• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುಂಬೈಗೆ ಬಂದಿದ್ದಾರಂತೆ 14 ಪಾಕಿಸ್ತಾನಿ ಉಗ್ರರು: ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಬಾಂಬ್ ದಾಳಿ ಬೆದರಿಕೆ

admin by admin
September 5, 2025 - 4:18 pm
in ದೇಶ
0 0
0
Web (80)

ಮುಂಬೈ ನಗರದಲ್ಲಿ ಗಣೇಶ ವಿಸರ್ಜನೆಯ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ. ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂನ ವಾಟ್ಸ್‌ಆಪ್ ನಂಬರ್‌ಗೆ ಬಂದ ಸಂದೇಶದಲ್ಲಿ, ‘ಲಷ್ಕರ್-ಇ-ಜಿಹಾದ್’ ಎಂಬ ಹೊಸ ಉಗ್ರ ಸಂಘಟನೆಯ ಹೆಸರಿನಲ್ಲಿ ಭಯಾನಕ ಬೆದರಿಕೆ ಹಾಕಲಾಗಿದೆ. ಈ ಸಂದೇಶದ ಪ್ರಕಾರ, 14 ಪಾಕಿಸ್ತಾನಿ ಉಗ್ರರು ಮುಂಬೈಗೆ ನುಗ್ಗಿದ್ದು, 400 ಕೆಜಿ RDX ಸ್ಫೋಟಕಗಳೊಂದಿಗೆ ದಾಳಿ ನಡೆಸಲು ಸಜ್ಜಾಗಿದ್ದಾರೆ ಎಂದು ಹೇಳಲಾಗಿದೆ.

ಗಣೇಶ ಚತುರ್ಥಿ ಹಬ್ಬದ ಸಂಭ್ರಮಾಚರಣೆಯು ಕಳೆದ 10 ದಿನಗಳಿಂದ ನಡೆಯುತ್ತಿದ್ದು, ನಾಳೆ (ಸೆಪ್ಟೆಂಬರ್ 06) ಕೊನೆಯ ದಿನದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೋಟ್ಯಂತರ ಜನರು ಸೇರುವ ನಿರೀಕ್ಷೆಯಿದ್ದು, ಉಗ್ರರು ಇದನ್ನೇ ಗುರಿಯಾಗಿಸಿಕೊಂಡಿದ್ದಾರೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಸಂದೇಶದಲ್ಲಿ, 34 ವಾಹನಗಳಲ್ಲಿ ಮಾನವ ಆತ್ಮಾಹುತಿ ಬಾಂಬ್‌ಗಳನ್ನು ಇರಿಸಿ ಸ್ಫೋಟಿಸುವುದಾಗಿ ಹೇಳಲಾಗಿದ್ದು, 1 ಕೋಟಿ ಜನರನ್ನು ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದೆ.

RelatedPosts

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ

ADVERTISEMENT
ADVERTISEMENT

ಮುಂಬೈ ಪೊಲೀಸರು ಈ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ, ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಆಂಟಿ-ಟೆರರಿಸ್ಟ್ ಸ್ಕ್ವಾಡ್ (ಎಟಿಎಸ್) ಮತ್ತು ಪೊಲೀಸ್ ತಂಡಗಳು ಹೈ ಅಲರ್ಟ್‌ನಲ್ಲಿವೆ. ಶ್ವಾನ ಪಡೆ, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ವಿವಿಧ ತಂಡಗಳು ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಗಣೇಶ ವಿಸರ್ಜನೆಯ ಮಾರ್ಗಗಳು, ಚೌಪತಿ ಬೀಚ್ ಮತ್ತು ಇತರ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಬೆದರಿಕೆ ಸಂದೇಶವು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಿಂದ ಬಂದಿರುವಂತೆ ಕಾಣುತ್ತಿದ್ದು, ತನಿಖೆಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಈ ಘಟನೆಯು ಮುಂಬೈಯ ಜನರಲ್ಲಿ ಆತಂಕ ಸೃಷ್ಟಿಸಿದ್ದು, ಹಬ್ಬದ ಸಂಭ್ರಮಕ್ಕೆ ಮಸಕ ಬೀಳುವಂತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

by ಶಾಲಿನಿ ಕೆ. ಡಿ
October 6, 2026 - 2:39 pm
0

ಚಿನ್ನದ ಬೆಲೆ ಮತ್ತೆ ಇಳಿಕೆ (2)

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

by ಶಾಲಿನಿ ಕೆ. ಡಿ
October 6, 2026 - 2:24 pm
0

ಚಿನ್ನದ ಬೆಲೆ ಮತ್ತೆ ಇಳಿಕೆ (1)

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

by ಶಾಲಿನಿ ಕೆ. ಡಿ
October 6, 2026 - 1:59 pm
0

ಚಿನ್ನದ ಬೆಲೆ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 6, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
  • Untitled design 2026 10 06T113556.899
    ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು
    October 6, 2026 | 0
  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • Untitled design (12)
    ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ
    October 5, 2026 | 0
  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version