕೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

“ಯಾವುದೇ ಸಿಲಿಂಡರ್ ಕಂಡುಬಂದರೆ ತಕ್ಷಣ ಸ್ಥಳೀಯ ಆಡಳಿತ, ಪೊಲೀಸ್ ಅಥವಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರು ಕುತೂಹಲದಿಂದಲೋ, ಲಾಭದಾಸೆಯಿಂದಲೋ ಸಿಲಿಂಡರ್‌ಗಳ ಬಳಿಗೆ ಹೋಗಬಾರದು,” ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತ ಪೊಲೀಸರು ನಿಯೋಜನೆಗೊಂಡಿದ್ದು, ನದಿ ತೀರ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆ, ಪರಿಸ್ಥಿತಿ ಯಾವಾಗ ಬೇಕಾದರೂ ಮತ್ತಷ್ಟು ಹದಗೆಡಬಹುದೆಂಬ ಆತಂಕ ಅಧಿಕಾರಿಗಳಲ್ಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನೂ ಗಮನದಲ್ಲಿಟ್ಟುಕೊಂಡು ರಾಯಗಢ ಆಡಳಿತ ಸೂಕ್ಷ್ಮ ನಿಗಾ ವಹಿಸಿದೆ. ನದಿ ತೀರ ಪ್ರದೇಶದ ನಿವಾಸಿಗಳು ಅನಗತ್ಯವಾಗಿ ಹೊರಗೆ ಸಂಚರಿಸಬಾರದು, ಪ್ರವಾಹದ ನೀರಿಗೆ ಇಳಿಯಬಾರದು ಹಾಗೂ ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮತ್ತೆ ಮತ್ತೆ ಮನವಿ ಮಾಡಲಾಗಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version