• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ಎಚ್ಚರ! ಆನ್‌ಲೈನ್ ಗೇಮ್‌ ವ್ಯಸನಕ್ಕೆ 9ನೇ ಮಹಡಿಯಿಂದ ಹಾರಿ,ಮೂವರು ಸಹೋದರಿಯರು ಆತ್ಮಹ*ತ್ಯೆ

admin by admin
February 4, 2026 - 10:50 am
in Flash News, ದೇಶ
0 0
0
Untitled design 2026 02 04T104314.085

ಗಾಜಿಯಾಬಾದ್: ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದಿದ್ದ ಮೂವರು ಅಪ್ರಾಪ್ತ ಸಹೋದರಿಯರು ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮೃತ ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಈ ಮೂವರು ಸಹೋದರಿಯರು ಪರಸ್ಪರ ಅತ್ಯಂತ ಆಪ್ತರಾಗಿದ್ದರು. ಮೂವರು ಒಟ್ಟಿಗೆ ಶಾಲೆಗೆ ಹೋಗುತ್ತಿದ್ದರು. ಆದರೆ, ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಆನ್‌ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಮೊಬೈಲ್‌ ಕೊಡಿಸಲಾಗಿತ್ತು ಆದರೆ ಅವರು ಆ ಮೊಬೈಲ್‌ನಲ್ಲಿ ಆನ್ಲೈನ್‌ ಗೇಮ್‌ನ ಚಟಕ್ಕೆ ಬಿದ್ದಿದ್ದಾರೆ.

RelatedPosts

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

ADVERTISEMENT
ADVERTISEMENT
‘ಕೊರಿಯನ್ ಲವ್ ಗೇಮ್’ ವ್ಯಸನ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯರು ಆನ್‌ಲೈನ್ ಟಾಸ್ಕ್ ಆಧಾರಿತ ‘ಕೊರಿಯನ್ ಲವ್ ಗೇಮ್’ ಎನ್ನುವ ಆಟಕ್ಕೆ ತೀವ್ರವಾಗಿ ಅಡಿಕ್ಟ್ ಆಗಿದ್ದರು. ಇದರಿಂದ ಅವರು ನಿಯಮಿತವಾಗಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದರು ಮತ್ತು ದಿನವಿಡೀ ಮೊಬೈಲ್ ಪರದೆಯಲ್ಲೇ ಮುಳುಗಿರುತ್ತಿದ್ದರು. ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಪೋಷಕರು ಗೇಮ್ ಆಡದಂತೆ ಬೈದಿದ್ದರಿಂದ ಮನನೊಂದ ಮೂವರು ಸಹೋದರಿಯರು ಗಾಜಿಯಾಬಾದ್‌ನ ಭಾರತ್ ಸಿಟಿಯ ತಮ್ಮ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಕೆಳಕ್ಕೆ ಹಾರಿ, ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ದುರಂತವು ಇಂದಿನ ಪೋಷಕರಿಗೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ. ಕೋವಿಡ್ ನಂತರ ಮಕ್ಕಳ ಕೈಗೆ ಮೊಬೈಲ್ ನೀಡುವುದು ಅನಿವಾರ್ಯವಾಯಿತು, ಆದರೆ ಅದರ ಮೇಲೆ ನಿಗಾ ಇಡದಿದ್ದರೆ ಆಗುವ ಅನಾಹುತಕ್ಕೆ ಈ ಘಟನೆಯೇ ಉದಾಹರಣೆ. ಮಕ್ಕಳು ಮೊಬೈಲ್‌ನಲ್ಲಿ ಯಾವ ರೀತಿಯ ಆಟಗಳನ್ನು ಆಡುತ್ತಿದ್ದಾರೆ, ಯಾರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂಬುದನ್ನು ಗಮನಿಸುವುದು ಅತ್ಯಗತ್ಯ.

ತಜ್ಞರ ಸಲಹೆ:

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಮಕ್ಕಳ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಇದೇ ಫೋನ್‌ಗಳಿಂದ ಮಕ್ಕಳು ಆನ್ಲೈನ್‌ ಗೇಮ್‌ ಅಥವಾ ಸಾಮಾಜಿಕ ಜಾಲಾತಣಕ್ಕೆ ಅಡಿಕ್ಟ್‌ ಆಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಪೋಷಕರಾದ ನೀವು ಈ ಕೆಳಗಿನ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ:

  • ಸ್ಕ್ರೀನ್ ಟೈಮ್‌ಗೆ ಕಟ್ಟುನಿಟ್ಟಾದ ಮಿತಿ ಇರಲಿ
  •  ‘ಪೇರೆಂಟಲ್ ಕಂಟ್ರೋಲ್’ ಆಪ್‌ಗಳ ಬಳಕೆ
  •  ಮಕ್ಕಳೊಂದಿಗೆ ಮುಕ್ತವಾಗಿ ಸಂವಹನ ನಡೆಸಿ
  •  ಡಿಜಿಟಲ್ ಲೋಕದಿಂದ ಹೊರತನ್ನಿ
  •  5. ವ್ಯಸನದ ಲಕ್ಷಣಗಳನ್ನು ಗುರುತಿಸಿ

ನಿಮ್ಮ ಮಗು ಈ ಕೆಳಗಿನಂತೆ ವರ್ತಿಸುತ್ತಿದ್ದರೆ ತಕ್ಷಣ ಜಾಗರೂಕರಾಗಿ:

  • ಸರಿಯಾಗಿ ಊಟ ಮಾಡದಿದ್ದರೆ ಅಥವಾ ನಿದ್ರೆಯ ಕೊರತೆಯಿದ್ದರೆ.

  • ಶಾಲೆಯ ಓದಿನಲ್ಲಿ ಹಿಂದುಳಿಯುತ್ತಿದ್ದರೆ.

  • ಮೊಬೈಲ್ ಕಿತ್ತುಕೊಂಡಾಗ ಅತಿಯಾಗಿ ಕಿರುಚುವುದು ಅಥವಾ ಕೋಪ ತೋರಿಸುವುದು.

  • ಯಾರೊಂದಿಗೂ ಮಾತನಾಡದೆ ಏಕಾಂಗಿಯಾಗಿ ಇರಲು ಬಯಸುವುದು.

ರಾತ್ರಿ ಮಲಗುವ ಮುನ್ನ ಮೊಬೈಲ್ ಫೋನ್‌ಗಳನ್ನು ಮಕ್ಕಳಿಂದ ದೂರವಿಡುವುದು ಅತ್ಯುತ್ತಮ ಅಭ್ಯಾಸ. ಪೋಷಕರು ನಿದ್ರಿಸಿದ ನಂತರ ಅಥವಾ ಕೊಠಡಿಯ ಬಾಗಿಲು ಹಾಕಿಕೊಂಡಾಗ ಮಕ್ಕಳು ಅತಿ ಹೆಚ್ಚು ಆನ್‌ಲೈನ್ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಸಮಯದಲ್ಲಿಯೇ ಅಪಾಯಕಾರಿ ಗೇಮ್‌ಗಳ ‘ಟಾಸ್ಕ್’ ಪೂರ್ಣಗೊಳಿಸಲು ಮುಂದಾಗುತ್ತಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version