• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 9:15 pm
in Flash News, ದೇಶ
0 0
0
Untitled design 2026 05 22T211515.964

ಚಂದ್ರಪುರ: ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯಲ್ಲಿ ಇಂದು (ಮೇ 22) ಬೆಳಿಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಸಿಂಧೇವಾಹಿ ತಾಲೂಕಿನ ಗುಂಜೆವಾಹಿ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ನಾಲ್ವರು ಮಹಿಳೆಯರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರತಿ ವರ್ಷ ಈ ಅವಧಿಯಲ್ಲಿ ತೇಂದು ಎಲೆಗಳ ಸಂಗ್ರಹಣೆಗೆ ಸ್ಥಳೀಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯ ಪ್ರದೇಶಗಳಿಗೆ ತೆರಳುವುದು ಸಾಮಾನ್ಯ. ಇದೇ ರೀತಿ ಇಂದು ಬೆಳಿಗ್ಗೆಯೂ ಕೆಲವು ಮಹಿಳೆಯರು ಬೀಡಿ ತಯಾರಿಕೆಗೆ ಬಳಸುವ ತೇಂದು ಎಲೆಗಳನ್ನು ಕಲೆಹಾಕಲು ಗುಂಜೆವಾಹಿ ಅರಣ್ಯಕ್ಕೆ ತೆರಳಿದ್ದರು.

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ADVERTISEMENT
ADVERTISEMENT

ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ದಟ್ಟವಾದ ಪೊದೆಯೊಳಗೆ ಅಡಗಿ ಕುಳಿತಿದ್ದ ಹುಲಿ, ಏಕಾಏಕಿ ಮಹಿಳೆಯರ ಮೇಲೆ ದಾಳಿ ನಡೆಸಿದೆ. ಹುಲಿಯ ದಾಳಿಗೆ ಮಹಿಳೆಯರು ತಪ್ಪಿಸಿಕೊಳ್ಳುವ ಅವಕಾಶವೇ ಸಿಗದೇ, ಕೆಲವೇ ಕ್ಷಣಗಳಲ್ಲಿ ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಲಿಯ ದಾಳಿಯಲ್ಲಿ ಮೃತಪಟ್ಟ ಮಹಿಳೆಯರನ್ನು ಕೌದುಬಾಯಿ ದಾದಾಜಿ ಮೊಹುರ್ಲೆ (45), ಅನುಬಾಯಿ ದಾದಾಜಿ ಮೊಹುರ್ಲೆ (46), ಸಂಗೀತಾ ಸಂತೋಷ್ ಚೌಧರಿ (36) ಮತ್ತು ಸುನಿತಾ ಕೌಶಿಕ್ ಮೊಹುರ್ಲೆ (33) ಎಂದು ಗುರುತಿಸಲಾಗಿದೆ. ಮೃತರು ಒಂದೇ ಗ್ರಾಮದ ನಿವಾಸಿಗಳಾಗಿದ್ದು, ದಿನನಿತ್ಯದ ಕೂಲಿ ಕೆಲಸದ ಭಾಗವಾಗಿ ಅರಣ್ಯಕ್ಕೆ ತೆರಳಿದ್ದರು ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಭೀತಿಗೊಳಗಾದರು. ಬಳಿಕ ಅರಣ್ಯ ಇಲಾಖೆ ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸಿಂಧೇವಾಹಿ ಅರಣ್ಯ ವಲಯದ ಅಧಿಕಾರಿ ಅಂಜಲಿ ಸಾಯಂಕರ್ ನೇತೃತ್ವದಲ್ಲಿ ಸಿಬ್ಬಂದಿ ತಂಡ ಮೃತದೇಹಗಳನ್ನು ಪರಿಶೀಲಿಸಿ, ಪ್ರಾಥಮಿಕ ತನಿಖೆ ನಡೆಸಿದರು. ಮೃತದೇಹಗಳನ್ನು ಪೋಸ್ಟ್ ಮಾರ್ಟಮ್ಗಾಗಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಈ ಘಟನೆ ಬಳಿಕ ಅರಣ್ಯ ಇಲಾಖೆ ಅರಣ್ಯ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿದ್ದು, ಹುಲಿಯ ಚಲನವಲನದ ಮೇಲೆ ನಿಗಾ ವಹಿಸಲಾಗಿದೆ. ಅಲ್ಲದೆ, ಗ್ರಾಮಸ್ಥರು ಗುಂಪಾಗಿ ಮಾತ್ರ ಅರಣ್ಯಕ್ಕೆ ತೆರಳಬೇಕು, ಒಂಟಿಯಾಗಿ ಹೋಗಬಾರದು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version