• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮ್ಯಾನ್ಮಾರ್‌ನಲ್ಲಿ 5.9 ತೀವ್ರತೆಯ ಭೀಕರ ಭೂಕಂಪ

admin by admin
February 4, 2026 - 9:12 am
in Flash News, ದೇಶ
0 0
0
Untitled design 2026 02 04T091042.214

ಮ್ಯಾನ್ಮಾರ್: ಮಂಗಳವಾರ ಮ್ಯಾನ್ಮಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 5.9 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಈ ಭೂಕಂಪದ ಪ್ರಭಾವವು ಭಾರತದ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಹಲವು ನಗರಗಳಲ್ಲಿ ಭೀತಿ ಸೃಷ್ಟಿಸಿತು.

ಭೂಕಂಪದ ಕೇಂದ್ರಬಿಂದು ಮತ್ತು ಪ್ರಭಾವ

ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮೋಲಾಜಿಕಲ್ ಸೆಂಟರ್ (EMSC) ವರದಿಯ ಪ್ರಕಾರ, ಮ್ಯಾನ್ಮಾರ್‌ನ ಪ್ರಮುಖ ನಗರವಾದ ಸಿಟ್ಟೆ (ಅಕ್ಸಾಬ್) ನಿಂದ ಸುಮಾರು 70 ಮೈಲಿ ಪೂರ್ವದಲ್ಲಿ ಈ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ. ಭೂಮಿಯ ಆಳದಲ್ಲಿ ಈ ಚಟುವಟಿಕೆ ನಡೆದಿದ್ದರೂ, ಭೂಮಿಯ ಮೇಲ್ಮೈಗೆ ಕಂಪನಗಳು ಪ್ರಬಲವಾಗಿ ತಲುಪಿದ್ದರಿಂದ ಕಟ್ಟಡಗಳು ಅಲುಗಾಡಿವೆ.

RelatedPosts

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

ADVERTISEMENT
ADVERTISEMENT

ಭಾರತದ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ, ಹೌರಾ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಈ ಭೂ ಕಂಪಿಸಿದೆ ಬಳಿಕ ಅಲ್ಲಿನ ಸ್ಥಳೀಯರು, ಬಹುಮಹಡಿ ಕಟ್ಟಡದಲ್ಲಿದ್ದವರು ಭಯದಿಂದ ಮನೆಯಿಮದ ಹೊರ ಓಡಿದ್ದಾರೆ.  ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಕೂಡ ಕೆಲಸ ನಿಲ್ಲಿಸಿ ಹೊರಬಂದ ಘಟನೆಗಳು ವರದಿಯಾಗಿವೆ. ಇನ್ನು ಬಾಂಗ್ಲಾದೇಶದ ಢಾಕಾದಲ್ಲೂ ಇದೇ ರೀತಿಯ ಆತಂಕದ ವಾತಾವರಣ ನೆಲೆಸಿತ್ತು.

ಮ್ಯಾನ್ಮಾರ್ ಪ್ರದೇಶದಲ್ಲಿ ಭೂಕಂಪಗಳ ಸರಣಿ ಮುಂದುವರಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಕೇವಲ 72 ಗಂಟೆಗಳಲ್ಲಿ ಇದು ಮೂರನೇ ಬಾರಿಗೆ ಸಂಭವಿಸಿದ ಕಂಪನವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಭೂವೈಜ್ಞಾನಿಕ ರಚನೆ.

ಏಕೆ ಇಲ್ಲಿ ಪದೇ ಪದೇ ಭೂಕಂಪವಾಗುತ್ತದೆ ?

ಮ್ಯಾನ್ಮಾರ್ ಪ್ರದೇಶವು ಇಂಡೋ-ಆಸ್ಟ್ರೇಲಿಯನ್ ಮತ್ತು ಯುರೇಷಿಯನ್ ಎಂಬ ಎರಡು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ ಸಂಧಿಸ್ಥಳದಲ್ಲಿದೆ. ಈ ಪ್ಲೇಟ್‌ಗಳ ನಡುವಿನ ಘರ್ಷಣೆ ಮತ್ತು ಒತ್ತಡದಿಂದಾಗಿ ಇಲ್ಲಿ ಸಣ್ಣ ಪ್ರಮಾಣದ ಕಂಪನಗಳು ಹಾಗೂ ಪ್ರಬಲ ಭೂಕಂಪಗಳು ಸಂಭವಿಸುತ್ತಲೇ ಇರುತ್ತವೆ ಎಂದು ಭೂವಿಜ್ಞಾನಿಗಳು ವಿವರಿಸಿದ್ದಾರೆ.

ಅದೃಷ್ಟವಶಾತ್, ಸದ್ಯದ ವರದಿಗಳ ಪ್ರಕಾರ ಮ್ಯಾನ್ಮಾರ್ ಅಥವಾ ಭಾರತದ ಯಾವುದೇ ಭಾಗದಲ್ಲಿ ಪ್ರಾಣಹಾನಿ ಅಥವಾ ಗಂಭೀರ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೂ, ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಭೂಕಂಪದ ಸಮಯದಲ್ಲಿ ಏನು ಮಾಡಬೇಕು?

  • ಒಳಗೆ ಇದ್ದರೆ: ಕಿಟಕಿಗಳಿಂದ ದೂರವಿರಿ. ಗಟ್ಟಿಯಾದ ಮೇಜು ಅಥವಾ ಮಂಚದ ಕೆಳಗೆ ಆಶ್ರಯ ಪಡೆಯಿರಿ (Drop, Cover, and Hold).

  • ಹೊರಗೆ ಇದ್ದರೆ: ಎತ್ತರದ ಕಟ್ಟಡಗಳು, ವಿದ್ಯುತ್ ಕಂಬಗಳು ಮತ್ತು ಮರಗಳಿಂದ ದೂರವಿರಿ. ಬಯಲು ಪ್ರದೇಶಕ್ಕೆ ತೆರಳಿ.

  • ಲಿಫ್ಟ್ ಬಳಸಬೇಡಿ: ಭೂಕಂಪದ ಸಮಯದಲ್ಲಿ ಮೆಟ್ಟಿಲುಗಳನ್ನೇ ಬಳಸಿ, ಲಿಫ್ಟ್ ಬಳಸುವುದನ್ನು ತಪ್ಪಿಸಿ.

ಪ್ರಸ್ತುತ ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ (4)

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

by ಶಾಲಿನಿ ಕೆ. ಡಿ
July 14, 2026 - 8:54 am
0

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಇರ್ತೀರಾ (1)

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

by ಶಾಲಿನಿ ಕೆ. ಡಿ
July 14, 2026 - 8:07 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (4)
    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR
    July 14, 2026 | 0
  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version