• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ

admin by admin
March 23, 2026 - 4:18 pm
in Flash News, ದೇಶ
0 0
0
Untitled design 2026 03 23T161744.233

ನವದೆಹಲಿ: ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ (National Highways) ಟೋಲ್ ದರಗಳನ್ನು ಪರಿಷ್ಕರಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗುವುದು ಖಚಿತವಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಬಾರಿ ಟೋಲ್ ದರಗಳಲ್ಲಿ ಶೇ. 4 ರಿಂದ ಶೇ. 5 ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಪರಿಷ್ಕೃತ ದರವು ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ಮಾದರಿಯ ವಾಣಿಜ್ಯ ಮತ್ತು ಖಾಸಗಿ ವಾಹನಗಳಿಗೆ ಅನ್ವಯವಾಗಲಿದೆ.

RelatedPosts

ದೆಹಲಿಯಲ್ಲಿ ಹೈ ಅಲರ್ಟ್: NEET ಪ್ರತಿಭಟನೆ ಹಿನ್ನೆಲೆ ಮೆಟ್ರೋ ಸೇವೆ ಸ್ಥಗಿತ, ಪ್ರಧಾನ್ ರಾಜೀನಾಮೆಗೆ ‘CJP’ ಬಿಗಿ ಪಟ್ಟು

6 ದಿನಗಳ ಬಳಿಕ ಮತ್ತೆ ಆರಂಭವಾದ ಅಮರನಾಥ ಯಾತ್ರೆ: ಭಕ್ತರಲ್ಲಿ ಸಂಭ್ರಮ

ದೇಶಾದ್ಯಂತ ಕಾವು ಪಡೆದ CJP ಪ್ರತಿಭಟನೆ: ಇಂದು ಕೇಂದ್ರದ ಮಹತ್ವದ ನಿರ್ಧಾರ

ಎನ್‌ಟಿಎಗೆ ಭಾರೀ ಶಾಕ್: 47 ಅಧಿಕಾರಿಗಳ ವಜಾ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಕಠಿಣ ಕ್ರಮ

ADVERTISEMENT
ADVERTISEMENT

ರಾಜ್ಯದ ಪ್ರಮುಖ ಹೆದ್ದಾರಿಗಳ ಮೇಲೆ ಈ ಏರಿಕೆಯ ಬಿಸಿ ಜೋರಾಗಿ ತಟ್ಟಲಿದ್ದು, ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸೇರಿದಂತೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವವರು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ 2023ರಿಂದ ಇದು ನಾಲ್ಕನೇ ಬಾರಿಯ ಪರಿಷ್ಕರಣೆಯಾಗುತ್ತಿದೆ. ಈ ಹಿಂದೆ ಭಾರಿ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದರೂ, ವಾರ್ಷಿಕ ಶೇ. 5ರಷ್ಟು ಏರಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ.

ಫಾಸ್ಟ್ಟ್ಯಾಗ್ (FASTag) ನಿಯಮ ಇನ್ನಷ್ಟು ಕಠಿಣ

ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಚಾರ ಸುಗಮಗೊಳಿಸಲು NHAI ಹೊಸ ನಿಯಮಗಳನ್ನು ಬಿಗಿಗೊಳಿಸುತ್ತಿದೆ. ಫಾಸ್ಟ್ಟ್ಯಾಗ್‌ನಲ್ಲಿ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ ಅಥವಾ ತಾಂತ್ರಿಕ ಕಾರಣದಿಂದ ಪಾವತಿ ವಿಫಲವಾದರೆ, ವಾಹನ ಸವಾರರು ಡಬಲ್ ಟೋಲ್ ಶುಲ್ಕ ಪಾವತಿಸಬೇಕಾಗುತ್ತದೆ. ಇದು ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಮತ್ತು ಡಿಜಿಟಲ್ ಪಾವತಿಯನ್ನು ಉತ್ತೇಜಿಸಲು ಕೈಗೊಂಡ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಟೋಲ್ ದರಗಳಿಂದ ದೈನಂದಿನ ಸಂಚಾರಿಗಳು, ಉದ್ಯೋಗಿಗಳು ಮತ್ತು ಸರಕು ಸಾಗಣೆದಾರರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಸಾರಿಗೆ ವೆಚ್ಚ ಹೆಚ್ಚಳವಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 25T122827.889

ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ

by ಶಾಲಿನಿ ಕೆ. ಡಿ
July 25, 2026 - 12:30 pm
0

Untitled design 2026 07 25T120034.037

ಫುಟ್‌ಬಾಲ್ ಕಾಶಿಗೆ ಬ್ರೆಝಿಲ್ ಎಂಟ್ರಿ: ಕೋಲ್ಕತಾದಲ್ಲಿ ಐತಿಹಾಸಿಕ ಪಂದ್ಯಕ್ಕೆ ವೇದಿಕೆ ಸಜ್ಜು!

by ಶಾಲಿನಿ ಕೆ. ಡಿ
July 25, 2026 - 12:07 pm
0

ಕೈಗೊಳ್ಳಲಿರುವ (15)

ದೆಹಲಿಯಲ್ಲಿ ಹೈ ಅಲರ್ಟ್: NEET ಪ್ರತಿಭಟನೆ ಹಿನ್ನೆಲೆ ಮೆಟ್ರೋ ಸೇವೆ ಸ್ಥಗಿತ, ಪ್ರಧಾನ್ ರಾಜೀನಾಮೆಗೆ ‘CJP’ ಬಿಗಿ ಪಟ್ಟು

by ದಿಶಾ ಕೆ. ಎಸ್.
July 25, 2026 - 11:52 am
0

Untitled design 2026 07 25T112137.496

ಭಾರತೀಯ ಸಿನಿ ಇತಿಹಾಸದಲ್ಲೇ ಹೊಸ ದಾಖಲೆ: ‘ರಾಮಾಯಣ’ ಪ್ರಚಾರಕ್ಕೆ ₹375 ಕೋಟಿ

by ಶಾಲಿನಿ ಕೆ. ಡಿ
July 25, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version