• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಮೈತ್ರಿಕೂಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 12:02 pm
in Flash News, ಎಲೆಕ್ಷನ್, ದೇಶ
0 0
0
Untitled design 2026 01 16T120036.287

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಹಾಗೂ ಠಾಕ್ರೆ ಬ್ರದರ್ಸ್‌ಗಳ ನಡುವೆ ನಡೆದ ಈ ಬಿಎಂಸಿ ಮಹಾಯುದ್ಧದಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದೆ.

ಒಟ್ಟು 227 ವಾರ್ಡ್‌ಗಳನ್ನು ಹೊಂದಿರುವ ಮುಂಬೈ ಪಾಲಿಕೆಯಲ್ಲಿ ಬಹುಮತಕ್ಕೆ 125 ಸ್ಥಾನಗಳು ಅಗತ್ಯವಿದೆ. ಈಗಾಗಲೇ ಸುಮಾರು 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮಾದರಿಯಲ್ಲೇ ಮುಂಬೈ ಪಾಲಿಕೆಯಲ್ಲಿ ಕೂಡ ಬಿಜೆಪಿ ಪ್ರಾಬಲ್ಯ ಮುಂದುವರಿದಿದೆ.

RelatedPosts

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

ADVERTISEMENT
ADVERTISEMENT

ಇನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬಣ ಕೂಡ ಪ್ರಬಲ ಪೈಪೋಟಿ ನೀಡಿದ್ದು, ಕಳೆದ ಹಲವು ದಶಕಗಳಿಂದ ಮುಂಬೈ ಪಾಲಿಕೆಯಲ್ಲಿ ಹಿಡಿತ ಸಾಧಿಸಿದ್ದ ಠಾಕ್ರೆ ಕುಟುಂಬದ ರಾಜಕೀಯ ಪ್ರಾಬಲ್ಯಕ್ಕೆ ಈ ಬಾರಿ ಸವಾಲು ಎದುರಾಗಿದೆ ಎನ್ನಬಹುದು.

ಶಿವಸೇನೆ (ಏಕನಾಥ್ ಶಿಂಧೆ ಬಣ) ಸುಮಾರು 20 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಂಘಟನಾ ಶಕ್ತಿ ಮತ್ತು ಶಿಂಧೆ ತಂಡದ ಕಾರ್ಯತಂತ್ರವು ಉದ್ಧವ್ ಠಾಕ್ರೆ ಬಣಕ್ಕೆ ಭರ್ಜರಿ ತಿರುಗೇಟು ನೀಡಿದೆ. ಇನ್ನು ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಈ ಬಾರಿ ಕೇವಲ 7 ವಾರ್ಡ್‌ಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T103936.161

ಪೆಟ್ರೋಲ್-ಡೀಸೆಲ್ ಬೆಲೆ ಇಂದು ಯಾವ ಜಿಲ್ಲೆಯಲ್ಲಿ ಎಷ್ಟು? ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
March 12, 2026 - 10:42 am
0

Untitled design 2026 03 12T102536.077

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

by ಶಾಲಿನಿ ಕೆ. ಡಿ
March 12, 2026 - 10:28 am
0

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T102536.077
    ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ
    March 12, 2026 | 0
  • Peee
    ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!
    March 12, 2026 | 0
  • Untitled design 2026 03 12T092407.180
    ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ
    March 12, 2026 | 0
  • Untitled design 2026 03 12T085250.626
    ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!
    March 12, 2026 | 0
  • Untitled design 2026 03 12T082608.349
    ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version