• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2026 - 5:15 pm
in Flash News, ದೇಶ
0 0
0
ಬೃಷ್ಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿ ಬೃಷ್ಟಿ ಮುಖರ್ಜಿ (28) ಅವರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಯುವತಿಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಬೃಷ್ಟಿ ಮುಖರ್ಜಿ ಅವರು ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ಕಾರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

RelatedPosts

ಸೋನಿಯಾ ಗಾಂಧಿ ಆತ್ಮಕತೆ ವಿವಾದ: ‘ಯಾವುದೇ ಬಾಹ್ಯ ಒತ್ತಡವಿಲ್ಲ’ ಎಂದ ಪೆಂಗ್ವಿನ್

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ: ಆಗಸ್ಟ್‌‌ನಲ್ಲಿ ಜಿಎಸ್‌ಟಿ ₹1.99 ಲಕ್ಷ ಕೋಟಿ ಸಂಗ್ರಹ

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ADVERTISEMENT
ADVERTISEMENT

ಬೃಷ್ಟಿ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿ. ನಿಹಾರ್ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ತಾಯಿಯ ಸೋದರ ಸಂಬಂಧಿಯಾಗಿದ್ದು, ತೃಣಮೂಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿರುವ ನಾಯಕರೆಂದು ತಿಳಿದುಬಂದಿದೆ. ಹೀಗಾಗಿ ಬೃಷ್ಟಿ ಮುಖರ್ಜಿ ಅವರ ಸಾವಿನ ಸುದ್ದಿ ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ.

ಕುಟುಂಬದ ಮೂಲಗಳ ಪ್ರಕಾರ, ಬೃಷ್ಟಿ ಮುಖರ್ಜಿ ಅವರು ಕಳೆದ ಕೆಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಅವರ ಸಾವಿಗೆ ಇದೇ ಕಾರಣವೇ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.

ಇದರ ನಡುವೆ ಬೃಷ್ಟಿ ಮುಖರ್ಜಿ ಅವರ ಹಿಂದಿನ ಉದ್ಯೋಗದ ವಿಚಾರವೂ ಮುನ್ನೆಲೆಗೆ ಬಂದಿದೆ. ಪಶ್ಚಿಮ ಬಂಗಾಳದ ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಬಹುಕೋಟಿ ರೂಪಾಯಿ ‘ಕ್ಯಾಶ್ ಫಾರ್ ಜಾಬ್ಸ್’ ಪ್ರಕರಣದಲ್ಲಿ ಉದ್ಯೋಗ ಕಳೆದುಕೊಂಡವರ ಪೈಕಿ ಬೃಷ್ಟಿ ಮುಖರ್ಜಿ ಕೂಡ ಒಬ್ಬರಾಗಿದ್ದರು ಎಂದು ವರದಿಯಾಗಿದೆ.

ಬೃಷ್ಟಿ ಮುಖರ್ಜಿ ಅವರು ಬೋಲ್‌ಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ನ್ಯಾಯಾಂಗ ಪ್ರಕ್ರಿಯೆಯ ಹಿನ್ನೆಲೆ ಅವರ ಉದ್ಯೋಗವೂ ರದ್ದಾಗಿತ್ತು.

ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ನಡೆದ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ಹಲವು ವರ್ಷಗಳಿಂದ ತನಿಖೆ ಮತ್ತು ಕಾನೂನು ಹೋರಾಟ ನಡೆಯುತ್ತಿದೆ.

ಸುಮಾರು 26,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ನಂತರ ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ ಕೂಡ ನೇಮಕಾತಿಗಳನ್ನು ರದ್ದುಗೊಳಿಸುವ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ಇದರ ಪರಿಣಾಮವಾಗಿ ಅನೇಕರು ತಮ್ಮ ಉದ್ಯೋಗ ಕಳೆದುಕೊಂಡಿದ್ದರು.

ಬೃಷ್ಟಿ ಮುಖರ್ಜಿ ಅವರ ಸಾವಿಗೂ ಉದ್ಯೋಗ ಕಳೆದುಕೊಂಡ ಘಟನೆಗೂ ನೇರ ಸಂಬಂಧವಿದೆಯೇ ಎಂಬುದು ಸದ್ಯಕ್ಕೆ ದೃಢಪಟ್ಟಿಲ್ಲ..

ಸದ್ಯ ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ. ಯುವತಿಯ ಸಾವಿನ ಸ್ವರೂಪ ಮತ್ತು ಕಾರಣದ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿ ಪ್ರಮುಖ ಸುಳಿವು ನೀಡುವ ಸಾಧ್ಯತೆಯಿದೆ. ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರಿಂದಲೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (66)

ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಆರೋಪ: ದೂರು ದಾಖಲು

by ಶಾಲಿನಿ ಕೆ. ಡಿ
September 1, 2026 - 7:51 pm
0

Your paragraph text (61)

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
September 1, 2026 - 7:32 pm
0

Your paragraph text (58)

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

by ಶಾಲಿನಿ ಕೆ. ಡಿ
September 1, 2026 - 6:51 pm
0

Your paragraph text (56)

ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ಝೈದ್‌‌ ಖಾನ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯ

by ಶಾಲಿನಿ ಕೆ. ಡಿ
September 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
  • ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    September 1, 2026 | 0
  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version