• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2026 - 11:32 pm
in Flash News, ದೇಶ
0 0
0
Untitled design 2026 05 20T233159.946

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ADVERTISEMENT
ADVERTISEMENT

ನವದೆಹಲಿ, ಮೇ 20: ಒಂದು ಕಾಲದಲ್ಲಿ ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರ ಮೆಚ್ಚಿನ ಚಾಕೊಲೇಟ್ ಆಗಿದ್ದ ಪಾರ್ಲೆ ಕಂಪನಿಯ ‘ಮೆಲೋಡಿ’ ಇದೀಗ ಮತ್ತೆ ಸುದ್ದಿಯಲ್ಲಿದೆ. 90ರ ದಶಕದ ಜನರ ಬಾಲ್ಯದ ನೆನಪುಗಳನ್ನು ಮತ್ತೆ ಜೀವಂತಗೊಳಿಸಿರುವ ಈ ಚಾಕೊಲೇಟ್‌ಗೆ ಹೊಸ ಜನಪ್ರಿಯತೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೋದಿ ಮೆಲೋಡಿ ಚಾಕೊಲೇಟ್ ಉಡುಗೊರೆಯಾಗಿ ನೀಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಮೆಲೋಡಿ ಮತ್ತೆ ಟ್ರೆಂಡಿಂಗ್‌ ಸೃಷಿಸಿದೆ.

ಇತ್ತೀಚೆಗೆ ಇಟಲಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ, ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಕಂಪನಿಯ ಪ್ರಸಿದ್ಧ ಮೆಲೋಡಿ ಚಾಕೊಲೇಟ್ ಪ್ಯಾಕ್‌ ಅನ್ನು ಉಡುಗೊರೆಯಾಗಿ ನೀಡಿದರು. ಈ ಕ್ಷಣವನ್ನು ಮೆಲೋನಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು, ವಿಡಿಯೊಗೆ ಲಕ್ಷಾಂತರ ವೀಕ್ಷಣೆಗಳು ಬಂದಿವೆ. ಭಾರತೀಯ ನೆಟ್ಟಿಗರು ಈ ಕ್ಷಣವನ್ನು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಮತ್ತು ಮೆಲೋನಿ ನಡುವಿನ ಸ್ನೇಹ ಈಗಾಗಲೇ ಜಾಗತಿಕ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇವರಿಬ್ಬರ ಹೆಸರನ್ನು ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ‘ಮೆಲೋಡಿ’ ಎಂದು ಕರೆಯುವುದು ಸಹ ವೈರಲ್ ಟ್ರೆಂಡ್ ಆಗಿತ್ತು. ಇದೇ ಹಿನ್ನೆಲೆಯಲ್ಲೇ ಮೋದಿ ನೀಡಿದ ಮೆಲೋಡಿ ಚಾಕೊಲೇಟ್ ಉಡುಗೊರೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗ್ತಿದೆ.

ಈ ಘಟನೆಯ ನಂತರ ಪಾರ್ಲೆ ಕಂಪನಿಯ ಮೆಲೋಡಿ ಚಾಕೊಲೇಟ್‌ ಮಾರಾಟದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಗೂಗಲ್ ಟ್ರೆಂಡ್ಸ್ ವರದಿ ಪ್ರಕಾರ ‘Melody Chocolate’ ಎಂಬ ಪದದ ಹುಡುಕಾಟದಲ್ಲಿ ಶೇಕಡಾ 1200ರಷ್ಟು ಏರಿಕೆಯಾಗಿದೆ. ‘Parle Melody’ ಮತ್ತು ‘Melody Toffee’ ಎಂಬ ಹುಡುಕಾಟಗಳಲ್ಲೂ ಹೆಚ್ಚಳ ಕಂಡು ಬಂದಿದೆ. ಇದರಿಂದ ಹಲವು ವರ್ಷಗಳ ಬಳಿಕ ಮೆಲೋಡಿ ಮತ್ತೆ ಮಾರುಕಟ್ಟೆಯಲ್ಲಿ ಹೊಸ ಚೈತನ್ಯ ಪಡೆದುಕೊಂಡಿದೆ.

Thank you @narendramodi 🙏🏻 https://t.co/LZK960JwFl pic.twitter.com/TBjkB4761C

— Parle Products (@ParleFamily) May 20, 2026

ಈ ಬೆಳವಣಿಗೆಗೆ ಸಂತಸ ವ್ಯಕ್ತಪಡಿಸಿರುವ ಪಾರ್ಲೆ ಪ್ರಾಡಕ್ಟ್ಸ್ (Parle Products) ಸಂಸ್ಥೆ ಪ್ರಧಾನಿ ಮೋದಿ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸಿದೆ. ಕಂಪನಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, “ಜಾಗತಿಕ ವೇದಿಕೆಯಲ್ಲಿ ಮೆಲೋಡಿಯನ್ನು ಪರಿಚಯಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ಭಾರತೀಯ ಉತ್ಪನ್ನಗಳು ವಿಶ್ವ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ನಮ್ಮ ಪಾಲಿಗೆ ಹೆಮ್ಮೆಯ ಸಂಗತಿ” ಎಂದು ಬರೆದುಕೊಂಡಿದೆ.

ಪಾರ್ಲೆ ಪ್ರಾಡಕ್ಟ್ಸ್‌ನ ಉಪಾಧ್ಯಕ್ಷ ಹಾಗೂ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಮಾಯಾಂಕ್ ಶಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಭಾರತೀಯ ಬ್ರ್ಯಾಂಡ್‌ಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಇದು ಅತ್ಯುತ್ತಮ ಅವಕಾಶವಾಗಿದೆ. ಒಂದು ಸಾಮಾನ್ಯ ಟಾಫಿಯೂ ದೇಶದ ಸಾಂಸ್ಕೃತಿಕ ಗುರುತಾಗಿ ಹೊರಹೊಮ್ಮಬಹುದು ಎಂಬುದನ್ನು ಇದು ತೋರಿಸಿದೆ” ಎಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version