• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಾಳೆಯಿಂದ ಮುಂಗಾರು ಅಧಿವೇಶನ: ‘ಆಪರೇಷನ್ ಸಿಂಧೂರ’ ಕುರಿತು ಚರ್ಚೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2025 - 10:39 pm
in ದೇಶ
0 0
0
Untitled design (52)

RelatedPosts

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ

ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

ADVERTISEMENT
ADVERTISEMENT

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21, 2025ರಿಂದ ಆರಂಭವಾಗಲಿದ್ದು, ಆಗಸ್ಟ್ 21ರವರೆಗೆ ನಡೆಯಲಿದೆ. ಈ ಅಧಿವೇಶನವು ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ ನಡುವೆ ರಾಜಕೀಯ ವಾಗ್ದಾಳಿಗೆ ವೇದಿಕೆಯಾಗಲಿದೆ. ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಅಧಿವೇಶನವು ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿದೆ. ಸಂಸದೀಯ ಸಚಿವ ಕಿರಣ್ ರಿಜಿಜು ಅವರು ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ವಿದೇಶಾಂಗ ನೀತಿ, ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರ ಮಧ್ಯಪ್ರವೇಶ, ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ, ಮತ್ತು ಅಹಮದಾಬಾದ್‌ನ ವಿಮಾನ ಅಪಘಾತದಂತಹ ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿವೆ. ಇದಕ್ಕೆ ತಿರುಗೇಟು ನೀಡಲು ಎನ್‌ಡಿಎ ಒಕ್ಕೂಟವೂ ತನ್ನ ಕಾರ್ಯತಂತ್ರವನ್ನು ಸಜ್ಜುಗೊಳಿಸಿದೆ.

ಕೇಂದ್ರ ಸರ್ಕಾರವು ಈ ಅಧಿವೇಶನದಲ್ಲಿ ಒಟ್ಟು ಎಂಟು ಮಸೂದೆಗಳನ್ನು ಮಂಡಿಸಲು ಯೋಜನೆ ಹಾಕಿದೆ. ಇವುಗಳಲ್ಲಿ ಮಣಿಪುರ ಸರಕು ಮತ್ತು ಸೇವಾ ತೆರಿಗೆ ತಿದ್ದುಪಡಿ ಮಸೂದೆ, ಸಾರ್ವಜನಿಕ ಟ್ರಸ್ಟ್ ನಿಬಂಧನೆಗಳ ತಿದ್ದುಪಡಿ ಮಸೂದೆ, ಭಾರತೀಯ ನಿರ್ವಹಣಾ ಸಂಸ್ಥೆ ತಿದ್ದುಪಡಿ ಮಸೂದೆ, ಭೂ ಪರಂಪರೆ ತಾಣಗಳು ಮತ್ತು ಭೂ ಅವಶೇಷಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಸೂದೆ, ಕಲ್ಲು ಗಣಿ ಅಭಿವೃದ್ಧಿ ಮತ್ತು ನಿಯಂತ್ರಣ ಮಸೂದೆ, ರಾಷ್ಟ್ರೀಯ ಕ್ರೀಡಾ ಆಡಳಿತ ಮತ್ತು ಡೋಪಿಂಗ್ ವಿರೋಧಿ ತಿದ್ದುಪಡಿ ಮಸೂದೆಗಳು ಸೇರಿವೆ. ಇದರ ಜೊತೆಗೆ, ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸುವ ಪ್ರಸ್ತಾವಕ್ಕೆ ಸಂಸತ್‌ನಲ್ಲಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ.

ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತ ವಿಷಯವೂ ಚರ್ಚೆಗೆ ಬರಲಿದೆ. ವಿಪಕ್ಷಗಳು ಈ ವಿಷಯವನ್ನು ಆಡಳಿತಾರೂಢ ಪಕ್ಷದ ವಿರುದ್ಧ ಆಯುಧವಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಇದರ ಜೊತೆಗೆ, ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದಂತೆ ಸರ್ಕಾರದ ಕಾರ್ಯತಂತ್ರ ಮತ್ತು ಫಲಿತಾಂಶಗಳ ಕುರಿತು ತೀವ್ರ ಚರ್ಚೆ ನಡೆಯುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (72)

ಬೆಳಗಾವಿಯಲ್ಲಿ ಘೋರ ದುರಂತ: ಪ್ರಿಯಕರನ ಜೊತೆ ಓಡಿ ಹೋದ ಯುವತಿಗೆ ವಿಷ ಹಾಕಿದ ಅಣ್ಣ!

by ಶ್ರೀದೇವಿ ಬಿ. ವೈ
April 15, 2026 - 10:25 am
0

BeFunky collage (71)

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

by ಶ್ರೀದೇವಿ ಬಿ. ವೈ
April 15, 2026 - 8:30 am
0

BeFunky collage (70)

ಅಮೆರಿಕ-ಇರಾನ್ ಸಂಧಾನಕ್ಕೆ ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

by ಶ್ರೀದೇವಿ ಬಿ. ವೈ
April 15, 2026 - 7:54 am
0

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • 252
    ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T084541.069
    ಇಂದು ಬಾಬಾಸಾಹೇಬರ 135ನೇ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಹಾರೈಕೆ
    April 14, 2026 | 0
  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version