• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2026 - 1:03 pm
in Flash News, ದೇಶ
0 0
0
ಏರ್ ಪೋರ್ಟ್ ನಲ್ಲಿ (2)

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಡೆಸಿದ ರ‍್ಯಾಲಿಯ ಬಳಿಕ ನಡೆದ ‘ಶುದ್ಧೀಕರಣ ಹೋಮ’ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಆಗಸ್ಟ್ 8ರಂದು ಖರ್ಗೆ ಅವರ ನೇತೃತ್ವದಲ್ಲಿ ರ‍್ಯಾಲಿ ನಡೆದಿದ್ದ ಇದೇ ಮೈದಾನದಲ್ಲಿ ಆಗಸ್ಟ್ 10ರಂದು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆಯಿಂದ ಹೋಮ ನಡೆಸಲಾಗಿತ್ತು. ಈ ಬೆಳವಣಿಗೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರಾಗಿರುವ ಕಾರಣಕ್ಕಾಗಿಯೇ ಇಂತಹ ಕಾರ್ಯಕ್ರಮ ನಡೆಸಲಾಗಿದೆ ಎಂದು ಆರೋಪಿಸಿದೆ.

RelatedPosts

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ADVERTISEMENT
ADVERTISEMENT

ಈ ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ದಲಿತರಿಗೆ ಸಮಾನ ಅವಕಾಶ ಮತ್ತು ಗೌರವ ಸಿಗುತ್ತಿಲ್ಲ ಎಂಬ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ತಮ್ಮ ರ‍್ಯಾಲಿ ನಡೆದ ಸ್ಥಳವನ್ನು ಶುದ್ಧೀಕರಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು. ತಮ್ಮ ಭಾಷಣದಲ್ಲಿ ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಬದಲಾಗಿ ಸರ್ಕಾರದ ಸಮಸ್ಯೆಗಳು ಮತ್ತು ಜನರ ವಿಚಾರಗಳ ಕುರಿತು ಮಾತ್ರ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ಶುದ್ಧೀಕರಣದ ಹೆಸರಿನಲ್ಲಿ ಹೋಮ ನಡೆಸಿರುವುದು ಜಾತಿ ಆಧಾರಿತ ಮನೋಭಾವಕ್ಕೆ ಉತ್ತೇಜನ ನೀಡುವಂತದ್ದು ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋಡಿಯಾಲ್ ಕೂಡ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶುದ್ಧೀಕರಣ ಹೋಮ ನಡೆಸಿದ ಶ್ರೀರಾಮ ಸೇನಾ ಸಂಘಟನೆಗೆ ಬಿಜೆಪಿಯೊಂದಿಗೆ ಸಂಪರ್ಕವಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸಂಪೂರ್ಣವಾಗಿ ತಳ್ಳಿಹಾಕಿದೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಈ ವಿಚಾರವನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಚಾರದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಜೆ.ಪಿ. ನಡ್ಡಾ, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ತಮಗೆ ಗೌರವವಿದೆ ಎಂದು ಹೇಳುತ್ತಲೇ ನಡೆದಿರುವ ಶುದ್ಧೀಕರಣ ಕಾರ್ಯಕ್ರಮವನ್ನು ಖಂಡಿಸಿದರು. ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂಬ ಭರವಸೆಯನ್ನೂ ಅವರು ನೀಡಿದ್ದಾರೆ. ರಾಜ್ಯಸಭಾ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಕೂಡ ಇಂತಹ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಶುದ್ಧೀಕರಣ ಹೋಮ ನಡೆಸಿದ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆಯ ಪದಾಧಿಕಾರಿಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಮಲೀಲಾ ಮೈದಾನವನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಸಲಾಗುತ್ತದೆ. ಆದ್ದರಿಂದ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಿಗೆ ಈ ಮೈದಾನವನ್ನು ನೀಡಬಾರದು ಎಂಬುದು ತಮ್ಮ ನಿಲುವು ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಖರ್ಗೆ ಅವರ ರ‍್ಯಾಲಿಯಲ್ಲಿ ಸನಾತನ ಧರ್ಮದ ಭಾವನೆಗಳಿಗೆ ನೋವುಂಟು ಮಾಡುವ ಘೋಷಣೆಗಳು ಕೇಳಿಬಂದಿದ್ದವು ಎಂದು ಬಿಜೆಪಿ ಆರೋಪಿಸಿದೆ. ಆದರೆ ಕಾಂಗ್ರೆಸ್ ಈ ಆರೋಪವನ್ನು ನಿರಾಕರಿಸಿದೆ. ರ‍್ಯಾಲಿಯಲ್ಲಿ ಯಾವುದೇ ಧರ್ಮ ಅಥವಾ ಸಮುದಾಯವನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version