• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುಂಬೈನಲ್ಲಿ ನಾಳೆ ಜೆನ್‌-ಝೀ, ಜೆನ್‌-ಆಲ್ಫಾಗಳ ಜತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 10:29 am
in ದೇಶ
0 0
0
ಈಶ್ವರ ಖಂಡ್ರೆ (10)

ದೇಶಾದ್ಯಂತ ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗಳು ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆಗಸ್ಟ್‌ 6ರಂದು ಜೆನ್‌-ಝಡ್‌ ಮತ್ತು ಜೆನ್‌-ಆಲ್ಫಾ ತಲೆಮಾರಿನ ವಿದ್ಯಾರ್ಥಿಗಳೊಂದಿಗೆ ಮಹತ್ವದ ಸಂವಾದ ನಡೆಸಲಿದ್ದಾರೆ.

ಈ ಕಾರ್ಯಕ್ರಮ ಮುಂಬೈನ ನೀತಾ ಮುಖೇಶ್‌ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ನಡೆಯಲಿರುವ ‘ಜಾಗತಿಕ ಏಕತೆಗಾಗಿ ಭಾರತದ ಅಂತಾರಾಷ್ಟ್ರೀಯ ಚಳವಳಿ’ (IIMUN)ಯ 15ನೇ ವಾರ್ಷಿಕ ಚಾಂಪಿಯನ್‌ಶಿಪ್‌ ಸಮಾವೇಶದ ಅಂಗವಾಗಿ ಆಯೋಜಿಸಲಾಗಿದೆ.

RelatedPosts

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ

ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ

ADVERTISEMENT
ADVERTISEMENT

ಸಮಾವೇಶದ ಉದ್ಘಾಟನಾ ಭಾಷಣವನ್ನು ಮೋಹನ್‌ ಭಾಗವತ್‌ ಮಾಡಲಿದ್ದು, “ಭಾರತೀಯ ಮಾರ್ಗದಲ್ಲಿ ವಿಶ್ವವನ್ನು ಒಗ್ಗೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ದೇಶದ ಭವಿಷ್ಯ ನಿರ್ಮಾಣದಲ್ಲಿ ಯುವಜನರ ಪಾತ್ರ, ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಹಾಗೂ ಜಾಗತಿಕ ಸವಾಲುಗಳಿಗೆ ಭಾರತೀಯ ದೃಷ್ಟಿಕೋನದ ಅಗತ್ಯತೆಯ ಕುರಿತು ಅವರು ಮಾತನಾಡುವ ನಿರೀಕ್ಷೆಯಿದೆ.

ಈ ಸಮಾವೇಶದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳಿಂದ ಆಗಮಿಸಿರುವ 2,000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 15 ರಿಂದ 19 ವರ್ಷ ವಯಸ್ಸಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರು ಜೆನ್‌-ಝಡ್‌ ಹಾಗೂ ಜೆನ್‌-ಆಲ್ಫಾ ತಲೆಮಾರಿಗೆ ಸೇರಿದವರಾಗಿದ್ದಾರೆ.

ಸಾಮಾನ್ಯವಾಗಿ 1997ರಿಂದ 2012ರ ನಡುವೆ ಜನಿಸಿದವರನ್ನು ಜೆನ್‌-ಝಡ್‌ ತಲೆಮಾರು ಎಂದು ಕರೆಯಲಾಗುತ್ತದೆ. 2010ರ ನಂತರ ಜನಿಸಿದವರನ್ನು ಜೆನ್‌-ಆಲ್ಫಾ ತಲೆಮಾರಿನವರಾಗಿ ಪರಿಗಣಿಸಲಾಗುತ್ತದೆ. ಈ ಯುವ ವಿದ್ಯಾರ್ಥಿಗಳು ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಿಜೆಪಿ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಸಾವಿರಾರು ಜೆನ್‌-ಝಡ್‌ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದು ಕೆಲವೆಡೆ ಹಿಂಸಾಚಾರಕ್ಕೂ ತಿರುಗಿದ್ದವು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿದ್ಯಾರ್ಥಿಗಳ ಆಕ್ರೋಶ, ಶಿಕ್ಷಣ ವ್ಯವಸ್ಥೆಯ ಮೇಲಿನ ಅವರ ವಿಶ್ವಾಸದ ಪ್ರಶ್ನೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವ ಅಗತ್ಯತೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಇಂತಹ ಸನ್ನಿವೇಶದಲ್ಲಿ ನಡೆಯಲಿರುವ ಮೋಹನ್‌ ಭಾಗವತ್‌ ಅವರ ವಿದ್ಯಾರ್ಥಿ ಸಂವಾದಕ್ಕೆ ವಿಶೇಷ ಮಹತ್ವ ದೊರೆತಿದೆ. ದೇಶದ ಯುವ ಸಮುದಾಯದ ಚಿಂತನೆ, ನಾಯಕತ್ವ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರದ ಕುರಿತು ಈ ವೇದಿಕೆಯಲ್ಲಿ ನಡೆಯಲಿರುವ ಚರ್ಚೆಗಳು ಮುಂದಿನ ದಿನಗಳಲ್ಲಿ ಗಮನ ಸೆಳೆಯುವ ಸಾಧ್ಯತೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (55)

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

by Hemanth Kumar S
October 7, 2026 - 2:13 pm
0

Your paragraph text (12)

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

by ಶಾಲಿನಿ ಕೆ. ಡಿ
October 7, 2026 - 1:52 pm
0

Your paragraph text (11)

ಇಂದು ಬಂಗಾರದ ಬೆಲೆಯಲ್ಲಿ ಕೊಂಚ ಏರಿಕೆ: ಬೆಳ್ಳಿ ಬೆಲೆ ಯಥಾಸ್ಥಿತಿ, ದರ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
October 7, 2026 - 1:17 pm
0

Your paragraph text (9)

ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ

by ಶಾಲಿನಿ ಕೆ. ಡಿ
October 7, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!
    October 7, 2026 | 0
  • Untitled design (96)
    25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ
    October 7, 2026 | 0
  • Untitled design (92)
    ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
    October 7, 2026 | 0
  • Untitled design 2026 10 06T165339.123
    ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
    October 6, 2026 | 0
  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version