• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?

admin by admin
February 27, 2026 - 8:45 pm
in Flash News, ದೇಶ, ವೈರಲ್
0 0
0
Untitled design 2026 02 27T204236.234

ಮುಂಬೈ: ಮುಂಬೈ ಪೊಲೀಸರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಯಾವಾಗಲೂ ಜನಮನ ಸೆಳೆಯುತ್ತವೆ. ಈಗ ಅವರು ತುರ್ತು ಸಹಾಯವಾಣಿ ಸಂಖ್ಯೆ 112 ರ ಬಳಕೆಯ ಬಗ್ಗೆ ಜನರಿಗೆ ತಿಳಿಸಲು ವಿಶ್ವವಿಖ್ಯಾತ ಜಪಾನಿ ಕೋತಿ ‘ಪಂಚ್’ ಮೊರೆ ಹೋಗಿದ್ದಾರೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಉದ್ದೇಶದ ಈ ಅಭಿಯಾನಕ್ಕೆ ಪಂಚ್ ಕೋತಿಯ ಜೀವನಗಾಥೆಯೇ ಸ್ಪೂರ್ತಿಯಾಗಿದೆ.

ಯಾರು ಈ ಪಂಚ್ ಕೋತಿ ?

ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ಪಂಚ್ ಎಂಬ ಈ ಕೋತಿ ಸದ್ಯ ಇಂಟರ್ನೆಟ್ ಜಗತ್ತಿನಲ್ಲಿ ಭಾರಿ ಫೇಮಸ್. ಇದರ ಕಥೆ ಸ್ವಲ್ಪ ನೋವಿನಿಂದ ಕೂಡಿದೆ. ಹುಟ್ಟುವಾಗ ಕೇವಲ 600 ಗ್ರಾಂ ತೂಕವಿದ್ದ ಈ ಪುಟಾಣಿ ಕೋತಿಯನ್ನು ಅದರ ತಾಯಿಯೇ  ಸಾಕಲಾಗದೆ ಬಿಟ್ಟು ಹೋಗಿತ್ತು. ಮೃಗಾಲಯದ ಇತರ ಕೋತಿಗಳು ಈ ಒಂಟಿ ಜೀವಕ್ಕೆ ಚಿತ್ರಹಿಂಸೆ ನೀಡುತ್ತಿದ್ದವು. ಸದಾ ಭಯದಲ್ಲೇ ಇರುತ್ತಿದ್ದ ಪಂಚ್, ತನ್ನ ರಕ್ಷಣೆಗಾಗಿ ಒಂದು ಗೊಂಬೆಯನ್ನು ಅಪ್ಪಿಕೊಂಡು ಕಾಲ ಕಳೆಯುತ್ತಿತ್ತು.

RelatedPosts

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

View this post on Instagram

 

A post shared by Mumbai Police (@mumbaipolice)

ಪಂಚ್ ಅನುಭವಿಸಿದ ಈ ಏಕಾಂಗಿತನ ಮತ್ತು ಸಂಕಷ್ಟವನ್ನು ಗಮನಿಸಿದ ಪೊಲೀಸರು, ಸಮಾಜದಲ್ಲಿ ಯಾರೇ ತೊಂದರೆಯಲ್ಲಿದ್ದರೂ ಅವರಿಗೆ ಸಹಾಯ ಮಾಡಲು ನಾವು ಸಿದ್ಧ ಎನ್ನುವ ಸಂದೇಶ ಸಾರಲು ಈ ಕೋತಿಯನ್ನು ಬಳಸಿಕೊಂಡಿದ್ದಾರೆ.

ಅಭಿಯಾನದ ವಿಶೇಷತೆ

ಮುಂಬೈ ಪೊಲೀಸರು ತಮ್ಮ ಇನ್​ಸ್ಟಾಗ್ರಾಂ ಪುಟದಲ್ಲಿ ಈ ಹಿಂದೆಯೇ ‘ಕೆಟ್ಟದ್ದನ್ನು ಕೇಳಬೇಡ, ನೋಡಬೇಡ, ಮಾತನಾಡಬೇಡ’ ಎನ್ನುವ ಮೂರು ಮಂಗಗಳ ಸಂಕೇತವನ್ನು ಬಳಸಿದ್ದರು. ಈಗ ಅದನ್ನು ಮುಂದುವರಿಸಿ, ಪಂಚ್ ಕೋತಿಯ ಚಿತ್ರದೊಂದಿಗೆ “ಕೆಟ್ಟದ್ದನ್ನು ಮಾಡಬೇಡಿ” ಎನ್ನುವ ಹೊಸ ಶೀರ್ಷಿಕೆ ನೀಡಿದ್ದಾರೆ. ನಾಗರಿಕರು ಸಮಾಜದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ತೊಂದರೆಯಲ್ಲಿರುವವರಿಗೆ 112 ಸಹಾಯವಾಣಿ ಮೂಲಕ ಪೊಲೀಸರ ನೆರವು ಪಡೆಯಲು ಪ್ರೇರೇಪಿಸುವುದು ಈ ಅಭಿಯಾನದ ಗುರಿ. 112 ಇದು ಭಾರತದ ಏಕೈಕ ತುರ್ತು ಪ್ರತಿಕ್ರಿಯೆ ಸಂಖ್ಯೆಯಾಗಿದ್ದು, ಒಂದೇ ಕರೆಯಲ್ಲಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸೇವೆಗಳನ್ನು ಪಡೆಯಬಹುದಾಗಿದೆ.

ಪಂಚ್ ಈಗ ಸ್ವತಂತ್ರ !

ಮೃಗಾಲಯದ ಆರೈಕೆದಾರರ ಪ್ರಕಾರ, ಪಂಚ್ ಈಗ ಇತರ ಕೋತಿಗಳ ನಡುವೆ ಇರಲು ಕಲಿಯುತ್ತಿದೆ ಮತ್ತು ಕ್ರಮೇಣ ಸ್ವತಂತ್ರವಾಗುತ್ತಿದೆ. ದೆಹಲಿ ಪೊಲೀಸರು ಕೂಡ ಈ ಹಿಂದೆ ಪಂಚ್‌ನ ಚಿತ್ರವನ್ನು ಜಾಗೃತಿಗಾಗಿ ಬಳಸಿಕೊಂಡಿದ್ದರು. ಮುಂಬೈ ಪೊಲೀಸರ ಈ ಕ್ರಿಯೇಟಿವ್ ಪ್ರಯತ್ನಕ್ಕೆ ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾರಾದರೂ ಬೆದರಿಕೆ ಹಾಕಿದರೆ ಅಥವಾ ತೊಂದರೆ ನೀಡಿದರೆ ಭಯಪಡುವ ಅಗತ್ಯವಿಲ್ಲ, 112 ನಿಮ್ಮ ಜೊತೆಗಿದೆ ಎನ್ನುವುದನ್ನು ಈ ಅಭಿಯಾನ ಸಾರಿ ಹೇಳುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version