• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾ ಉಗ್ರ ಮಸೂದ್ ಅಜರ್ ‘ಎಂಡ್ ಗೇಮ್’ ಶುರು..? ರಂಜಾನ್ ಮಾಸದ ಅಂತ್ಯದಲ್ಲೇ ಆಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2026 - 12:52 pm
in Flash News, ದೇಶ, ವಿದೇಶ
0 0
0
Untitled design 2026 03 19T124001.959

ಇಸ್ಲಾಮಾಬಾದ್, ಮಾರ್ಚ್ 19: ಭಾರತದ ಪ್ರಮುಖ ಶತ್ರು ಮತ್ತು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಜೀವನದ ಕೊನೆಯ ಅಧ್ಯಾಯ ಶುರುವಾಗಿದೆಯೇ ಎಂಬ ಚರ್ಚೆ ಈಗ ಜೋರಾಗಿದೆ. ಪವಿತ್ರ ರಂಜಾನ್ ಮಾಸದ ಅಂತ್ಯದ ವೇಳೆ ಮಸೂದ್ ಅಜರ್ ಎಂದು ಹೇಳಲಾದ 21 ನಿಮಿಷಗಳ ಆಡಿಯೋ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಆಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮಸೂದ್ ಅಜರ್ ಆಗಿದ್ದರೆ, ಅದು ಅವರ ಅಂತಿಮ ದಿನಗಳು ಸಮೀಪಿಸುತ್ತಿವೆ ಎಂಬುದಕ್ಕೆ ಸ್ಪಷ್ಟ ಸಂಕೇತವಾಗಿದೆ. ಆಡಿಯೋದುದ್ದಕ್ಕೂ ಅವರು ನಿರಂತರವಾಗಿ ಕೆಮ್ಮುತ್ತಿರುವುದು ಕೇಳಿಸುತ್ತದೆ.. ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ತನಗಾಗಿ ತನ್ನ ಬೆಂಬಲಿಗರು ಮತ್ತು ಅನುಯಾಯಿಗಳು ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ADVERTISEMENT
ADVERTISEMENT

ಆಪರೇಷನ್ ಸಿಂದೂರ್ ನ ಆಘಾತ
ಕೆಲವು ತಿಂಗಳುಗಳ ಹಿಂದೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ್’ (ಸಿಂಧೂರ್ ಕಾರ್ಯಾಚರಣೆ) ಮಸೂದ್ ಅಜರ್ ನ ಬದುಕನ್ನೇ ಬದಲಾಯಿಸಿಬಿಟ್ಟಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಈ ದಾಳಿಯಲ್ಲಿ ತನ್ನ ಅಪಾರ ಬಂಧು-ಬಳಗ ಮತ್ತು ಹತ್ತಿರದ ಸಹಚರರನ್ನು ಕಳೆದುಕೊಂಡ ಮಸೂದ್ ಅಜರ್, ಮಾನಸಿಕವಾಗಿ ಮತ್ತು ದೈಹಿಕವಾಗಿ ಸಂಪೂರ್ಣ ಕುಸಿದಿದ್ದಾರೆ. ಈ ಹಿನ್ನೆಲೆಯಲ್ಲೇ ಅವರು ತಮ್ಮ ಅನುಯಾಯಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.

EXCLUSIVE‼️
🔴JeM Trt Masood Azhar’s most recent audio confirms he is SICK.

@NIA_India @HMOIndia

⚠️The audio in NOT AI generated

This audio was released for Pakistan backed JeM cadre as Ramadan comes to an end a day ago.

In case of death Masood Azhar will be replaced by his… https://t.co/YMfFlgVboR pic.twitter.com/Lr4gG3FyVR

— Levina🇮🇳 (@LevinaNeythiri) March 18, 2026

ಉತ್ತರಾಧಿಕಾರಿ ಯಾರು?
ವೈರಲ್ ಆಗಿರುವ ಆಡಿಯೋದ ಪ್ರಮುಖ ಆಕರ್ಷಣೆಯೆಂದರೆ ಜೈಷ್ ನ ಭವಿಷ್ಯದ ಬಗ್ಗೆ ಮಸೂದ್ ಸೂಚನೆ ನೀಡಿದ್ದಾರೆ. ತಾನು ಇನ್ನಿಲ್ಲದಾದರೆ, ಸಂಘಟನೆಯ ಹೊಣೆಗಾರಿಕೆಯನ್ನು ತನ್ನ ಸಹೋದರ ರೌಫ್ ಅಜರ್ಗೆ ವಹಿಸಬೇಕು ಎಂದು ಅವರು ತನ್ನ ಬೆಂಬಲಿಗರಿಗೆ ಸಂದೇಶ ರವಾನಿಸಿದ್ದಾರೆ. ಆದರೆ ಮಸೂದ್ ಅಜರ್ ಗೆ ಇಬ್ಬರು ಸಹೋದರರಿದ್ದು, ಅಬ್ದುಲ್ ರೌಫ್ ಅಜರ್ ಜೊತೆಗೆ ಅಮ್ಮದ್ ಅಜರ್ ಕೂಡಾ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಹಿರಿಯ ಸಹೋದರನ ನಂತರ ಕಿರಿಯ ಸಹೋದರನಿಗೆ ಅಧಿಕಾರ ಹಸ್ತಾಂತರವಾಗುವುದು ಸಹಜ ಪ್ರಕ್ರಿಯೆಯಾದರೂ, ರೌಫ್ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಿರುವುದು ಸಂಘಟನೆಯೊಳಗೆ ಭವಿಷ್ಯದಲ್ಲಿ ವಂಶವಾದದ ಪೈಪೋಟಿಗೆ ಕಾರಣವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಈ ಆಡಿಯೋ ನಿಜವೇ ಅಥವಾ ಸುಳ್ಳೇ ಎಂಬುದು ಇನ್ನೂ ಖಚಿತವಾಗಿ ದೃಢಪಟ್ಟಿಲ್ಲ. ಆದರೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ಬೆಂಬಲದೊಂದಿಗೆ ದಶಕಗಳಿಂದ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಮಸೂದ್ ಅಜರ್ ನ ಈ ರೀತಿಯ ಆಡಿಯೋ ಹೊರಬಿದ್ದಿರುವುದು ಒಂದು ದೊಡ್ಡ ಬೆಳವಣಿಗೆಯಾಗಿದೆ. ಒಂದು ವೇಳೆ ಅವರು ನಿಜಕ್ಕೂ ಅಸ್ವಸ್ಥರಾಗಿದ್ದು, ಕೊನೆಯುಸಿರೆಳೆದರೆ, ಅದು ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಶಾಂತಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version