• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೋದಿ ಐತಿಹಾಸಿಕ ಭೇಟಿಗೆ ಮುನ್ನ ನಾಗ್ಪುರ ಧಗಧಗಿಸಿದ್ದು ಏಕೆ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 18, 2025 - 2:19 pm
in ದೇಶ
0 0
0
Befunky collage 2025 03 18t141607.059

ನರೇಂದ್ರ ದಾಮೋದರ್ ದಾಸ್ ಮೋದಿ. ಹ್ಯಾಟ್ರಿಕ್ ಸಾಧಿಸಿ ಪ್ರಧಾನಿಯಾಗಿರುವ ಮೋದಿ, ಈಗ ಮತ್ತೊಂದು ಇತಿಹಾಸ ಸೃಷ್ಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಪ್ರಧಾನಿ ಮೋದಿ, ಈ ತಿಂಗಳ ಕೊನೆಯಲ್ಲಿ ಯುಗಾದಿಯ ದಿನ, ಮಾರ್ಚ್ 30ನೇ ತಾರೀಕು, ಮೋದಿ ಆರ್ ಎಸ್ ಎಸ್ ಕೇಂದ್ರ ಕಚೇರಿಯಾದ ನಾಗ್ಪುರಕ್ಕೆ ಭೇಟಿ ಕೊಡಲಿದ್ದಾರೆ. ಯುಗಾದಿ, ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ಮೊದಲ ದಿನ. ಆ ದಿನ ಆರ್ ಎಸ್ ಎಸ್ ನಾಗ್ಪುರದಲ್ಲಿ ಮಹಾದೇವ್ ಕಣ್ಣಿನ ಆಸ್ಪತ್ರೆ ಶಂಕುಸ್ಥಾಪನೆ ನೆರವೇರಲಿದೆ. ಆ ಕಾರ್ಯಕ್ರಮದಲ್ಲಿ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇದರಲ್ಲೇನಿದೆ ಹೊಸ ಇತಿಹಾಸ, ಮೋದಿ ತಾವು ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ತಾರೆ. ಇತ್ತೀಚೆಗೆ ಲೆಕ್ಸ್ ಫ್ರೀಡ್‌ಮನ್ ಪಾಡ್‌ಕಾಸ್ಟ್‌ನಲ್ಲಿಯೂ ಕೂಡಾ ಸ್ವಯಂ ಸೇವಕ ಸಂಘವನ್ನು ಹೊಗಳಿದ್ದಾರೆ. ನನ್ನ ವ್ಯಕ್ತಿತ್ವವನ್ನು ರೂಪಿಸಿದ್ಧೇ ಆರ್ ಎಸ್ ಎಸ್ ಎಂದು ಹೆಮ್ಮೆಯಿಂದ ಹೇಳಿಕೊಳ್ತಾರೆ. ಅಂತಹವರು ನಾಗ್ಪುರದ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡುವುದು, ಆರ್ ಎಸ್ ಎಸ್ ಮುಖ್ಯಸ್ಥರ ಜೊತೆ ವೇದಿಕೆ ಹಂಚಿಕೊಳ್ಳುವುದರಲ್ಲಿ ವಿಶೇಷ ಏನಿದೆ ಎನ್ನುವಂತಿಲ್ಲ. ಆರ್ ಎಸ್ ಎಸ್ ಮುಖ್ಯಸ್ಥರ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವ, ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಮಂತ್ರಿ, ನರೇಂದ್ರ ಮೋದಿ. ಈ ಹಿಂದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್ ಎಸ್ ಎಸ್ ಸಮಾವೇಶಕ್ಕೆ ಅತಿಥಿಯಾಗಿ ಹೋಗಿದ್ದರು. ಅದು ವಿವಾದವಾಗಿತ್ತು. ಈಗ ಹಾಲಿ ಪ್ರಧಾನಿಯೇ ಹೋಗುತ್ತಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ದೇಶದ ಪ್ರಧಾನಿ ಬಂದು ಹೋಗುವ ದಿನ ಹತ್ತಿರವಾಗುತ್ತಿದ್ದಂತೆಯೇ ನಾಗ್ಪುರ ಪ್ರಕ್ಷುಬ್ಧಗೊಂಡಿದೆ. ಇದು ಮೋದಿ ಭೇಟಿಯನ್ನು ತಡೆಯುವ ಸಂಚಿರಬಹುದಾ ಎನ್ನುವುದು ಒಂದು ಅನುಮಾನ. ನಾಗ್ಪುರದಲ್ಲೀಗ ವಾತಾವರಣ ಸರಿ ಇಲ್ಲ. ನಾಗ್ಪುರ ಧಗಧಗಿಸುತ್ತಿದೆ. ಅದಕ್ಕೆ ಕಾರಣ ಏನೆಂದು ಹುಡುಕಿದರೆ ಸಿಗುವ ಉತ್ತರ ಔರಂಗಜೇಬ್.

RelatedPosts

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ಇತ್ತೀಚೆಗೆ ತಾನೇ ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಛಾವಾ ಸಿನಿಮಾ, ಛತ್ರಪತಿ ಶಿವಾಜಿ ಮಹಾರಾಜರ ಮಗ ಸಂಭಾಜಿಯ ಮೇಲೆ ಔರಂಗಜೇಬನ ಕ್ರೌರ್ಯವನ್ನು ಬಿಚ್ಚಿಟ್ಟಿತ್ತು. ಸತತ 40 ದಿನಗಳ ಕಾಲ, ಸಂಭಾಜಿಯ ಚರ್ಮವನ್ನು ಸುಲಿದು.. ಆ ಜಾಗಕ್ಕೆ ಉಪ್ಪು ಸುರಿದು, ಕಣ್ಣನ್ನು ಕಿತ್ತು, ಉಗುರುಗಳನ್ನು ಕೀಳಿಸಿ ಚಿತ್ರಹಿಂಸೆ ಕೊಟ್ಟು ಕೊಲ್ಲಲಾಗಿತ್ತು. ಅದೇ ಸಂಭಾಜಿ ನಗರದಲ್ಲಿ ಔರಂಗಜೇಬನ ಸಮಾಧಿಯೂ ಇದೆ. ಆ ಸಮಾಧಿಯನ್ನು ತೆಗೆಯಿರಿ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಆ ಪ್ರತಿಭಟನೆ ವೇಳೆ ಧರ್ಮಗ್ರಂಥವೊಂದನ್ನು ಸುಟ್ಟು ಹಾಕಿದ್ದಾರೆ ಎಂದು ಹಬ್ಬದ ವದಂತಿಗೆ ನಾಗ್ಪುರ ಹೊತ್ತಿ ಉರಿದಿದೆ. ಕಲ್ಲು ತೂರಾಟವಾಗಿದೆ. ಹಲವು ವಾಹನಗಳು ಸುಟ್ಟು ಭಸ್ಮವಾಗಿವೆ. ಆಶ್ರುವಾಯು ಪ್ರಯೋಗವೂ ಆಗಿದೆ.

ಮೇಲ್ನೋಟಕ್ಕೆ ಇದು ಸಂಭಾಜಿ, ಔರಂಗಜೇಬ್ ಸಮಾಧಿ, ಧರ್ಮಗ್ರಂಥ ಸುಡಲಾಗಿದೆ ಎಂಬ ವದಂತಿಯಿಂದ ಹಬ್ಬಿದ ಗಲಾಟೆ ಎನ್ನಲಾಗ್ತಿದ್ದರೂ, ಪ್ರಧಾನಿ ಮೋದಿ ಆರ್ ಎಸ್ ಎಸ್ ಕಚೇರಿ ಭೇಟಿ ಹತ್ತಿರವಾಗುತ್ತಿರುವ ದಿನಗಳಲ್ಲೇ ಪ್ರತಭಟನೆ ಹಿಂಸಾರೂಪಕ್ಕೆ ತಿರುಗಿರುವುದು ಬೇರೆಯದೇ ತಿರುವು ಪಡೆಯುತ್ತಿದೆ. ಆರ್ ಎಸ್ ಎಸ್ ಕಚೇರಿಗೆ, ದೇಶದ ಪ್ರಧಾನಮಂತ್ರಿ ಭೇಟಿ ಕೊಡುವುದನ್ನು ತಪ್ಪಿಸಲೆಂದೇ ಇಂತಹ ಹಿಂಸಾಕೃತ್ಯಗಳು ನಡೆಯುತ್ತಿವೆಯೇ ಎಂಬ ಅನುಮಾನಕ್ಕೂ ಕಾರಣವಾಗಿದೆ. ಸದ್ಯಕ್ಕೆ ನಾಗ್ಪುರ, ಸಂಭಾಜಿನಗರ ಶಾಂತವಾಗಿರುವಂತೆ ತೋರುತ್ತಿದೆ. ಆದರೆ ಬೂದಿ ಮುಚ್ಚಿದ ಕೆಂಡದಂತೆಯೇ ಕಾಣುತ್ತಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಜ್ಞಾನೇಶ್ (5)

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 25, 2026 - 4:09 pm
0

ಜ್ಞಾನೇಶ್ (4)

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

by ಕವಿತಾ
September 25, 2026 - 4:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (1)
    ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ
    September 25, 2026 | 0
  • ಜ್ಞಾನೇಶ್
    CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ
    September 25, 2026 | 0
  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version