• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 2:07 pm
in Flash News, ದೇಶ
0 0
0
Untitled design 2026 02 14T135422.963

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭೀಕರ ಅವಘಡ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಏಕಾಏಕಿ ಕುಸಿದು ಹಲವಾರು ವಾಹನಗಳ ಮೇಲೆ ಬಿದ್ದ ಘಟನೆ ಪಶ್ಚಿಮ ಮುಲುಂದ್ ಪ್ರದೇಶದಲ್ಲಿ ನಡೆದಿದೆ. ಎಲ್‌ಬಿಎಸ್ (LBS) ರಸ್ತೆಯ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಸಮೀಪ ಈ ಘಟನೆ ಸಂಭವಿಸಿದೆ.

ಮಧ್ಯಾಹ್ನ ವೇಳೆಯಲ್ಲಿ ವಾಹನ ಸಂಚಾರ ಜೋರಾಗಿದ್ದ ಸಮಯದಲ್ಲೇ ಈ ದುರ್ಘಟನೆ ನಡೆದಿದೆ. ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮೆಟ್ರೋ ಪಿಲ್ಲರ್‌ನ ಸ್ಲ್ಯಾಬ್ ಭಾಗ ಕುಸಿದು ರಸ್ತೆ ಮೇಲೆ ಚಲಿಸುತ್ತಿದ್ದ ಆಟೋ, ಕಾರು ಹಾಗೂ ದ್ವಿಚಕ್ರ ವಾಹನಗಳ ಮೇಲೆ ಬಿದ್ದಿದೆ. ಘಟನೆಯಿಂದ ವಾಹನಗಳು ಜಖಂಗೊಂಡಿದ್ದು, ಕನಿಷ್ಠ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

RelatedPosts

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು

“ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ADVERTISEMENT
ADVERTISEMENT

ಪಿಲ್ಲರ್ ಕುಸಿತದಿಂದ ರಸ್ತೆ ಮೇಲೆ ಇದ್ದವರು ಪ್ರಾಣಭೀತಿಯಿಂದ ಓಡಿಹೋಗಿದ್ದು, ಕೆಲವರು ವಾಹನಗಳೊಳಗೆ ಸಿಲುಕಿಕೊಂಡವರನ್ನು ರಕ್ಷಿಸಲು ತಕ್ಷಣ ಮುಂದಾಗಿದ್ದಾರೆ. ಆಟೋದಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆದಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ..

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣವೇ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ: ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು

 

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ (KwaZulu-Natal) ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಮಹಡಿಗಳ ಹಿಂದೂ ದೇವಾಲಯವೊಂದು ಕುಸಿದು ಬಿದ್ದಿದೆ. ಇದರ ಪರಿಣಾಮ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿ ನಾಲ್ವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಇಥೆಕ್ವಿನಿ ಮಹಾನಗರದ ಉತ್ತರ ಭಾಗದಲ್ಲಿರುವ ರೆಡ್‌ಕ್ಲಿಫ್ ಪ್ರದೇಶದ ಕಡಿದಾದ ಬೆಟ್ಟದ ಮೇಲೆ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ (New Ahobilam Temple of Protection) ಎಂಬ ಹಿಂದೂ ದೇವಾಲಯವಿದೆ. ಈ ದೇಗುಲದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ, ಶನಿವಾರ ಬೆಳಿಗ್ಗೆ ದೇವಾಲಯದ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡ ಕಾರ್ಮಿಕರು ಹಾಗೂ ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಭಾರೀ ಗಾತ್ರದ ಕಂಕ್ರೀಟ್ ಮತ್ತು ಕಲ್ಲುಮಣ್ಣುಗಳಡಿ ಹಲವರು ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈ ದುರ್ಘಟನೆಯಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮತ್ತು ಓರ್ವ ಭಕ್ತ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ರಕ್ಷಣಾ ತಂಡಗಳು ಶನಿವಾರ (ಡಿ.13) ಇನ್ನೊಬ್ಬರ ಮೃತದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆದ ಬಳಿಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮೃತರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದು, ಅವರನ್ನು ದೇವಾಲಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಸದಸ್ಯ ಹಾಗೂ ನಿರ್ಮಾಣ ಯೋಜನೆಯ ವ್ಯವಸ್ಥಾಪಕ ವಿಕಿ ಜೈರಾಜ್ ಪಾಂಡೆ ಎಂದು ಗುರುತಿಸಲಾಗಿದೆ. ಪಾಂಡೆ ಅವರು ಕಳೆದ ಸುಮಾರು ಎರಡು ವರ್ಷಗಳಿಂದ ದೇವಾಲಯದ ಅಭಿವೃದ್ಧಿ ಹಾಗೂ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ದೇವಾಲಯಕ್ಕೆ ಸಂಬಂಧಿಸಿದ ದತ್ತಿ ಸಂಸ್ಥೆಯಾದ ಫುಡ್ ಫಾರ್ ಲವ್ (Food for Love) ಸಂಸ್ಥೆಯ ನಿರ್ದೇಶಕ ಸನ್ವೀರ್ ಮಹಾರಾಜ್ ಅವರು ಪಾಂಡೆ ಅವರ ಸಾವನ್ನು ದೃಢಪಡಿಸಿದ್ದಾರೆ. ಪಾಂಡೆ ಅವರು ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿಯಾಗಿದ್ದರು ಎನ್ನಲಾಗಿದೆ.

ಘಟನೆಯ ಬಳಿಕ ತಕ್ಷಣವೇ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದವು. ಆದರೆ ಶನಿವಾರ ಮಧ್ಯಾಹ್ನದಿಂದ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಎಷ್ಟು ಜನ ಸಿಲುಕಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 14T143023.970

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

by ಶಾಲಿನಿ ಕೆ. ಡಿ
February 14, 2026 - 2:31 pm
0

Untitled design 2026 02 14T135422.963

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 14, 2026 - 2:07 pm
0

Untitled design 2026 02 14T134212.411

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 14, 2026 - 1:51 pm
0

Untitled design 2026 02 14T130841.007

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

by ಶಾಲಿನಿ ಕೆ. ಡಿ
February 14, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
  • Untitled design 2026 02 14T115237.937
    ನಟ ಧನುಷ್‌ಗೆ ಶಾಕ್: 20 ಕೋಟಿ ರೂ. ಪರಿಹಾರ ಕೇಳಿ ಪ್ರಸಿದ್ಧ ನಿರ್ಮಾಣ ಸಂಸ್ಥೆಯಿಂದ ಲೀಗಲ್ ನೋಟಿಸ್
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version