• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೋದಿ-ಟ್ರಂಪ್ ಮಹತ್ವದ ಭೇಟಿ: ವ್ಯಾಪಾರ ಒಪ್ಪಂದಕ್ಕೆ ಹೊಸ ವೇಗ?

ಕವಿತಾ by ಕವಿತಾ
June 17, 2026 - 4:56 pm
in ದೇಶ, ವಿದೇಶ
0 0
0
Untitled design (34)

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪ್ರಸ್ತಾವಿತ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ವೇಗ ನೀಡುವುದು ಹಾಗೂ ರಕ್ಷಣೆ, ಇಂಧನ ಮತ್ತು ನಿರ್ಣಾಯಕ ಖನಿಜ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

G7 ಶೃಂಗಸಭೆಯ ಹಿನ್ನೆಲೆಯಲ್ಲಿ ಫ್ರಾನ್ಸ್‌ನ ಇವಿಯನ್-ಲೆಸ್-ಬೈನ್ಸ್‌ನಲ್ಲಿ ಇಬ್ಬರು ನಾಯಕರು ಭೇಟಿಯಾಗುತ್ತಿದ್ದಾರೆ. ಇದು ಸುಮಾರು 16 ತಿಂಗಳ ಬಳಿಕ ಮೋದಿ ಮತ್ತು ಟ್ರಂಪ್ ಅವರ ಮೊದಲ ವೈಯಕ್ತಿಕ ಭೇಟಿ ಆಗಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಮತ್ತೆ ಬಲಪಡಿಸುವ ಪ್ರಯತ್ನದ ಭಾಗ ಇದಾಗಿದೆ.

RelatedPosts

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಇಬ್ಬರು ನಾಯಕರು ಕೊನೆಯ ಬಾರಿ 2025ರ ಫೆಬ್ರವರಿಯಲ್ಲಿ ಅಮೆರಿಕದ ಶ್ವೇತಭವನದಲ್ಲಿ ಭೇಟಿಯಾಗಿದ್ದರು. ನಂತರದ ಅವಧಿಯಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಹಲವು ಸವಾಲುಗಳು ಎದುರಾಗಿದ್ದವು. ಅಮೆರಿಕ ವಿಧಿಸಿದ ಸುಂಕಗಳು, ವಲಸೆ ನೀತಿ ಬದಲಾವಣೆಗಳು ಹಾಗೂ H-1B ವೀಸಾ ಶುಲ್ಕ ಹೆಚ್ಚಳದ ನಿರ್ಧಾರಗಳು ಎರಡು ದೇಶಗಳ ಸಂಬಂಧಗಳ ಮೇಲೆ ಪರಿಣಾಮ ಬೀರಿದ್ದವು.

ಇದರ ಜೊತೆಗೆ ಭಾರತ-ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯನ್ನು ಕಡಿಮೆ ಮಾಡುವಲ್ಲಿ ತಮ್ಮ ಪಾತ್ರವಿದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಭಾರತವು ಯುದ್ಧ ವಿರಾಮವು ಎರಡೂ ದೇಶಗಳ ನಡುವಿನ ಮಾತುಕತೆಯ ಫಲಿತಾಂಶ ಎಂದು ಸ್ಪಷ್ಟಪಡಿಸಿತ್ತು.

ಇತ್ತೀಚಿನ ತಿಂಗಳುಗಳಲ್ಲಿ ಎರಡೂ ದೇಶಗಳು ಸಂಬಂಧಗಳನ್ನು ಸುಧಾರಿಸಲು ಕ್ರಮ ಕೈಗೊಂಡಿವೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ಭಾರತ ಭೇಟಿ ಬಳಿಕ ವ್ಯಾಪಾರ ಮತ್ತು ತಂತ್ರಜ್ಞಾನ ಸಹಕಾರಕ್ಕೆ ಹೊಸ ಚರ್ಚೆಗಳು ಆರಂಭಗೊಂಡಿವೆ. ಇಂದಿನ ಸಭೆಯಲ್ಲಿ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಪ್ರಗತಿ ಪ್ರಮುಖ ವಿಷಯವಾಗಲಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧಗಳಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆಯಿದೆ.

ರಕ್ಷಣಾ ಕ್ಷೇತ್ರದಲ್ಲಿನ ಸಹಕಾರ, ಇಂಧನ ಭದ್ರತೆ, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ಸಂಘರ್ಷದಂತಹ ಜಾಗತಿಕ ವಿಚಾರಗಳ ಕುರಿತು ಉಭಯ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗೆ ಓಮನ್ ಕರಾವಳಿಯಲ್ಲಿ ನಡೆದ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾರತೀಯ ನಾವಿಕರು ಮೃತಪಟ್ಟ ಘಟನೆ ಕೂಡ ಮಾತುಕತೆಯ ಪ್ರಮುಖ ವಿಷಯವಾಗುವ ಸಾಧ್ಯತೆಯಿದೆ. ಈ ಘಟನೆ ಕುರಿತು ಭಾರತ ತನ್ನ ಆಕ್ಷೇಪ ವ್ಯಕ್ತಪಡಿಸಿತ್ತು.

ಜಿ7 ಶೃಂಗಸಭೆಯಲ್ಲಿ ಭಾರತ ಅತಿಥಿ ರಾಷ್ಟ್ರವಾಗಿ ಭಾಗವಹಿಸುತ್ತಿದೆ. ಜಿ7 ಗುಂಪಿನಲ್ಲಿ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಬ್ರಿಟನ್ ಮತ್ತು ಅಮೆರಿಕ ಸದಸ್ಯ ರಾಷ್ಟ್ರಗಳಾಗಿವೆ. ಯುರೋಪಿಯನ್ ಒಕ್ಕೂಟವೂ ಈ ವೇದಿಕೆಯ ಭಾಗವಾಗಿದೆ. ಜಾಗತಿಕ ಆರ್ಥಿಕತೆ, ಭದ್ರತೆ ಮತ್ತು ರಾಜಕೀಯ ಸವಾಲುಗಳ ಕುರಿತು ಚರ್ಚಿಸುವ ಪ್ರಮುಖ ವೇದಿಕೆಯಾಗಿರುವ ಜಿ7ನಲ್ಲಿ ಮೋದಿ-ಟ್ರಂಪ್ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version