• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

Hemanth Kumar S by Hemanth Kumar S
September 8, 2026 - 3:51 pm
in ದೇಶ
0 0
0
Untitled design (39)

ಪ್ರಾಕೃತಿಕ ಸೌಂದರ್ಯಕ್ಕೆ ಹೆಸರಾದ, ಪ್ರತಿಯೊಬ್ಬ ಪ್ರವಾಸಿಗನ ಕನಸಿನ ತಾಣವಾಗಿರುವ ಮಾಲ್ಡೀವ್ಸ್ ದ್ವೀಪ ರಾಷ್ಟ್ರವು ಇದೀಗ ಭಾರತದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತರುವಂತಹ ನಿರ್ಧಾರಕ್ಕೆ ಮುಂದಾಗಿದೆ ಎಂಬ ಆತಂಕ ಶುರುವಾಗಿದೆ. ಸದಾ ಭಾರತದ ಮಿತ್ರ ರಾಷ್ಟ್ರವಾಗಿದ್ದ ಮಾಲ್ಡೀವ್ಸ್ನ ಈ ನಡೆ ನವದೆಹಲಿಯ ಕೆಂಗಣ್ಣಿಗೆ ಗುರಿಯಾಗಿದೆ.

‘ತಿಲಾಫುಷಿ’ ಬಂದರು ಯೋಜನೆ ಮೇಲೆ ಚೀನಾ ಕಣ್ಣು
ಮಾಲ್ಡೀವ್ಸ್ನ ಪ್ರಮುಖ ಕೈಗಾರಿಕಾ ದ್ವೀಪವಾದ ‘ತಿಲಾಫುಷಿ’ಯಲ್ಲಿ (Thilafushi) ಬೃಹತ್ ಬಂದರು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಮಾಲ್ಡೀವ್ಸ್ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ಈ ಯೋಜನೆಯಲ್ಲಿ ಭಾರತದ ಭಾಗವಹಿಸುವಿಕೆ ಅಥವಾ ಸಹಕಾರದ ಕುರಿತು ಚರ್ಚೆಗಳಿದ್ದರೂ, ಇದೀಗ ಈ ಕಾಂಟ್ರಾಕ್ಟ್ ಅನ್ನು ಚೀನಾ ಕಂಪನಿಗೆ ನೀಡಲು ಮಾಲ್ಡೀವ್ಸ್ ಒಲವು ತೋರುತ್ತಿರುವುದು ಭಾರತದ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ.

RelatedPosts

₹100 ಕೋಟಿ ಹಗರಣ ಕೇಸ್‌: ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್

ದೆಹಲಿಯ ಸಂಸತ್ ಭವನದ ಸಮೀಪ ಭಾರೀ ಅಗ್ನಿ ಅವಘಡ

ಆಗಸದಲ್ಲಿ ‘ಆಕಾಸ ಏರ್’ ಹೊಸ ಮೈಲಿಗಲ್ಲು: ನಿತ್ಯ 200 ವಿಮಾನಗಳ ಹಾರಾಟ, ಬೆಂಗಳೂರಿನಿಂದ ಹೆಚ್ಚಾಯ್ತು ಸೇವೆ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್

ADVERTISEMENT
ADVERTISEMENT

ಭಾರತದ ನೆರವು ಮರೆತ ಮಾಲ್ಡೀವ್ಸ್?

ತೀವ್ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಮತ್ತು ಜಲಸಂಕಟ ಎದುರಾದಾಗಲೆಲ್ಲಾ ಭಾರತವು ತಕ್ಷಣವೇ ಧಾವಿಸಿ ಮಾಲ್ಡೀವ್ಸ್ಗೆ ಮಿಲಿಯನ್ಗಟ್ಟಲೆ ಡಾಲರ್ ನೆರವು ನೀಡಿದೆ. ಆದರೆ, ಪ್ರಸ್ತುತ ಮಾಲ್ಡೀವ್ಸ್ ಆಡಳಿತವು ಭಾರತದ ಭದ್ರತಾ ಕಾಳಜಿಗಳನ್ನು ಬದಿಗೊತ್ತಿ, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾದ ಪ್ರಭಾವ ಹೆಚ್ಚಾಗಲು ಹಾದಿ ಮಾಡಿಕೊಡುತ್ತಿದೆಯೇ ಎಂಬ ಪ್ರಶ್ನೆ ಎದ್ದಿದೆ. ಚೀನಾದ ಈ ‘ಮೂಗು ತೂರಿಸುವ’ ತಂತ್ರಕ್ಕೆ ಭಾರತ ಸೂಕ್ತ ಎಚ್ಚರಿಕೆ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಬ್ಲ್ಯಾಕ್ ಲಿಸ್ಟ್ಗೆ ಸೇರಿರುವ ಚೀನಾ ಕಂಪನಿಗೆ ಕಾಂಟ್ರಾಕ್ಟ್!

ಮತ್ತೊಂದು ಆತಂಕಕಾರಿ ಸಂಗತಿಯೆಂದರೆ, ಈ ಯೋಜನೆಗಾಗಿ ಆಯ್ಕೆಯಾಗುತ್ತಿರುವ ‘ಚೀನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಕಂಪನಿ’ (CCCC) ಈಗಾಗಲೇ ಹಲವು ಅಂತರರಾಷ್ಟ್ರೀಯ ಯೋಜನಾ ವಿಫಲತೆಗಳು ಮತ್ತು ಅಕ್ರಮಗಳ ಆರೋಪ ಎದುರಿಸುತ್ತಿದೆ. ಜಾಗತಿಕವಾಗಿ ಕಪ್ಪುಪಟ್ಟಿಗೆ ಸೇರಿರುವ ಹಾಗೂ ಕಳಪೆ ಕಾಮಗಾರಿಯ ಹಿನ್ನೆಲೆ ಹೊಂದಿರುವ ಕಂಪನಿಗೆ ಅಂತಹ ಆಯಕಟ್ಟಿನ ಬಂದರು ನಿರ್ಮಾಣದ ಜವಾಬ್ದಾರಿ ನೀಡುತ್ತಿರುವುದು ಮಾಲ್ಡೀವ್ಸ್ನ ಜನತೆಯಲ್ಲೂ ಆಕ್ರೋಶ ಮೂಡಿಸಿದೆ.
ಹಿಂದೂ ಮಹಾಸಾಗರದಲ್ಲಿ ಚೀನಾದ ಸೈನಿಕ ಹಾಗೂ ಆರ್ಥಿಕ ಉಪಸ್ಥಿತಿ ಹೆಚ್ಚಾಗುತ್ತಿರುವುದಕ್ಕೆ ಬರಿ ಭಾರತ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ವಿರೋಧ ವ್ಯಕ್ತವಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಲ್ಡೀವ್ಸ್ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತದೆಯೇ ಅಥವಾ ಭಾರತದ ಭದ್ರತಾ ಕಾಳಜಿಗೆ ಸ್ಪಂದಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 10 26T195939.795

₹100 ಕೋಟಿ ಹಗರಣ ಕೇಸ್‌: ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್

by ಶಾಲಿನಿ ಕೆ. ಡಿ
October 26, 2026 - 8:00 pm
0

ಸ್ಮಶಾನದಲ್ಲಿ

ರಾಯಚೂರಿನ ಸ್ಮಶಾನದಲ್ಲಿ ಹೂತ ಮೃತದೇಹಗಳ ಮಾರಾಟ ದಂಧೆ: ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
October 26, 2026 - 7:05 pm
0

Untitled Design 2026 10 26T175410.360

ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಶೋರೂಮ್‌ ಹೊರಗೂ ಸಿಗಲಿವೆ ಒರಿಜಿನಲ್ ಪಾರ್ಟ್ಸ್!

by ಶಾಲಿನಿ ಕೆ. ಡಿ
October 26, 2026 - 5:55 pm
0

Untitled Design 2026 10 26T174315.508

‘ಪ್ರಪಂಚವೇ ಎದುರಾದರೂ ನಾನು ನಿನ್ನ ಜೊತೆಗಿರ್ತಿನಿ’: ರಶ್ಮಿಕಾ‌ ಬೆಂಬಲಕ್ಕೆ ನಿಂತ ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
October 26, 2026 - 5:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 26T195939.795
    ₹100 ಕೋಟಿ ಹಗರಣ ಕೇಸ್‌: ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್
    October 26, 2026 | 0
  • Untitled Design 2026 10 26T154433.302
    ದೆಹಲಿಯ ಸಂಸತ್ ಭವನದ ಸಮೀಪ ಭಾರೀ ಅಗ್ನಿ ಅವಘಡ
    October 26, 2026 | 0
  • Untitled Design 2026 10 26T145905.994
    ಆಗಸದಲ್ಲಿ ‘ಆಕಾಸ ಏರ್’ ಹೊಸ ಮೈಲಿಗಲ್ಲು: ನಿತ್ಯ 200 ವಿಮಾನಗಳ ಹಾರಾಟ, ಬೆಂಗಳೂರಿನಿಂದ ಹೆಚ್ಚಾಯ್ತು ಸೇವೆ
    October 26, 2026 | 0
  • Your paragraph text (82)
    ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್
    October 26, 2026 | 0
  • Your paragraph text (80)
    ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ನಡುವೆ ಅಪಘಾತ: ಹಲವರಿಗೆ ಗಾಯ
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version