• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 30, 2026 - 5:07 pm
in Flash News, ದೇಶ
0 0
0
Untitled design 2026 03 30T170317.811

ಮುಂಬೈ: ವಿಮಾನ ನಿಲ್ದಾಣದಲ್ಲಿ ಒಂದು ಕಪ್ ಚಹಾಕ್ಕೆ 200 ರಿಂದ 250 ರೂಪಾಯಿ ನೀಡುವುದು ಸಾಮಾನ್ಯ ಪ್ರಯಾಣಿಕರಿಗೆ ಅಸಾಧ್ಯದ ಮಾತಾಗಿತ್ತು. ಆದರೆ, ಈಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ಕ್ರಾಂತಿಕಾರಿ ಬದಲಾವಣೆಯೊಂದು ನಡೆದಿದೆ. ಈಗ ಇಲ್ಲಿ ಕೇವಲ 10 ರೂಪಾಯಿಗೆ ಚಹಾ ಮತ್ತು ಕಾಫಿ ಲಭ್ಯವಿದೆ.

ಆಮ್ ಆದ್ಮಿ ಪಕ್ಷದ (AAP) ಸಂಸದ ರಾಘವ್ ಚಡ್ಡಾ ಅವರು ಈ ಹಿಂದೆ ರಾಜ್ಯಸಭೆಯಲ್ಲಿ ವಿಮಾನ ನಿಲ್ದಾಣಗಳಲ್ಲಿನ ದುಬಾರಿ ಆಹಾರದ ದರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಮಾನ್ಯ ಮನುಷ್ಯ ಏರ್‌ಪೋರ್ಟ್‌ನಲ್ಲಿ ಒಂದು ಕಪ್ ಟೀ ಕುಡಿಯಬೇಕಾದರೂ 250 ರೂಪಾಯಿ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಲೂಟಿಯಲ್ಲವೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯದ ಕುರಿತು ನಾಗರಿಕ ವಿಮಾನಯಾನ ಸಚಿವಾಲಯದ ಗಮನ ಸೆಳೆದಿದ್ದರು.

RelatedPosts

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

ADVERTISEMENT
ADVERTISEMENT

Visited the Udaan Yatri café at Mumbai Airport and had chai for just ₹10.

Was flying to Delhi and wanted chai before the flight. Spoke to several travellers while I was there. All of them happy, all of them saying the same thing: Easy on the pocket, good service, value for… pic.twitter.com/wOelXZ2iZS

— Raghav Chadha (@raghav_chadha) March 30, 2026

ಇದೀಗ ತಮ್ಮ ಹೋರಾಟಕ್ಕೆ ಫಲ ಸಿಕ್ಕಿರುವ ಬೆನ್ನಲ್ಲೇ ರಾಘವ್ ಚಡ್ಡಾ ಅವರು ಮುಂಬೈ ಏರ್‌ಪೋರ್ಟ್‌ಗೆ ಭೇಟಿ ನೀಡಿ, ಅಲ್ಲಿನ ಕಡಿಮೆ ದರದ ಆಹಾರದ ಮಳಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಈ ವಿಶೇಷ ಮಳಿಗೆಯಲ್ಲಿ ದರಪಟ್ಟಿ ನೋಡಿ ಪ್ರಯಾಣಿಕರು ಅಚ್ಚರಿಗೊಳ್ಳುತ್ತಿದ್ದಾರೆ.

  • ಚಹಾ ಅಥವಾ ಕಾಫಿ: ಕೇವಲ 10 ರೂಪಾಯಿ.

  • ಸ್ನ್ಯಾಕ್ಸ್ (ಸಮೋಸಾ ಅಥವಾ ವಡಾಪಾವ್): ಕೇವಲ 10 ರೂಪಾಯಿ.

  • ಕಾಂಬೋ: ನೀವು ಒಂದು ಚಹಾ ಮತ್ತು ಒಂದು ಸಮೋಸಾ ಅಥವಾ ವಡಾಪಾವ್ ಖರೀದಿಸಿದರೆ ಕೇವಲ 20 ರೂಪಾಯಿಯಲ್ಲಿ ನಿಮ್ಮ ಉಪಹಾರ ಮುಗಿಸಬಹುದು.

ಈ ದರಗಳು ವಿಮಾನ ನಿಲ್ದಾಣದ ಹೊರಗಿನ ಸಾಮಾನ್ಯ ಹೋಟೆಲ್‌ಗಳ ದರಕ್ಕಿಂತಲೂ ಕಡಿಮೆಯಾಗಿರುವುದು ವಿಶೇಷ.ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ನಂತರ, ನಾಗರಿಕ ವಿಮಾನಯಾನ ಸಚಿವಾಲಯವು ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಆಹಾರ ಸಿಗುವಂತಾಗಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಇದರ ಭಾಗವಾಗಿ ಮುಂಬೈನಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿದೆ. ಕೇವಲ ಶ್ರೀಮಂತರಿಗೆ ಮಾತ್ರವಲ್ಲದೆ, ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಟ್ಯಾಕ್ಸಿ ಚಾಲಕರು ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೂ ಇದು ವರದಾನವಾಗಿದೆ.

ರಾಘವ್ ಚಡ್ಡಾ ಹಂಚಿಕೊಂಡಿರುವ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ನೆಟ್ಟಿಗರು ಈ ಕ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಇಂತಹ ಜನಪರ ಮಳಿಗೆಗಳು ದೇಶದ ಎಲ್ಲಾ ಏರ್‌ಪೋರ್ಟ್‌ಗಳಲ್ಲೂ ಆರಂಭವಾಗಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T181634.913

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

by ಯಶಸ್ವಿನಿ ಎಂ
March 30, 2026 - 6:19 pm
0

Untitled design 2026 03 30T174239.944

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
0

Untitled design 2026 03 30T171905.958

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
0

Untitled design 2026 03 30T170317.811

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

by ಯಶಸ್ವಿನಿ ಎಂ
March 30, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T181634.913
    ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
  • Untitled design 2026 03 30T160729.143
    ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ
    March 30, 2026 | 0
  • Untitled design 2026 03 30T155646.659
    ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version