• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?

admin by admin
March 19, 2026 - 5:42 pm
in Flash News, ದೇಶ, ವಿದೇಶ
0 0
0
Untitled design 2026 03 19T173830.042

ನವದೆಹಲಿ: ಭಾರತದ ಸಂಸತ್ತಿನ ಮೇಲಿನ ದಾಳಿ ಮತ್ತು ಪುಲ್ವಾಮಾ ಹತ್ಯಾಕಾಂಡದ ಮಾಸ್ಟರ್ ಮೈಂಡ್, ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಸ್ಥಾಪಕ ಮಸೂದ್ ಅಜರ್‌ನ ಅಂತ್ಯಕಾಲ ಹತ್ತಿರವಾಗಿದೆಯೇ ? ಜಾಗತಿಕ ಗುಪ್ತಚರ ವಲಯದಲ್ಲಿ ಈಗ ಇಂತಹದೊಂದು ದೊಡ್ಡ ಪ್ರಶ್ನೆ ಎದ್ದಿದೆ. ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ 21 ನಿಮಿಷಗಳ ಆಡಿಯೋ ಕ್ಲಿಪ್, ಈ ಜಾಗತಿಕ ಭಯೋತ್ಪಾದಕ ಮಾರಕ ಕಾಯಿಲೆಯಿಂದ ಬಳಲುತ್ತಿರುವುದನ್ನು ದೃಢಪಡಿಸುವಂತಿದೆ.

21 ನಿಮಿಷಗಳ ಆಡಿಯೋದಲ್ಲಿ ಏನಿದೆ..?

ರಂಜಾನ್ ಹಬ್ಬದ ಮುನ್ನಾದಿನದಂದು ಜೆಎಂ ಕೆಡರ್‌ಗಳಿಗಾಗಿ ಬಿಡುಗಡೆ ಮಾಡಲಾದ ಈ ಆಡಿಯೋದಲ್ಲಿ ಮಸೂದ್ ಅಜರ್ ತೀವ್ರವಾದ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ. ಸಾಮಾನ್ಯವಾಗಿ ತನ್ನನ್ನು ತಾನು ಪ್ರಬಲ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದ ಅಜರ್, ಈ ಬಾರಿ ತನ್ನ ಚೇತರಿಕೆಗಾಗಿ ಬೆಂಬಲಿಗರಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಕೋರಿದ್ದಾನೆ. ಭಯೋತ್ಪಾದಕ ಸಂಘಟನೆಯೊಂದರ ಮುಖ್ಯಸ್ಥ ಇಷ್ಟು ಬಹಿರಂಗವಾಗಿ ತನ್ನ ದೌರ್ಬಲ್ಯವನ್ನು ಪ್ರದರ್ಶಿಸುವುದು ಅಪರೂಪದ ಸಂಗತಿಯಾಗಿದೆ.

RelatedPosts

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ADVERTISEMENT
ADVERTISEMENT

T*rror!st MASOOD AZHAR released an audio in which he can be heard CRYING (for a change)

Expected!!!

⚠️No voice modulations done ; threatening edited out with static sound.

We hv added video from inside his T*rr0r camp destroyed by Indian forces, just to rub salt into his… https://t.co/aMA0yicVHL pic.twitter.com/76FBNvD4zU

— Levina🇮🇳 (@LevinaNeythiri) May 12, 2025

ಗುಪ್ತಚರ ಮೂಲಗಳ ಪ್ರಕಾರ, ಮಸೂದ್ ಅಜರ್ ಸದ್ಯ ಪಾಕಿಸ್ತಾನದ ಯಾವುದೋ ಸುರಕ್ಷಿತ ತಾಣದಲ್ಲಿ ರಹಸ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ದೈಹಿಕ ಸ್ಥಿತಿ ವೇಗವಾಗಿ ಕ್ಷೀಣಿಸುತ್ತಿದ್ದರೂ, ಇಸ್ಲಾಮಾಬಾದ್‌ನ ಅಧಿಕಾರಿಗಳು ಈ ಬಗ್ಗೆ ಯಾವುದೇ ಮಾಹಿತಿಯನ್ನ ಹಂಚಿಕೊಂಡಿಲ್ಲ. ಹತ್ತು ವರ್ಷಗಳಿಂದ ವಿಶ್ವಸಂಸ್ಥೆಯು ಈತನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ್ದರೂ, ಪಾಕಿಸ್ತಾನವು ಆತನ ಅಸ್ತಿತ್ವವನ್ನೇ ನಿರಾಕರಿಸುತ್ತಾ ಬಂದಿದೆ.

ಒಂದು ವೇಳೆ ಅಜರ್ ಮೃತಪಟ್ಟರೆ ಅಥವಾ ಸಂಘಟನೆಯನ್ನು ಮುನ್ನಡೆಸಲು ಅಸಮರ್ಥನಾದರೆ, ಜೈಶ್-ಎ-ಮೊಹಮ್ಮದ್‌ನ ಚುಕ್ಕಾಣಿ ಆತನ ಕಿರಿಯ ಸಹೋದರ ಅಬ್ದುಲ್ ರೌಫ್ ಅಸ್ಗರ್ ಕೈ ಸೇರುವುದು ಬಹುತೇಕ ಖಚಿತ. ಅಸ್ಗರ್ ಈಗಾಗಲೇ ಸಂಘಟನೆಯ ಕಾರ್ಯಾಚರಣೆಯ ಹಿಡಿತ ಹೊಂದಿದ್ದು, ಭಾರತದ ವಿರುದ್ಧದ ಹಲವಾರು ಹಿಂಸಾತ್ಮಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆ. ಅಜರ್ ಕೇವಲ ಸೈದ್ಧಾಂತಿಕ ಮುಖವಾಗಿದ್ದರೆ, ಅಸ್ಗರ್ ಮತ್ತಷ್ಟು ಕ್ರೂರವಾಗಿ ಭಯೋತ್ಪಾದಕ ಕಾರ್ಯಸೂಚಿಯನ್ನು ಮುಂದುವರಿಸುವ ಅಪಾಯವಿದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ.

ಮಸೂದ್ ಅಜರ್ ಎಂಬ ಹೆಸರು ಭಾರತದ ಪಾಲಿಗೆ ಭೀತಿಯ ಸಂಕೇತ. 1994 ರಲ್ಲಿ ಭಾರತದಲ್ಲಿ ಬಂಧಿತನಾಗಿದ್ದ ಈತನನ್ನು, 1999 ರ ಇಂಡಿಯನ್ ಏರ್ಲೈನ್ಸ್ ವಿಮಾನ ಐಸಿ-814 ಅಪಹರಣದ ವೇಳೆ ಒತ್ತೆಯಾಳುಗಳ ಬದಲಿಗೆ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯಾದ ನಂತರ ಜೈಶ್-ಎ-ಮೊಹಮ್ಮದ್ ಸ್ಥಾಪಿಸಿದ ಈತ, 2001 ರ ಸಂಸತ್ ಭವನದ ದಾಳಿ ಮತ್ತು 2019 ರ ಪುಲ್ವಾಮಾ ಆತ್ಮಹತ್ಯಾ ದಾಳಿಯನ್ನು ಸಂಯೋಜಿಸಿದ್ದ. ಈತನ ಕೃತ್ಯಗಳಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಮೇ 1, 2019 ರಂದು ವಿಶ್ವಸಂಸ್ಥೆಯು ಈತನನ್ನು ಕಪ್ಪುಪಟ್ಟಿಗೆ ಸೇರಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version