• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

ಕವಿತಾ by ಕವಿತಾ
September 11, 2026 - 6:00 pm
in ದೇಶ
0 0
0
Untitled design (83)

ನವದೆಹಲಿ ಸೆ. 11: ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆ 2026ರ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ–ರಷ್ಯಾ ನಡುವಿನ ರಕ್ಷಣಾ, ಇಂಧನ, ವ್ಯಾಪಾರ ಹಾಗೂ ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಮಾತುಕತೆಗೆ ಮುನ್ನ ಪ್ರಧಾನಿ ಮೋದಿ ಅವರು ಪುಟಿನ್ ಅವರಿಗೆ ಪ್ರಾಚೀನ ತಮಿಳು ಕೃತಿ ‘ತಿರುಕ್ಕುರಲ್’ನ ರಷ್ಯನ್ ಭಾಷಾಂತರದ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ರಷ್ಯಾ ಅಧ್ಯಕ್ಷರಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿದೆ.

RelatedPosts

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ADVERTISEMENT
ADVERTISEMENT

Presented President Putin with a Russian translation of the Thirukkural, which carries the eternal wisdom of the great Thiruvalluvar across languages and borders. pic.twitter.com/rvk3rRDnvg

— Narendra Modi (@narendramodi) September 11, 2026

ಇದೇ ವೇಳೆ, ಭಾರತ ಮತ್ತು ರಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೂ ಹೆಚ್ಚಿನ ಮಹತ್ವ ದೊರೆತಿದೆ. ಉಭಯ ದೇಶಗಳು ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಉನ್ನತೀಕರಣ ಕುರಿತು ಪರಿಶೀಲಿಸುತ್ತಿವೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. ಬಾಕಿ ಇರುವ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ ಪೂರೈಕೆಯನ್ನು ಪೂರ್ಣಗೊಳಿಸಲು ರಷ್ಯಾ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ ರಷ್ಯಾದ Su-57 ಯುದ್ಧ ವಿಮಾನಗಳ ಪ್ರಸ್ತಾವಿತ ಪೂರೈಕೆ ಕುರಿತ ಚರ್ಚೆಯೂ ಮುಂದುವರಿದಿದೆ.

ಇಂಧನ ಕ್ಷೇತ್ರದಲ್ಲಿಯೂ ಭಾರತ–ರಷ್ಯಾ ಸಂಬಂಧಗಳು ಬಲವಾಗಿವೆ ಎಂದು ರಷ್ಯಾ ತಿಳಿಸಿದೆ. ಭಾರತದಲ್ಲಿ ಹೊಸ ನಾಗರಿಕ ಪರಮಾಣು ರಿಯಾಕ್ಟರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಸಂಬಂಧಿಸಿದಂತೆ ಎರಡೂ ದೇಶಗಳ ನಡುವೆ ಮಾತುಕತೆ ನಡೆಯುವ ಸಾಧ್ಯತೆಯಿದೆ. ರಕ್ಷಣೆ, ಇಂಧನ ಮತ್ತು ಪ್ರಮುಖ ಖನಿಜಗಳ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವುದು ಉಭಯ ದೇಶಗಳ ಪ್ರಮುಖ ಆದ್ಯತೆಯಾಗುವ ನಿರೀಕ್ಷೆಯಿದೆ.

2030ರ ವೇಳೆಗೆ ಭಾರತ–ರಷ್ಯಾ ನಡುವಿನ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 100 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಕೂಡ ಮಾತುಕತೆಯಲ್ಲಿ ಮಹತ್ವ ಪಡೆದುಕೊಂಡಿದೆ. ವ್ಯಾಪಾರ ಸಂಬಂಧಗಳ ಜೊತೆಗೆ ಹೂಡಿಕೆ ಮತ್ತು ಆರ್ಥಿಕ ಸಹಕಾರವನ್ನು ಹೆಚ್ಚಿಸುವ ಕುರಿತೂ ಚರ್ಚೆ ನಡೆದಿದೆ.

ಉಕ್ರೇನ್ ಸಂಘರ್ಷವೂ ಮೋದಿ–ಪುಟಿನ್ ಮಾತುಕತೆಯ ಪ್ರಮುಖ ವಿಷಯವಾಗುವ ನಿರೀಕ್ಷೆಯಿದೆ. ಇತ್ತೀಚೆಗೆ ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ವೇಳೆ ಮೋದಿ ಅವರು ಸಂಘರ್ಷಕ್ಕೆ ಶೀಘ್ರ ಅಂತ್ಯ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದರು. ಇದೀಗ ಶಾಂತಿಯತ್ತ ಸಾಗುವ ಮಾರ್ಗಸೂಚಿ ಕುರಿತು ಉಭಯ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಭೇಟಿಗಾಗಿ ಪುಟಿನ್ ಶುಕ್ರವಾರ ಬೆಳಗ್ಗೆ ನವದೆಹಲಿಗೆ ಆಗಮಿಸಿದ್ದಾರೆ. ಭಾರತ ಮಂಟಪದಲ್ಲಿ ನಡೆಯುತ್ತಿರುವ ಶೃಂಗಸಭೆಯ ಸಂದರ್ಭದಲ್ಲಿ ಮೋದಿ–ಪುಟಿನ್ ಮಾತುಕತೆ ಭಾರತ–ರಷ್ಯಾ ಸಂಬಂಧಗಳ ಮುಂದಿನ ದಿಕ್ಕಿನ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled Design 2026 11 04T103218.338

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ ಅಲರ್ಟ್

by ಶಾಲಿನಿ ಕೆ. ಡಿ
November 4, 2026 - 10:34 am
0

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

by ಶಾಲಿನಿ ಕೆ. ಡಿ
November 3, 2026 - 6:54 pm
0

Your paragraph text 2026 11 03T174250.217

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by ಶಾಲಿನಿ ಕೆ. ಡಿ
November 3, 2026 - 5:48 pm
0

Your paragraph text 2026 11 03T173820.398

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

by ಶಾಲಿನಿ ಕೆ. ಡಿ
November 3, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
  • Untitled design 2026 11 02T164938.624
    ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ
    November 2, 2026 | 0
  • Untitled Design 2026 11 02T122648.908
    ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್
    November 2, 2026 | 0
  • Untitled Design 2026 11 02T112542.788
    ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version