• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮ್ಯಾಟ್ರಿಮೋನಿಯಲ್ಲಿ ಹುಡ್ಗಿರ್‌ ನೋಡ್ತಿದ್ರೆ ಹುಷಾರ್‌! ಮದುವೆ ಆಸೆ ತೋರಿಸಿ ಲಕ್ಷ ಲಕ್ಷ ಲೂಟಿ ಮಾಡ್ತಾರೆ ಸುಂದ್ರಿಯರು

admin by admin
February 6, 2026 - 6:33 pm
in Flash News, ದೇಶ
0 0
0
Untitled design 2026 02 06T182307.364

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಮದುವೆ ಮಾರುಕಟ್ಟೆಯೂ ಒಂದು ದೊಡ್ಡ ಬ್ಯುಸಿನೆಸ್ ಆಗಿ ಬದಲಾಗುತ್ತಿದೆ. ಮದುವೆ ಹೆಸರಿನಲ್ಲಿ ವಂಚಿಸುವ ಜಾಲಗಳು ದಿನೇ ದಿನೇ ಹೆಚ್ಚುತ್ತಿದ್ದು, ಅದರಲ್ಲೂ ಶಿಕ್ಷಣವಂತರೇ ಇಂತಹ ಸೈಬರ್ ಕ್ರಿಮಿನಲ್‌ಗಳ ಬಲೆಗೆ ಬೀಳುತ್ತಿರುವುದು ಆತಂಕಕಾರಿ ಸಂಗತಿ. ಇತ್ತೀಚೆಗೆ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪರಿಚಯ ಶುರುವಾಗಿದ್ದು ಹೀಗೆ…

ಹೈದರಾಬಾದ್‌ನ ಹಳೆಯ ಅಲ್ವಾಲ್ ನಿವಾಸಿಯಾದ ಖಾಸಗಿ ಕಂಪನಿಯ ಅಕೌಂಟೆಂಟ್ ಒಬ್ಬರು ಮದುವೆಗಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪ್ರೊಫೈಲ್ ಹಾಕಿದ್ದರು. ಅಲ್ಲಿ ಅವರಿಗೆ ‘ನಂದಿತಾ ರೆಡ್ಡಿ’ ಎಂಬ ಯುವತಿಯ ಪರಿಚಯವಾಯಿತು. ಚಾಟಿಂಗ್ ಮೂಲಕ ಶುರುವಾದ ಈ ಪರಿಚಯ ನಂತರ ವಾಟ್ಸಾಪ್‌ನಲ್ಲಿ ಮುಂದುವರೆದಿದೆ. ಸುಮಾರು ಮೂರು ತಿಂಗಳ ಕಾಲ ಇಬ್ಬರೂ ನಿರಂತರವಾಗಿ ಮಾತುಕತೆ ನಡೆಸಿದ್ದರು.

RelatedPosts

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ

ADVERTISEMENT
ADVERTISEMENT

ಯುವತಿ ತಾನು ಮೂಲತಃ ವಿಜಯವಾಡದವಳು, ಪ್ರಸ್ತುತ ಯುಕೆಯಲ್ಲಿ (UK) ಸ್ಟಾಕ್ ಟ್ರೇಡಿಂಗ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಳು. ಕೇವಲ ಯುವಕನನ್ನು ಮಾತ್ರವಲ್ಲದೆ, ವಿಡಿಯೋ ಕಾಲ್ ಮೂಲಕ ಆತನ ಮನೆಯವರನ್ನೂ ನಂಬಿಸಿ ವಿಶ್ವಾಸ ಗಳಿಸಿದ್ದಳು.

ಮಾತಿನಲ್ಲೇ ಮರುಳು ಮಾಡಿದ ಕಿರಾತಕಿ, ನಾನು ಅನುಭವಿ ಟ್ರೇಡರ್, ಮದುವೆ ನಂತರ ನಮ್ಮ ಭವಿಷ್ಯ ಉಜ್ವಲವಾಗಿರಬೇಕು ಅಂದರೆ ಈಗಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡೋಣ ಎಂದು ಆಮಿಷ ಒಡ್ಡಿದ್ದಳು. ಆಕೆಯ ಮಾತನ್ನು ನಂಬಿದ ಯುವಕ, ಆಕೆ ಸೂಚಿಸಿದ ಲಿಂಕ್ ಮೂಲಕ ಗೂಗಲ್ ಪ್ಲೇ ಸ್ಟೋರ್‌ನಲ್ಲಿದ್ದ ಒಂದು ನಕಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದ.

ಆರಂಭದಲ್ಲಿ 50,000 ರೂಪಾಯಿ ಹೂಡಿಕೆ ಮಾಡಿದಾಗ, ಆ್ಯಪ್‌ನಲ್ಲಿ ಭರ್ಜರಿ ಲಾಭ ಬಂದಂತೆ ತೋರಿಸಲಾಯಿತು. ಇದನ್ನು ನೋಡಿ ಖುಷಿಗೊಂಡ ಯುವಕ, ಹಂತಹಂತವಾಗಿ ಒಟ್ಟು 6.35 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾನೆ. ಆ್ಯಪ್‌ನಲ್ಲಿ ಸುಮಾರು 20 ಲಕ್ಷ ರೂಪಾಯಿ ಲಾಭ ಬಂದಿರುವುದು ಕಾಣಿಸುತ್ತಿತ್ತು.

ತನ್ನ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿಯನ್ನು ವಿತ್ ಡ್ರಾ (Withdraw) ಮಾಡಲು ಹೋದಾಗ ಅಸಲಿ ಸತ್ಯ ಬಯಲಾಗಿದೆ. ಹಣ ಪಡೆಯಬೇಕಾದರೆ ಶೇ. 30ರಷ್ಟು ತೆರಿಗೆ ಪಾವತಿಸಬೇಕು ಎಂಬ ಮೆಸೇಜ್ ಬಂದಿದೆ. ಗಾಬರಿಗೊಂಡ ಯುವಕ ಈ ಬಗ್ಗೆ ಯುವತಿಯನ್ನು ವಿಚಾರಿಸಿದಾಗ ಆಕೆ ವರಸೆ ಬದಲಿಸಿದ್ದಾಳೆ. ಹಣದ ವಿಚಾರ ಬರುತ್ತಿದ್ದಂತೆ ಆಕೆಯ ಫೋನ್ ಸ್ವಿಚ್ ಆಫ್ ಆಗಿದೆ ಮತ್ತು ಮ್ಯಾಟ್ರಿಮೋನಿ ಪ್ರೊಫೈಲ್ ಕೂಡ ಮಾಯವಾಗಿದೆ. ಯುವಕ ಕೂಡಲೇ ಈ ಸಂಬಂಧ ಮಲ್ಕಾಜ್‌ಗಿರಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (98)

ದಸರಾ ಸಮಯದಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಏರಿಕೆ

by ಶಾಲಿನಿ ಕೆ. ಡಿ
October 19, 2026 - 1:36 pm
0

Untitled design (96)

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

by ಶಾಲಿನಿ ಕೆ. ಡಿ
October 19, 2026 - 1:02 pm
0

Untitled design (93)

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

by ಶಾಲಿನಿ ಕೆ. ಡಿ
October 19, 2026 - 12:43 pm
0

ನವರಾತ್ರಿ 9ನೇ ದಿನ (9)

ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ

by ಶಾಲಿನಿ ಕೆ. ಡಿ
October 19, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (92)
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!
    October 19, 2026 | 0
  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version