• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

admin by admin
February 23, 2026 - 2:03 pm
in ದೇಶ, ವಿದೇಶ
0 0
0
BeFunky collage 2026 02 23T140311.197

ವಿಶ್ವದ ಅತ್ಯಂತ ವಾಂಟೆಡ್ ಮಾದಕವಸ್ತು ಡ್ರಗ್ ದೊರೆ ನೆಮೆಸಿಯೋ ಒಸೆಗೈರಾ ಸರ್ನಾಸ್ ಅಲಿಯಾಸ್ ಎಲ್ ಮೆಂಚೊ ಸೈನಿಕ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಮೆಕ್ಸಿಕೋ ಮಾಧ್ಯಮಗಳು ವರದಿ ಮಾಡಿವೆ. 59 ವರ್ಷದ ಈ ಡ್ರಗ್ ಲಾರ್ಡ್ ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ನ ನೇತೃತ್ವ ವಹಿಸಿದ್ದು, ಅಮೆರಿಕಾಗೆ ಅಕ್ರಮ ಮದ್ದು ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಅವನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ಘೋಷಿಸಲಾಗಿತ್ತು.

ಎಲ್ ಮೆಂಚೊ ಸಾವಿನ ನಂತರ ಮೆಕ್ಸಿಕೋದ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಜಲಿಸ್ಕೊ ರಾಜ್ಯದಲ್ಲಿ (ಪೋರ್ಟೊ ವಲ್ಲರ್ಟಾ, ಚಾಪಲಾ, ಗ್ವಾಡಲಜರಾ), ತಮೌಲಿಪಾಸ್, ಮೈಕೋಕಾನ್, ಗೆರೆರೊ ಮತ್ತು ನ್ಯೂವೊ ಲಿಯಾನ್ ರಾಜ್ಯಗಳಲ್ಲಿ ಡ್ರಗ್ ಕಾರ್ಟೆಲ್ ಬೆಂಬಲಿಗರು ಕಾರುಗಳಿಗೆ ಬೆಂಕಿ ಹಚ್ಚಿ, ಹೆದ್ದಾರಿಗಳನ್ನು ಬಂದ್ ಮಾಡಿದ್ದಾರೆ. ಪ್ರಮುಖ ಪ್ರವಾಸಿ ನಗರ ಪೋರ್ಟೊ ವಲ್ಲರ್ಟಾದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಗ್ವಾಡಲಜರಾ ನಗರದಲ್ಲಿ ಸುಟ್ಟ ವಾಹನಗಳು ರಸ್ತೆ ತಡೆದಿವೆ.

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ಶಿವಸೇನೆ ಸಂಸದರು ಪಕ್ಷ ಬಿಡ್ತಾರಾ? ವದಂತಿಗೆ ತೆರೆ ಎಳೆದ ಉದ್ಧವ್ ಠಾಕ್ರೆ

ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ADVERTISEMENT
ADVERTISEMENT

ಭಾರತೀಯರಿಗೆ ತುರ್ತು ಎಚ್ಚರಿಕೆ ಭಾರತದ ಮೆಕ್ಸಿಕೋ ರಾಯಭಾರ ಕಚೇರಿಯು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ತನ್ನ ನಾಗರಿಕರಿಗೆ ತುರ್ತು ಸಲಹೆ ನೀಡಿದೆ.

  • ಜಲಿಸ್ಕೊ ರಾಜ್ಯ (ಪೋರ್ಟೊ ವಲ್ಲರ್ಟಾ, ಚಾಪಲಾ, ಗ್ವಾಡಲಜರಾ), ತಮೌಲಿಪಾಸ್ (ರೇನೋಸಾ ಸೇರಿದಂತೆ), ಮೈಕೋಕಾನ್, ಗೆರೆರೊ ಮತ್ತು ನ್ಯೂವೊ ಲಿಯಾನ್ ರಾಜ್ಯಗಳಲ್ಲಿ ಪ್ರಯಾಣಿಸುತ್ತಿರುವ ಭಾರತೀಯರು ತಕ್ಷಣ ಆಶ್ರಯ ಪಡೆಯಿರಿ.
  • ಜನಸಂದಣಿ ತಪ್ಪಿಸಿ, ಮನೆ ಯಿಂದ ಹೊರಗೆ ಹೋಗಬೇಡಿ.
  • ತುರ್ತು ಸಂದರ್ಭದಲ್ಲಿ ಮೆಕ್ಸಿಕೋದ ತುರ್ತು ಸಹಾಯವಾಣಿ 911 ಅನ್ನು ಸಂಪರ್ಕಿಸಿ.
  • ಭಾರತೀಯ ರಾಯಭಾರ ಕಚೇರಿಯನ್ನು +52-55-4847-7539 ನಲ್ಲಿ ಸಂಪರ್ಕಿಸಿ.
  • ಕುಟುಂಬ ಮತ್ತು ಸ್ನೇಹಿತರಿಗೆ ನಿಮ್ಮ ಸ್ಥಳ ಮತ್ತು ಯೋಗಕ್ಷೇಮದ ಬಗ್ಗೆ ಮಾಹಿತಿ ನೀಡಿ.

ಈ ಹಿಂಸಾಚಾರದಿಂದಾಗಿ ಪ್ರವಾಸಿಗರು ಮತ್ತು ವಿದೇಶಿ ನಾಗರಿಕರಿಗೆ ಭದ್ರತಾ ಅಪಾಯ ಹೆಚ್ಚಾಗಿದ್ದು, ಭಾರತ ಸರ್ಕಾರ ತನ್ನ ಪ್ರಜೆಗಳ ಸುರಕ್ಷತೆಗೆ ಗಂಭೀರ ಎಚ್ಚರಿಕೆ ನೀಡಿದೆ.

ಎಲ್ ಮೆಂಚೊನ ಸಾವು CJNG ಕಾರ್ಟೆಲ್‌ಗೆ ದೊಡ್ಡ ಆಘಾತವಾಗಿದ್ದು, ಇದರ ಪರಿಣಾಮವಾಗಿ ಇನ್ನಷ್ಟು ಹಿಂಸಾಚಾರ ಭುಗಿಲೆದ್ದ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (20)
    ಶಿವಸೇನೆ ಸಂಸದರು ಪಕ್ಷ ಬಿಡ್ತಾರಾ? ವದಂತಿಗೆ ತೆರೆ ಎಳೆದ ಉದ್ಧವ್ ಠಾಕ್ರೆ
    June 16, 2026 | 0
  • Untitled design (17)
    ಮತ್ತೆ ಒಡೆಯಲಿದೆಯೇ ಶಿವಸೇನೆ? ‘ಆಪರೇಷನ್ ಟೈಗರ್ ಫೈನಲ್’ ಚರ್ಚೆ ಜೋರು
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version