• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರದ ನಳಂದದಲ್ಲಿ ಯುವತಿಯ ಬರ್ಬರ ಹತ್ಯೆ: ಕಾಲಿಗೆ 12 ಮೊಳೆ ಹೊಡೆದು ಕ್ರೂರ ಕೃತ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 7:12 pm
in Flash News, ದೇಶ
0 0
0
111 (1)

ನಳಂದ: ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದ ಭಯಾನಕ ಕೊಲೆ ಪ್ರಕರಣ ಒಂದು ಮತ್ತೆ ಬೆಚ್ಚಿಬೀಳಿಸುವಂತಾಗಿದೆ. ಗುರುತಿಸದ ಯುವತಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹತ್ಯೆಯ ನಿಗೂಢತೆ:
ಈ ದುರ್ಘಟನೆ ಹರ್ನೌತ್ ಬ್ಲಾಕ್‌ನ ಸಾರ್ಥ ಪಂಚಾಯತ್ ವ್ಯಾಪ್ತಿಯ ಬಹದ್ದೂರ್‌ಪುರ ಗ್ರಾಮದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ, ಗ್ರಾಮಸ್ಥರು ಹೆದ್ದಾರಿಯ ಹತ್ತಿರದ ಕಾಡಿನಲ್ಲಿ ಯುವತಿಯ ಶವವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ಗಮನಿಸಿದಾಗ ಆಕೆ ಕೆಂಪು ಬಣ್ಣದ ನೈಟಿ ಧರಿಸಿದ್ದಳು ಮತ್ತು ಒಂದು ಕೈಗೆ ಬ್ಯಾಂಡೇಜ್ ಹಾಕಲಾಗಿತ್ತು.

RelatedPosts

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

ಬಂಗಾರ ಪ್ರಿಯರಿಗೆ ಕೊಂಚ ರಿಲೀಫ್: ಚಿನ್ನದ ಬೆಲೆ ಇಳಿಕೆ

ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು

ADVERTISEMENT
ADVERTISEMENT

ನರಬಲಿ ಅಥವಾ ಪ್ರೇಮ ಹತ್ಯೆ?
ಈ ಯುವತಿಯ ಹತ್ಯೆಯ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಕೆಲವರು ಇದನ್ನು ಮಾಟ-ಮಂತ್ರ ಅಥವಾ ನರಬಲಿಗೆ ಸಂಬಂಧಿಸಿದೆ ಎಂದು ಶಂಕಿಸುತ್ತಿದ್ದಾರೆ. ಅಲ್ಲದೇ ಯುವತಿಯ ಕೈಗೆ ಬ್ಯಾಂಡೇಜ್ ಇದ್ದ ಕಾರಣ, ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾಳೆ ಮತ್ತು ಪ್ರಕರಣವನ್ನು ಮರೆಮಾಚಲು ಶವವನ್ನು ಇಲ್ಲಿ ಎಸೆದಿರಬಹುದು ಎಂದು ಕೆಲವರು ಸಂಶಯ ವ್ಯಕ್ತವಾಗಿದೆ. ಇನ್ನು ಕೆಲವರು ಯುವತಿಯ ಕೊಲೆಯ ಹಿಂದಿನ ಕಾರಣ ಪ್ರೇಮ ಸಂಬಂಧಿತ ಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ಪೊಲೀಸರ ತನಿಖೆ 
ಈ ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ವಶಕ್ಕೆ ತೆಗೆದುಕೊಂಡು ಬಿಹಾರ ಷರೀಫ್ ಸದರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಹತ್ತಿರದ ಪೊಲೀಸ್ ಠಾಣೆಗಳ ಮೂಲಕ ಯುವತಿಯ ಗುರುತು ಪತ್ತೆ ಮಾಡಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇನ್ನು ಹತ್ಯೆಯ ನಿಜವಾದ ಕಾರಣ ತನಿಖೆಯ ನಂತರವೇ ಬಹಿರಂಗಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾರಾಟ (5)

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

by ಶಾಲಿನಿ ಕೆ. ಡಿ
August 25, 2026 - 12:48 pm
0

Untitled design 2026 08 25T121701.181

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

by ದಿಶಾ ಕೆ. ಎಸ್.
August 25, 2026 - 12:36 pm
0

Image 260d4f9d

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

by ದಿಶಾ ಕೆ. ಎಸ್.
August 25, 2026 - 12:29 pm
0

ಮಾರಾಟ (4)

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

by ಶಾಲಿನಿ ಕೆ. ಡಿ
August 25, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
  • ಮಾರಾಟ (2)
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    August 25, 2026 | 0
  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version