• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ

ಕವಿತಾ by ಕವಿತಾ
August 29, 2026 - 4:24 pm
in ದೇಶ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (1)

ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸುತ್ತಿದ್ದಾರೆ.

ಶ್ರೀರಾಘವೇಂದ್ರ ಸ್ವಾಮಿಗಳು 700 ವರ್ಷಗಳ ಕಾಲ ವೃಂದಾವನದಲ್ಲಿದ್ದು ಭಕ್ತರಿಗೆ ಅನುಗ್ರಹ ನೀಡುತ್ತಾರೆ ಎಂಬ ಪ್ರತೀತಿ ಇದೆ. ಅವರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆ ಎಂದು ಆಚರಿಸಲಾಗುತ್ತದೆ. ಮಂತ್ರಾಲಯ ಸೇರಿದಂತೆ ದೇಶದ ವಿವಿಧ ರಾಯರ ಮಠಗಳಲ್ಲಿ ಈ ದಿನವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ.

RelatedPosts

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

ADVERTISEMENT
ADVERTISEMENT

ಪೂರ್ವಾರಾಧನೆಯ ಅಂಗವಾಗಿ ಬೆಳಗ್ಗೆಯಿಂದಲೇ ಮಂತ್ರಾಲಯ ಮಠದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿವೆ. ನಿರ್ಮಾಲ್ಯ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ ಹಾಗೂ ರಜತ ಸಿಂಹವಾಹನೋತ್ಸವ ಸೇರಿದಂತೆ ಹಲವು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಶ್ರೀರಂಗನಾಥ ದೇವಾಲಯದಿಂದ ರಾಯರಿಗೆ ವಿಶೇಷ ಪ್ರಸಾದ

ತಮಿಳುನಾಡು ಸರ್ಕಾರದ ನಿರ್ದೇಶನದ ಮೇರೆಗೆ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಾಲಯದಿಂದ ವಸ್ತ್ರ ರೂಪದ ಪ್ರಸಾದವನ್ನು ಮಂತ್ರಾಲಯಕ್ಕೆ ತಂದಿದ್ದು, ಅದನ್ನು ಶ್ರೀಗುರು ರಾಘವೇಂದ್ರ ಸ್ವಾಮಿಗಳಿಗೆ ಅರ್ಪಿಸಿದರು. ಈ ವಿಶೇಷ ಸೇವೆ ಆರಾಧನಾ ಮಹೋತ್ಸವದ ಧಾರ್ಮಿಕ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

ಇದೇ ವೇಳೆ, ರಾಘವೇಂದ್ರ ಸ್ವಾಮಿಗಳು ರಚಿಸಿರುವ ‘ಪರಿಮಳ’ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ಭಕ್ತರು ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.

ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ಆಗಮನ

ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಭಜನಾ ಮಂಡಳಿಗಳ ನೂರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರಿಗೆ ಭಜನೆ ಹಾಗೂ ವಿವಿಧ ಸೇವೆಗಳನ್ನು ಸಮರ್ಪಿಸಿದರು. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಮಂತ್ರಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಆರಾಧನಾ ಮಹೋತ್ಸವದ ಮೂರು ದಿನಗಳು ಅತ್ಯಂತ ಮಹತ್ವದ್ದಾಗಿದ್ದು, ಈ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಲವು ವರ್ಷಗಳಿಂದ ಆರಾಧನಾ ಮಹೋತ್ಸವಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಈ ಬಾರಿ ಮಂತ್ರಾಲಯಕ್ಕೆ ಆಗಮಿಸಿರುವುದು ತಮ್ಮ ಪುಣ್ಯ ಎಂದು ಕೆಲ ಭಕ್ತರು ಸಂತಸ ಹಂಚಿಕೊಂಡರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ರಾಘವೇಂದ್ರಾನುಗ್ರಹ ಪ್ರಶಸ್ತಿ

ಇಂದು ಸಂಜೆ ಮಠದ ಪ್ರಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ‘ರಾಘವೇಂದ್ರಾನುಗ್ರಹ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುತ್ತದೆ.

ರಾಯರ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಭಕ್ತಿ, ಧಾರ್ಮಿಕ ಆಚರಣೆ ಹಾಗೂ ಸಾಂಸ್ಕೃತಿಕ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

by ಕವಿತಾ
August 29, 2026 - 6:48 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

by ಕವಿತಾ
August 29, 2026 - 5:53 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

by ಕವಿತಾ
August 29, 2026 - 5:42 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (6)

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

by ಕವಿತಾ
August 29, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)
    ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!
    August 29, 2026 | 0
  • Untitled design (79)
    ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು
    August 29, 2026 | 0
  • Untitled design 2026 08 29T133155.555
    ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ
    August 29, 2026 | 0
  • ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್ ಫೇಕ್ ವಿಡಿಯೋ ಇಬ್ಬರ ವಿರುದ್ಧ FIR
    ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR
    August 29, 2026 | 0
  • Your paragraph text (47)
    ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version