• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 7:21 pm
in Flash News, ದೇಶ
0 0
0
Untitled design 2026 03 22T182601.204

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಅವರ ಒಟ್ಟು ಅಧಿಕಾರಾವಧಿಯು 8,931 ದಿನಗಳನ್ನು ದಾಟಿದೆ. ಈ ಮೂಲಕ ದೇಶದಲ್ಲಿ ಚುನಾಯಿತ ಸರ್ಕಾರದ ಅತ್ಯಂತ ದೀರ್ಘಾವಧಿಯ ಮುಖ್ಯಸ್ಥ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸಾಧನೆಯೊಂದಿಗೆ ಮೋದಿ ಅವರು, ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8,930 ದಿನಗಳ ಆಡಳಿತದ ದಾಖಲೆಯನ್ನು ಮೀರಿಸಿದ್ದಾರೆ. ಚಾಮ್ಲಿಂಗ್ ಅವರು ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಪ್ರಸಿದ್ಧರಾಗಿದ್ದರು.

RelatedPosts

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ADVERTISEMENT
ADVERTISEMENT

ಮೋದಿಯವರ ರಾಜಕೀಯ ಪಯಣವು 2001ರ ಅಕ್ಟೋಬರ್ 7ರಂದು ಆರಂಭವಾಯಿತು. ಆ ದಿನ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ನಂತರ 2014ರ ಮೇ 21ರವರೆಗೆ ಸುಮಾರು 13 ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸಿದರು. ಈ ಅವಧಿಯಲ್ಲಿ ಅಭಿವೃದ್ಧಿ, ಕೈಗಾರಿಕಾ ವೃದ್ಧಿ ಮತ್ತು ಆಡಳಿತದ ಹೊಸ ಮಾದರಿಗಳನ್ನು ಪರಿಚಯಿಸಿ, ಗುಜರಾತ್ ರಾಜ್ಯವನ್ನು ದೇಶದ ಪ್ರಮುಖ ಆರ್ಥಿಕ ಕೇಂದ್ರಗಳಲ್ಲಿ ಒಂದಾಗಿ ರೂಪಿಸಿದರು.

ರಾಜ್ಯ ಮಟ್ಟದಲ್ಲಿ ಯಶಸ್ವೀ ಆಡಳಿತ ನಡೆಸಿದ ಬಳಿಕ ಮೋದಿ ಅವರು ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟರು. 2014ರ ಮೇ 26ರಂದು ಭಾರತದ 14ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಅವರು ಲೋಕಸಭೆಯಲ್ಲಿ ಪೂರ್ಣ ಬಹುಮತ ಪಡೆದ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2019ರಲ್ಲಿ ಮತ್ತೊಮ್ಮೆ ಭರ್ಜರಿ ಜಯ ಸಾಧಿಸಿದ ಮೋದಿ, ಎರಡನೇ ಅವಧಿಗೂ ಪ್ರಧಾನಿಯಾಗಿ ಮುಂದುವರಿದರು. ಬಳಿಕ 2024ರ ಲೋಕಸಭಾ ಚುನಾವಣೆಯಲ್ಲೂ ಜಯಗಳಿಸಿ, ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಿದರು. ಇದು ಕಾಂಗ್ರೆಸ್ಸೇತರ ನಾಯಕನಾಗಿ ಅಪರೂಪದ ಸಾಧನೆ ಎಂದು ಪರಿಗಣಿಸಲಾಗಿದೆ.

ಅವರು ಸ್ವಾತಂತ್ರ್ಯದ ನಂತರ ಜನಿಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಹಲವು ದಾಖಲೆಗಳು ಸೇರಿಕೊಂಡಿವೆ. ದೀರ್ಘಾವಧಿಯ ಮುಖ್ಯಮಂತ್ರಿ, ಸತತ ಮೂರು ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ನಾಯಕ ಎಂದು ಎನಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನವರಾತ್ರಿ 9ನೇ ದಿನ (7)

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

by ಶಾಲಿನಿ ಕೆ. ಡಿ
October 19, 2026 - 11:41 am
0

ನವರಾತ್ರಿ 9ನೇ ದಿನ (5)

ನಾಡಹಬ್ಬ ಮೈಸೂರು ದಸರಾ: ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
October 19, 2026 - 11:27 am
0

ನವರಾತ್ರಿ 9ನೇ ದಿನ (3)

ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
October 19, 2026 - 11:11 am
0

ನವರಾತ್ರಿ 9ನೇ ದಿನ

ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯ ಪೂಜಾ ವಿಧಾನ, ಮಹತ್ವ ತಿಳಿಯಿರಿ

by ಶಾಲಿನಿ ಕೆ. ಡಿ
October 19, 2026 - 10:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (92)
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!
    October 19, 2026 | 0
  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version