• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 26, 2026 - 10:24 pm
in ದೇಶ
0 0
0
Web Photo Editor (55)

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನರ್‌ರಚನೆ ನಡೆಯುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಜೋರಾಗಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿರುವ ಹಿನ್ನೆಲೆಯಲ್ಲಿ, ಭಾನುವಾರ ಅಥವಾ ಸೋಮವಾರ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ ಸಮಯ ಕೋರಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ, ಈ ಕುರಿತು ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಮೂಲಗಳ ಪ್ರಕಾರ, ಈ ಬಾರಿ ಸಚಿವ ಸಂಪುಟದಲ್ಲಿ ಹಲವು ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವುದರ ಜೊತೆಗೆ, ಆರು ಮಂದಿ ರಾಜ್ಯ ಖಾತೆ ಸಚಿವರಿಗೂ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಲ್ಲದೆ, ಕೆಲ ಪ್ರಮುಖ ಸಚಿವರ ಖಾತೆಗಳನ್ನು ಬದಲಾಯಿಸುವ ಕುರಿತು ಸಹ ಚರ್ಚೆಗಳು ನಡೆಯುತ್ತಿವೆ.

RelatedPosts

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ADVERTISEMENT
ADVERTISEMENT

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಾನವ ಸಂಪನ್ಮೂಲ ಅಭಿವೃದ್ಧಿ (ಶಿಕ್ಷಣ) ಸಚಿವಾಲಯಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಹರ್ದೀಪ್ ಸಿಂಗ್ ಪುರಿ ಅವರನ್ನು ಸಚಿವ ಸಂಪುಟದಿಂದ ಹೊರಗಿಡಬಹುದು ಎಂಬ ಊಹಾಪೋಹಗಳೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇನ್ನೊಂದೆಡೆ, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಹಾಗೂ ಪ್ರಧಾನ ಮಂತ್ರಿಯ ಕಚೇರಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಕ್ತಿಕಾಂತ ದಾಸ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾತ್ಮಕ ಅನುಭವ ಹೊಂದಿರುವ ಅವರಿಗೆ ಪ್ರಮುಖ ಜವಾಬ್ದಾರಿ ನೀಡಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇದೇ ವೇಳೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತರ ಪಕ್ಷಗಳನ್ನು ತೊರೆದು ಎನ್‌ಡಿಎ ಮೈತ್ರಿಕೂಟದತ್ತ ಬಂದಿರುವ ನಾಯಕರಿಗೂ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷ (ಆಪ್) ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ತೊರೆದು ಬಂದಿರುವ ಸಂಸದರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ, ಶಿವಸೇನೆ (ಯುಬಿಟಿ) ತೊರೆದು ಬಂದಿರುವ ಸಂಸದ ಸಂಜಯ್ ದಿನಾ ಪಾಟೀಲ್, ಪಂಜಾಬ್‌ನ ಆಪ್ ನಾಯಕ ರಾಘವ್ ಚಡ್ಡಾ ಹಾಗೂ ಅಶೋಕ್ ಮಿತ್ತಲ್ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿವೆ.

ಆದಾಗ್ಯೂ, ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದ ಈ ಎಲ್ಲಾ ಮಾಹಿತಿಗಳು ಸದ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳು ಮತ್ತು ಮೂಲಗಳ ಆಧಾರಿತ ವರದಿಗಳಾಗಿದ್ದು, ಅಧಿಕೃತ ಘೋಷಣೆ ಹೊರಬಂದ ಬಳಿಕವೇ ಅಂತಿಮ ಚಿತ್ರಣ ಸ್ಪಷ್ಟವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (73)
    ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version