• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 11:33 am
in Flash News, ದೇಶ
0 0
0
Untitled design 2026 03 20T113241.681

ಮುಂಬೈ/ನಾಸಿಕ್, ಮಾ.20: ಆಧ್ಯಾತ್ಮ ಮತ್ತು ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣವೊಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಭಾವಿ ಜ್ಯೋತಿಷಿ ಅಶೋಕ್ ಖರಾತ್ (Ashok Kharat) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ಕಚೇರಿಯಲ್ಲಿ ಅಳವಡಿಸಿದ್ದ ರಹಸ್ಯ ಕ್ಯಾಮೆರಾಗಳಲ್ಲಿ 58 ಮಹಿಳೆಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

ಈತ ತನ್ನನ್ನು ಶಕ್ತಿಶಾಲಿ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಗುರು ಎಂದು ಪರಿಚಯಿಸಿಕೊಂಡು ಮಹಿಳೆಯರ ವಿಶ್ವಾಸ ಗಳಿಸುತ್ತಿದ್ದ. ಕುಟುಂಬ ಸಮಸ್ಯೆಗಳು, ಆರೋಗ್ಯ ತೊಂದರೆಗಳು ಮತ್ತು ವೈಯಕ್ತಿಕ ಸಂಕಷ್ಟಗಳನ್ನು ಪರಿಹರಿಸುವ ಭರವಸೆ ನೀಡಿ ಮಹಿಳೆಯರನ್ನು ತನ್ನ ಕಚೇರಿಗೆ ಕರೆಯಿಸಿಕೊಂಡು, ನಂತರ ಅವರ ಮೇಲೆ ಅಮಾನುಷ ಕೃತ್ಯಗಳನ್ನು ಎಸಗುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ.

RelatedPosts

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

ದೆಹಲಿ ಹೋಟೆಲ್ ದುರಂತ: ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ ಬಂಧನ!!

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿಗಳನ್ನು ಕದ್ದ ಯುವಕರು!

ಕೆ. ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ: ತಮಿಳುನಾಡು ರಾಜಕೀಯದಲ್ಲಿ ಬೃಹತ್ ಬೆಳವಣಿಗೆ

ADVERTISEMENT
ADVERTISEMENT

ಆರೋಪಿ ತನ್ನ ಕಚೇರಿಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ್ದ. ಪೊಲೀಸರು ವಶಪಡಿಸಿಕೊಂಡ ಪೆನ್‌ಡ್ರೈವ್‌ನಲ್ಲಿ ಸುಮಾರು 58 ಮಹಿಳೆಯರೊಂದಿಗೆ ನಡೆದ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ವಿಡಿಯೋಗಳನ್ನು ಬಳಸಿಕೊಂಡು ಮಹಿಳೆಯರನ್ನು ಬೆದರಿಸಿ ಮತ್ತಷ್ಟು ಶೋಷಣೆ ನಡೆಸುತ್ತಿದ್ದನು ಎನ್ನಲಾಗಿದೆ.

ಸಂತ್ರಸ್ತೆಯೊಬ್ಬಳು ನೀಡಿದ ದೂರಿನ ಪ್ರಕಾರ, ಖರಾತ್ ತನ್ನ ಬಳಿ ಬರುವ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ, ಅವರನ್ನು ವಶೀಕರಣ ಮಾಡಿದಂತೆ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ‘ನಿನ್ನ ಪತಿಗೆ ಅಪಾಯ ಇದೆ’, ‘ಮಾಟಮಂತ್ರದ ಶಾಪದಿಂದ ತಪ್ಪಿಸಿಕೊಳ್ಳಲು ವಿಶೇಷ ಪೂಜೆ ಬೇಕು’ ಎಂಬ ಭಯ ಹುಟ್ಟಿಸಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ಅಶೋಕ್ ಖರಾತ್ ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿ ಎಂಬ ಹೆಸರನ್ನೂ ಬಳಸಿಕೊಂಡು ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದ್ದ. ತನ್ನನ್ನು ‘ಕ್ಯಾಪ್ಟನ್’ ಎಂದು ಕರೆಸಿಕೊಳ್ಳುತ್ತಿದ್ದ ಈತ, ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಂತೆ ಕಾಣಿಸಿಕೊಂಡು ಜನರನ್ನು ಮೋಸಗೊಳಿಸುತ್ತಿದ್ದ. ನಾಸಿಕ್‌ನ ಕೆನಡಾ ಕಾರ್ನರ್ ಪ್ರದೇಶದಲ್ಲಿ ‘ಓಕಸ್ ಪ್ರಾಪರ್ಟಿ ಡೀಲರ್ಸ್ ಅಂಡ್ ಡೆವಲಪರ್ಸ್’ ಎಂಬ ಹೆಸರಿನಲ್ಲಿ ಕಚೇರಿ ನಡೆಸುತ್ತಿದ್ದರೂ, ಅಲ್ಲಿ ನಡೆಯುತ್ತಿದ್ದದ್ದು ಅಪರಾಧ ಚಟುವಟಿಕೆಗಳೇ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳು ಕೂಡ ಈತನನ್ನು ಭೇಟಿಯಾಗಿದ್ದರೆಂಬ ಮಾಹಿತಿ ತನಿಖೆಯಲ್ಲಿ ಹೊರಬರುತ್ತಿದೆ. ಈ ಪ್ರಕರಣದ ಬಗ್ಗೆ ತಣಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದೆ. ಐಪಿಎಸ್ ಅಧಿಕಾರಿ ತೇಜಸ್ವಿನಿ ಸಾತ್ಪುತೆ ನೇತೃತ್ವದಲ್ಲಿ ನಡೆಯುತ್ತಿರುವ ಈ ತನಿಖೆ, ಪ್ರಕರಣದ ಆಳವನ್ನು ಪತ್ತೆಹಚ್ಚಲು ಮುಂದಾಗಿದೆ. ನಾಸಿಕ್ ಕ್ರೈಮ್ ಬ್ರಾಂಚ್ ಈಗಾಗಲೇ ಹಲವು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದೆ.

ಬಂಧನ ಕಾರ್ಯಾಚರಣೆ ಕೂಡ ಡ್ರಾಮಾ ನಡೆದಿದ್ದು, ಪೊಲೀಸರ ತಂಡ ಆರೋಪಿ ಫಾರ್ಮ್‌ಹೌಸ್ ಬಳಿ “ಕಳ್ಳ, ಕಳ್ಳ” ಎಂದು ಕೂಗಿ ಗೊಂದಲ ಸೃಷ್ಟಿಸಿ ಒಳನುಗ್ಗಿದೆ. ಈ ವೇಳೆ ಬೆಡ್‌ರೂಮ್‌ನಲ್ಲಿ ಇದ್ದ ಖರಾತ್‌ನ್ನು ಬಂಧಿಸಲಾಗಿದೆ. ದಾಳಿಯ ವೇಳೆ ಪಿಸ್ತೂಲ್, ಜೀವಂತ ಗುಂಡುಗಳು ಮತ್ತು ಕೆಲವು ಹಳೆಯ ಶಸ್ತ್ರಾಸ್ತ್ರಗಳೂ ಪತ್ತೆಯಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T232542.540
    ಭಾರತಕ್ಕೆ ಬರುತ್ತಾ ಮಿಗ್-31 ಯುದ್ಧ ವಿಮಾನ..? ಶತ್ರುಗಳ ಎದೆಯಲ್ಲಿ ಶುರುವಾಯ್ತಾ ನಡುಕ.!
    June 4, 2026 | 0
  • Untitled design 2026 06 04T231229.880
    ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್
    June 4, 2026 | 0
  • Untitled design 2026 06 04T225506.873
    ರಾಜ್ಯಸಭೆ ಚುನಾವಣೆ: ಬಿಜೆಪಿಯ 11 ಅಭ್ಯರ್ಥಿಗಳ ಪಟ್ಟಿ ಪ್ರಕಟ, ಪ್ರಮುಖ ನಾಯಕರಿಗೆ ಟಿಕೆಟ್
    June 4, 2026 | 0
  • Untitled design 2026 06 04T223533.650
    ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ
    June 4, 2026 | 0
  • Untitled design 2026 06 04T221348.911
    ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version