• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆಲಿವರಿ ಬಾಯ್ ಆಗಿ ಕೆಲಸ ಮಾಡಿದ ಸಂಸದ ರಾಘವ ಚಡ್ಡಾ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 12, 2026 - 6:24 pm
in Flash News, ದೇಶ
0 0
0
Untitled design 2026 01 12T180931.332

RelatedPosts

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

ADVERTISEMENT
ADVERTISEMENT

ನವದೆಹಲಿ, ಡಿ.12: ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಈ ಬಾರಿ ಸಂಪೂರ್ಣ ವಿಭಿನ್ನ ರೂಪದಲ್ಲಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಬ್ಲಿಂಕಿಟ್ ಡೆಲಿವರಿ ರೈಡರ್ ಆಗಿ ಕೆಲಸ ಮಾಡುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ..

ರಾಜಕೀಯ ನಾಯಕರೊಬ್ಬರು ಬ್ಲಿಂಕಿಟ್ ಡೆಲಿವರಿ ಬಾಯ್‌ ಆಗಿ ವೃತ್ತಿಯೊಂದನ್ನು ಅನುಭವಿಸುವುದು ಅಪರೂಪ. ಆದರೆ ದಿನನಿತ್ಯದ ಡೆಲಿವರಿ ಏಜೆಂಟ್‌ಗಳು ಎದುರಿಸುವ ಸಂಕಷ್ಟಗಳು, ಒತ್ತಡಗಳು ಹಾಗೂ ಅಸಮಾನತೆಯನ್ನು ಹತ್ತಿರದಿಂದ ಅರ್ಥಮಾಡಿಕೊಳ್ಳಲು ರಾಘವ್ ಚಡ್ಡಾ ಅವರು ಈ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬ್ಲಿಂಕಿಟ್ ಸಂಸ್ಥೆಯ ಬ್ರಾಂಡ್ ಟೀ-ಶರ್ಟ್ ಹಾಗೂ ಜಾಕೆಟ್ ಧರಿಸಿ, ಸ್ಕೂಟರ್ ಮೇಲೆ ಕುಳಿತು ಸಾಮಾನ್ಯ ಡೆಲಿವರಿ ಪಾರ್ಟ್‌ನರ್ ಜೊತೆಗೂಡಿ ಆರ್ಡರ್ ಪೂರೈಸಲು ತೆರಳಿರುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸಿಕೊಂಡಿವೆ.

ಈ ಸಣ್ಣ ಕ್ಲಿಪ್‌ನಲ್ಲಿ ಅಂಗಡಿಯಿಂದ ವಸ್ತುಗಳನ್ನು ಸಂಗ್ರಹಿಸುವುದು, ಟ್ರಾಫಿಕ್ ನಡುವೆಯೇ ಗ್ರಾಹಕರ ಮನೆಗಳಿಗೆ ವಿತರಣೆಗೆ ತೆರಳುವುದು, ಸಮಯದ ಒತ್ತಡದಲ್ಲಿ ಕೆಲಸ ಮಾಡುವ ಅನುಭವ ಇವೆಲ್ಲವೂ ಸ್ಪಷ್ಟವಾಗಿ ಕಾಣುತ್ತವೆ. ಆರಂಭದಿಂದ ಅಂತ್ಯದವರೆಗೆ ಡೆಲಿವರಿ ರೈಡರ್‌ಗಳ ದಿನಚರಿಯ ಅನುಭವವನ್ನು ಚಡ್ಡಾ ಅವರು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ತಮ್ಮ ಅನುಭವದ ಬಗ್ಗೆ ಮಾತನಾಡಿರುವ ರಾಘವ್ ಚಡ್ಡಾ, “ಬೋರ್ಡ್ ರೂಮ್‌ಗಳು ಮತ್ತು ಸಂಸತ್ ಸಭಾಂಗಣಗಳಿಂದ ಹೊರಬಂದು ನೈಜ ಬದುಕಿನ ಹೋರಾಟವನ್ನು ಅರಿತುಕೊಳ್ಳಬೇಕೆಂದು ಈ ಪ್ರಯತ್ನ ಮಾಡಿದೆ. ಗಿಗ್ ಕಾರ್ಮಿಕರು ಎದುರಿಸುವ ಒತ್ತಡ, ಕಡಿಮೆ ಆದಾಯ, ಸಾಮಾಜಿಕ ಭದ್ರತೆಯ ಕೊರತೆ ಇವೆಲ್ಲವನ್ನು ಹತ್ತಿರದಿಂದ ನೋಡುವುದು ಈ ಸಾಹಸದ ಉದ್ದೇಶ” ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಈ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳುವುದಾಗಿ ಅವರು ಹೇಳಿದ್ದಾರೆ.

Away from boardrooms, at the grassroots. I lived their day.

Stay tuned! pic.twitter.com/exGBNFGD3T

— Raghav Chadha (@raghav_chadha) January 12, 2026

ಇತ್ತೀಚೆಗೆ ಡೆಲಿವರಿ ಉದ್ಯೋಗಿಗಳಿಗೆ ಸಂಬಂಧಿಸಿದ ವಿಚಾರಗಳು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಕಳೆದ ಡಿಸೆಂಬರ್‌ನಲ್ಲಿ ಬ್ಲಿಂಕಿಟ್ ಡೆಲಿವರಿ ಸಿಬ್ಬಂದಿಯೊಬ್ಬರ ಆದಾಯದ ಕುರಿತ ವಿಡಿಯೋ ವೈರಲ್ ಆಗಿತ್ತು. ದಿನಕ್ಕೆ 12 ರಿಂದ 14 ಗಂಟೆಗಳ ಕಾಲ ದುಡಿಯಬೇಕಾದ ಅನಿವಾರ್ಯತೆ, ಸರಿಯಾದ ಸಂಬಳದ ಕೊರತೆ ಹಾಗೂ ಭವಿಷ್ಯದ ಭದ್ರತೆ ಇಲ್ಲದಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು. ಈ ವಿಚಾರವನ್ನು ರಾಘವ್ ಚಡ್ಡಾ ಅವರು ಸಂಸತ್ತಲ್ಲಿಯೂ ಪ್ರಸ್ತಾಪಿಸಿ, ಗಿಗ್ ಕಾರ್ಮಿಕರ ಹಕ್ಕುಗಳ ಬಗ್ಗೆ ಧ್ವನಿ ಎತ್ತಿದ್ದರು.

ಅಷ್ಟೇ ಅಲ್ಲ, ಈ ಹಿಂದೆ ಅವರು ಡೆಲಿವರಿ ಸಿಬ್ಬಂದಿಯನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ, ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ್ದರು. ಇದೀಗ ಸ್ವತಃ ಅವರೇ ಡೆಲಿವರಿ ರೈಡರ್ ಆಗಿ ಕೆಲಸ ಮಾಡಿ ಅನುಭವ ಪಡೆದಿರುವುದು ಸಾರ್ವಜನಿಕರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು “ಮಾತಿಗಿಂತ ಅನುಭವಕ್ಕೆ ಮಹತ್ವ ನೀಡಿದ ನಾಯಕ” ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಈ ಅನುಭವದ ನಂತರ ಗಿಗ್ ಕಾರ್ಮಿಕರ ಹಿತಕ್ಕಾಗಿ ಯಾವ ನೀತಿ ಬದಲಾವಣೆಗಳನ್ನು ಅವರು ಮುಂದಿಟ್ಟುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

BeFunky collage (47)

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

by ಶ್ರೀದೇವಿ ಬಿ. ವೈ
May 3, 2026 - 3:28 pm
0

BeFunky collage (46)

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

by ಶ್ರೀದೇವಿ ಬಿ. ವೈ
May 3, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version