• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುದಗಾ ಬಂದರಿನಲ್ಲಿ ಮತ್ತೊಂದು ದುರಂತ: ವಿಷಾನಿಲ ಸೋರಿಕೆಗೆ ಇಬ್ಬರು ಮೀನುಗಾರರು ಬಲಿ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 31, 2026 - 3:24 pm
in ದೇಶ
0 0
0
ಆತ್ಮಹತ್ಯೆ! (12)

ಉತ್ತರ ಕನ್ನಡ: ಜಿಲ್ಲೆಯ ಮೀನುಗಾರಿಕಾ ವಲಯದಲ್ಲಿ ಆತಂಕ ಮೂಡಿಸಿರುವ ಮತ್ತೊಂದು ದುರಂತ ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಿದೆ. ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೀನುಗಾರರು ಉಸಿರುಗಟ್ಟಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕೇವಲ ಕೆಲವೇ ದಿನಗಳ ಹಿಂದೆ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಇದೇ ರೀತಿಯ ಘಟನೆಯಲ್ಲಿ ಮೂವರು ಮೀನುಗಾರರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿರುವುದು ಮೀನುಗಾರಿಕಾ ವಲಯದಲ್ಲಿ ಆತಂಕ ಹೆಚ್ಚಿಸಿದೆ.

ಮುದಗಾ ಬಂದರಿನಲ್ಲಿ ಬೇಲೆಕೇರಿ ಮೂಲದ ‘ಮೂಕಾಂಬಿಕಾ’ ಹೆಸರಿನ ಬೋಟ್‌ನಲ್ಲಿ ಈ ಘಟನೆ ನಡೆದಿದೆ. ಬೋಟ್‌ನಲ್ಲಿ ಚಮನ್ ಜಾತಿಯ ಮೀನುಗಳನ್ನು ಶಿಕಾರಿ ಮಾಡಿ ಬಂದರಿಗೆ ಮರಳಿದ್ದ ಮೀನುಗಾರರು, ಶೇಖರಣಾ ಘಟಕದಲ್ಲಿದ್ದ ಮೀನುಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಘಟಕದೊಳಗಿನಿಂದ ತೀವ್ರ ದುರ್ವಾಸನೆಯೊಂದಿಗೆ ವಿಷಾನಿಲ ಹೊರಹೊಮ್ಮಿದೆ ಎನ್ನಲಾಗಿದೆ.

RelatedPosts

ಅಯೋಧ್ಯೆಯಲ್ಲಿ ಅಂಧ ಭಕ್ತರಿಗಾಗಿ ‘ಬ್ರೈಲ್ ಮಾರ್ಗ’ ನಿರ್ಮಾಣ

2027ರ ಜನಗಣತಿಗೆ ಮುಹೂರ್ತ ಫಿಕ್ಸ್; ಜನವರಿ 25ರಿಂದ ಮನೆ ಮನೆ ಸಮೀಕ್ಷೆ ಆರಂಭ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಬಾಂಬ್ ದಾಳಿ

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾ*ವು

ADVERTISEMENT
ADVERTISEMENT

ವಿಷಾನಿಲದ ಪರಿಣಾಮ ಒರಿಸ್ಸಾ ಮೂಲದ ಇಬ್ಬರು ಮೀನುಗಾರರು ಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಪುರಂದರ ಬಿಸರಾ (21) ಹಾಗೂ ಆಕಾಶ ನಾಯ್ಕ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೀನುಗಾರ ಲಾಲಿಂದರ ಧ್ರುವ (41) ಅವರು ವಿಷಾನಿಲದಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ತಕ್ಷಣ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವೇಳೆ ಬೋಟ್‌ನಲ್ಲಿದ್ದ ಮತ್ತಿಬ್ಬರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಶೇಖರಣಾ ಘಟಕದೊಳಗೆ ಸ್ವಚ್ಛತಾ ಕಾರ್ಯ ನಡೆಸುವ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಘಟನೆಯ ಸಂಪೂರ್ಣ ಕಾರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮೂರು ದಿನಗಳ ಅಂತರದಲ್ಲೇ ಮತ್ತೊಂದು ದುರಂತ

ಮುದಗಾ ಬಂದರಿನ ಈ ಘಟನೆಗೂ ಮುನ್ನ ಕೇವಲ ಮೂರು ದಿನಗಳ ಹಿಂದೆ ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ಚಮನ್ ಮೀನಿನಿಂದ ಉಂಟಾದ ವಿಷಾನಿಲದ ದುರ್ವಾಸನೆಗೆ ಸಿಲುಕಿ ಮೂವರು ಮೀನುಗಾರರು ಮೃತಪಟ್ಟಿದ್ದರು. ಆ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿರುವುದು ಮೀನುಗಾರರಲ್ಲಿ ಆತಂಕ ಮೂಡಿಸಿದೆ.

ಬೋಟ್‌ಗಳ ಶೇಖರಣಾ ಘಟಕಗಳಲ್ಲಿ ಮೀನು ಸಂಗ್ರಹಿಸುವ ಹಾಗೂ ನಂತರ ಅವುಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಹಾಗೂ ಮೀನುಗಾರರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವನ್ನು ಈ ಸರಣಿ ಘಟನೆಗಳು ತೋರಿಸಿವೆ. ಮುಚ್ಚಿದ ಶೇಖರಣಾ ಘಟಕಗಳೊಳಗೆ ಪ್ರವೇಶಿಸುವ ಮೊದಲು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಒಂದೇ ರೀತಿಯ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರಿಕಾ ಬಂದರುಗಳು ಹಾಗೂ ಬೋಟ್‌ಗಳ ಶೇಖರಣಾ ಘಟಕಗಳಲ್ಲಿ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯ ಎದುರಾಗಿದೆ. ಮೀನುಗಾರರ ಜೀವ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ, ತರಬೇತಿ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂಬ ಆಗ್ರಹವೂ ಹೆಚ್ಚಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (13)

ವಾಚ್ ಪ್ರಿಯರಿಗೆ ಗುಡ್‌ನ್ಯೂಸ್: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಾಳೆ HMT ಕನ್ನಡಿಗ ವಾಚ್ ಬಿಡುಗಡೆ

by ದಿಶಾ ಕೆ. ಎಸ್.
October 31, 2026 - 3:47 pm
0

ಆತ್ಮಹತ್ಯೆ! (12)

ಮುದಗಾ ಬಂದರಿನಲ್ಲಿ ಮತ್ತೊಂದು ದುರಂತ: ವಿಷಾನಿಲ ಸೋರಿಕೆಗೆ ಇಬ್ಬರು ಮೀನುಗಾರರು ಬಲಿ!

by ದಿಶಾ ಕೆ. ಎಸ್.
October 31, 2026 - 3:24 pm
0

ಆತ್ಮಹತ್ಯೆ! (11)

ಕನ್ನಡತಿ v/s ಧುರಂಧರ್ ಸ್ಟಾರ್: ಮಹಾಕಾಳಿ v/s ಶುಕ್ರಾಚಾರ್ಯ

by ದಿಶಾ ಕೆ. ಎಸ್.
October 31, 2026 - 3:11 pm
0

ಆತ್ಮಹತ್ಯೆ! (10)

ನಂದಿನಿ ಹಾಲಿನ ಬೆಲೆ ಏರಿಕೆ ವಿವಾದ; ವಿಪಕ್ಷಗಳ ಟೀಕೆಗೆ CM ಡಿಕೆಶಿ ತಿರುಗೇಟು!

by ದಿಶಾ ಕೆ. ಎಸ್.
October 31, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆತ್ಮಹತ್ಯೆ! (9)
    ಅಯೋಧ್ಯೆಯಲ್ಲಿ ಅಂಧ ಭಕ್ತರಿಗಾಗಿ ‘ಬ್ರೈಲ್ ಮಾರ್ಗ’ ನಿರ್ಮಾಣ
    October 31, 2026 | 0
  • ಆತ್ಮಹತ್ಯೆ! (5)
    2027ರ ಜನಗಣತಿಗೆ ಮುಹೂರ್ತ ಫಿಕ್ಸ್; ಜನವರಿ 25ರಿಂದ ಮನೆ ಮನೆ ಸಮೀಕ್ಷೆ ಆರಂಭ!
    October 31, 2026 | 0
  • ಆತ್ಮಹತ್ಯೆ! (3)
    ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಬಾಂಬ್ ದಾಳಿ
    October 31, 2026 | 0
  • 11 (14)
    ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾ*ವು
    October 30, 2026 | 0
  • 11 (5)
    ರೈತರಿಗೆ ಸಿಹಿಸುದ್ದಿ: ಪಿಎಂ ಕಿಸಾನ್ 24ನೇ ಕಂತಿನ ಹಣ ಇಂದು ಬಿಡುಗಡೆ
    October 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version