• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2026 - 12:48 pm
in Flash News, ದೇಶ
0 0
0
Untitled design 2026 04 28T124630.355

ಮುಂಬೈ (ಏ.28): ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಸೋಮವಾರ ಮುಂಜಾನೆ ನಡೆದ ಭೀಕರ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ನಯಾ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂಬೈನ ನಯಾ ನಗರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಕಾರ್ಯ ನಡೆಯುತ್ತಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಿಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ಈ ಅಮಾನವೀಯ ಘಟನೆ ನಡೆದಿದೆ.

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ADVERTISEMENT
ADVERTISEMENT

ಆರೋಪಿ ಯಾರು?

ಆರೋಪಿಯನ್ನು ಜೈಬ್ ಜುಬೇರ್ ಅನ್ಸಾರಿ (31) ಎಂದು ಗುರುತಿಸಲಾಗಿದೆ. ಈತ ಮುಂಬೈನ ಮೀರಾ ರೋಡ್ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಅಮೆರಿಕಾದಲ್ಲಿ ಹಲವು ವರ್ಷಗಳ ಕಾಲ ವಾಸವಿದ್ದ ಈತ, ಅಲ್ಲಿ ಕೆಲಸ ಸಿಗದ ಕಾರಣ ಭಾರತಕ್ಕೆ ಮರಳಿದ್ದನು. ಅನ್ಸಾರಿ ವೃತ್ತಿಯಲ್ಲಿ ಆನ್ಲೈನ್ ಕೆಮಿಸ್ಟ್ರಿ ತರಗತಿಗಳನ್ನು ನಡೆಸುತ್ತಿದ್ದನು ಎನ್ನಲಾಗಿದೆ.

ದಾಳಿಗೆ ಮುನ್ನ ಆರೋಪಿ ಅನ್ಸಾರಿ ಭದ್ರತಾ ಸಿಬ್ಬಂದಿಗಳಾದ ರಾಜಕುಮಾರ್ ಮಿಶ್ರಾ ಮತ್ತು ಸುಬ್ರತೋ ಸೇನ್ ಅವರ ಧರ್ಮವನ್ನು ಕೇಳಿದ್ದಾನೆ. ಅವರು ಹಿಂದೂಗಳೆಂದು ತಿಳಿದ ಬಳಿಕ, ಇಸ್ಲಾಂ ಧರ್ಮದ ಮೂಲ ತತ್ವವಾದ ‘ಕಲಿಮಾ’ ಪಠಿಸುವಂತೆ ಒತ್ತಾಯಿಸಿದ್ದಾನೆ. ಇಬ್ಬರೂ ಸಿಬ್ಬಂದಿಗಳು ಇದಕ್ಕೆ ನಿರಾಕರಿಸಿದಾಗ, ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ಅವರಿಬ್ಬರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ.

ಈ ದಾಳಿಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ರಾಜಕುಮಾರ್ ಮಿಶ್ರಾ ಹೇಗೋ ಹತ್ತಿರದ ಆಸ್ಪತ್ರೆಗೆ ತಲುಪಿದ್ದಾರೆ. ಮತ್ತೊಬ್ಬ ಭದ್ರತಾ ಸಿಬ್ಬಂದಿ ಸುಬ್ರತೋ ಸೇನ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ, ಸ್ಥಳೀಯ ನಿವಾಸಿ ನಯಾಬ್ ಶೇಖ್ ಅವರನ್ನು ಗಮನಿಸಿ ತಕ್ಷಣವೇ ನೆರವಿಗೆ ಧಾವಿಸಿದರು. ಅವರು ಸೇನ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ಆಸ್ಪತ್ರೆಗೆ ದಾಖಲಿದ್ದಾರೆ. ಸದ್ಯ, ಇಬ್ಬರಿಗೂ ವೋಕಾರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಘಟನೆ ನಡೆದ ಕೇವಲ 90 ನಿಮಿಷಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಅನ್ಸಾರಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಬಳಿಯಿದ್ದ ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಐಸಿಸ್ ಮತ್ತು ಜಿಹಾದ್‌ಗೆ ಸಂಬಂಧಿಸಿದ ಟಿಪ್ಪಣಿಗಳು ಪತ್ತೆಯಾಗಿವೆ.

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version