• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 11:15 pm
in Flash News, ತಂತ್ರಜ್ಞಾನ, ದೇಶ
0 0
0
Untitled design 2026 05 19T231420.729

ನವದೆಹಲಿ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಜಗತ್ತಿನಾದ್ಯಂತ ವೇಗವಾಗಿ ವಿಸ್ತರಿಸುತ್ತಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳ ದಿಗ್ಗಜ ಕಂಪನಿ ಮೆಟಾ (Meta) ಮಹತ್ವದ ನಿರ್ಧಾರ ಕೈಗೊಂಡಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಹಾಗೂ ಥ್ರೆಡ್ಸ್‌ಗಳ ಮಾತೃಸಂಸ್ಥೆಯಾಗಿರುವ ಮೆಟಾ, ಜಾಗತಿಕ ಮಟ್ಟದಲ್ಲಿ ಸುಮಾರು 8 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಸಿದ್ಧವಾಗಿರುವುದಾಗಿ ವರದಿಯಾಗಿದೆ.

ಪ್ರಸ್ತುತ ಕಂಪನಿಯ ಸಿಇಒ ಆಗಿರುವ ಮಾರ್ಕ್ ಜುಕರ್ಬರ್ಗ್ (Mark Zuckerberg) ನೇತೃತ್ವದಲ್ಲಿ ಮೆಟಾ ತನ್ನ ಕಾರ್ಯವೈಖರಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡುತ್ತಿದೆ. ಮುಖ್ಯವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ವರ್ಚುವಲ್ ರಿಯಾಲಿಟಿ (VR) ತಂತ್ರಜ್ಞಾನಗಳ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಹಳೆಯ ಕಾರ್ಯಪದ್ದತಿಗಳನ್ನು ಬದಲಿಸಿ, ಹೊಸ ಎಐ ಆಧಾರಿತ ತಂಡಗಳನ್ನು ರಚಿಸುವತ್ತ ಕಂಪನಿ ಗಮನ ಹರಿಸಿದೆ.

RelatedPosts

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ADVERTISEMENT
ADVERTISEMENT

ಮೇ 20ರಿಂದ ಜಾಗತಿಕ ಮಟ್ಟದಲ್ಲಿ ಸುಮಾರು 10 ಶೇಕಡಾ ಸಿಬ್ಬಂದಿಯನ್ನು ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ, ಸುಮಾರು 7 ಸಾವಿರ ಉದ್ಯೋಗಿಗಳನ್ನು ಹೊಸ ಎಐ ವಿಭಾಗಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಅಂದರೆ, ಕೆಲವರಿಗೆ ಹೊಸ ಹುದ್ದೆ, ಕೆಲವರಿಗೆ ಹೊಸ ಜವಾಬ್ದಾರಿ, ಇನ್ನೂ ಕೆಲವರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.

ಕಂಪನಿಯ ಒಳಾಂಗಣ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗುತ್ತಿದೆ. ನಿರ್ವಹಣಾ ಹಂತಗಳನ್ನು ಕಡಿಮೆ ಮಾಡಿ, ಸಣ್ಣ ಹಾಗೂ ವೇಗವಾಗಿ ಕಾರ್ಯನಿರ್ವಹಿಸುವ ತಂಡಗಳ ಮಾದರಿಯನ್ನು ಜಾರಿಗೆ ತರಲು ಮೆಟಾ ಮುಂದಾಗಿದೆ. ಎಐ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ರೀತಿಯಲ್ಲಿ ಕಂಪನಿಯ ಸಂಪೂರ್ಣ ರಚನೆಯನ್ನು ಮರು ರೂಪಿಸಲಾಗುತ್ತಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ.

ಈ ಬದಲಾವಣೆಗಳಿಂದ ಮೆಟಾದಲ್ಲಿ ಕೆಲಸ ಮಾಡುತ್ತಿರುವ ಪ್ರತೀ ಐವರು ಉದ್ಯೋಗಿಗಳಲ್ಲಿ ಒಬ್ಬರಿಗೆ ವರ್ಗಾವಣೆ, ಹುದ್ದೆ ಬದಲಾವಣೆ ಅಥವಾ ಉದ್ಯೋಗ ನಷ್ಟದ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಕಂಪನಿಯ ಉದ್ಯೋಗಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೆಟಾ ಈಗಾಗಲೇ 2026ನೇ ಸಾಲಿನಲ್ಲಿ ಎಐ ಮೂಲಸೌಕರ್ಯ ಹಾಗೂ ಹೊಸ ಉತ್ಪನ್ನಗಳ ಅಭಿವೃದ್ಧಿಗೆ 125 ರಿಂದ 145 ಬಿಲಿಯನ್ ಡಾಲರ್‌ಗಳಷ್ಟು ಭಾರೀ ಹೂಡಿಕೆ ಮಾಡುವ ಯೋಜನೆ ಘೋಷಿಸಿದೆ. ಎಐ ಕ್ಷೇತ್ರದಲ್ಲಿ ಮುಂಚೂಣಿಗೆ ಬರಲು ಕಂಪನಿ ಆಕ್ರಮಣಕಾರಿ ಹೆಜ್ಜೆ ಇಡುತ್ತಿದೆ.

ಇದಕ್ಕಾಗಿ ‘Applied AI Engineering’, ‘Agent Transformation’ ಸೇರಿದಂತೆ ಹಲವು ಹೊಸ ಎಐ ತಂಡಗಳನ್ನು ರಚಿಸಲಾಗುತ್ತಿದೆ. ಮಾನವರ ಕೆಲಸವನ್ನು ಸ್ವಯಂಚಾಲಿತವಾಗಿ ನಿರ್ವಹಿಸುವ ಎಐ ಏಜೆಂಟ್‌ಗಳನ್ನು ಅಭಿವೃದ್ಧಿಪಡಿಸುವುದೇ ಕಂಪನಿಯ ಪ್ರಮುಖ ಗುರಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T120542.292

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

by ಶಾಲಿನಿ ಕೆ. ಡಿ
June 10, 2026 - 12:09 pm
0

Untitled design 2026 06 10T115112.293

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

by ಶಾಲಿನಿ ಕೆ. ಡಿ
June 10, 2026 - 11:52 am
0

Untitled design 2026 06 10T112250.663

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

by ಶಾಲಿನಿ ಕೆ. ಡಿ
June 10, 2026 - 11:23 am
0

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T120542.292
    ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?
    June 10, 2026 | 0
  • Untitled design 2026 06 10T115112.293
    ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್
    June 10, 2026 | 0
  • Untitled design 2026 06 10T112250.663
    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ
    June 10, 2026 | 0
  • Untitled design 2026 06 10T105723.335
    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
    June 10, 2026 | 0
  • Untitled design 2026 06 10T102613.279
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version