• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನವಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

admin by admin
October 8, 2025 - 4:56 pm
in ದೇಶ
0 0
0
Untitled design 2025 10 08t165524.662

RelatedPosts

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ADVERTISEMENT
ADVERTISEMENT

ಮುಂಬೈ: ದೇಶದ ವಿಮಾನಯಾನ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿಸುವ ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (NMIA) ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಸುಮಾರು 19,650 ಕೋಟಿ ರೂಪಯಿಗಳ ವಿಶಾಲ ಬಂಡವಾಳದಿಂದ ನಿರ್ಮಿಸಲಾದ ಈ ವುಂಆನ ನಿಲ್ದಾನ ಉದ್ಘಾಟನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಜರಿದ್ದರು.

ಹೊಸ ವಿಮಾನ ನಿಲ್ದಾಣವು 3,700-ಮೀಟರ್ ಉದ್ದದ ರನ್‌ವೇಯನ್ನು ಹೊಂದಿದೆ, ಇದು ಏರ್ಬಸ್ A380 ನಂತಹ ದೊಡ್ಡ ವಿಮಾನಗಳನ್ನು ಸಹ ಸುಲಭವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ವಿಮಾನ ನಿಲ್ದಾಣದ ವಾಸ್ತುಶಿಲ್ಪವು ಕಮಲದ ಹೂವಿನ ಆಕಾರದಿಂದ ಸ್ಫೂರ್ತಿ ಪಡೆದಿದೆ. ಈ ವಿಶೇಷ ವಿನ್ಯಾಸದಲ್ಲಿ 12 ಶಿಲ್ಪಕಲಾ ಕಾಲಮ್‌ಗಳು ಮತ್ತು 17 ಮೆಗಾ-ಕಾಲಮ್‌ಗಳಿವೆ, ಇವು ಭೂಕಂಪನ, ಬಲವಾದ ಗಾಳಿ ಮತ್ತು ಭಾರೀ ಹೊರೆಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ.

NMIAಯ ಪ್ರಮುಖ ವಿಶೇಷತೆಯೆಂದರೆ ಸ್ವಯಂಚಾಲಿತ ಪೀಪಲ್ ಮೂವರ್ (APM) ವ್ಯವಸ್ಥೆ. ಈ ವ್ಯವಸ್ಥೆಯು ಎಲ್ಲಾ ನಾಲ್ಕು ಪ್ರಯಾಣಿಕರ ಟರ್ಮಿನಲ್ಗಳನ್ನು ಸಂಪರ್ಕಿಸುತ್ತದೆ. ಪ್ರತ್ಯೇಕ ಲ್ಯಾಂಡ್ಸ್ ಎಪಿಎಂ ಟರ್ಮಿನಲ್ಗಳನ್ನು ನಗರದ ಮೂಲಸೌಕರ್ಯದೊಂದಿಗೆ ಸಂಪರ್ಕಿಸಲಾಗುವುದು.

ಭವಿಷ್ಯದ ವಿಸ್ತರಣಾ ಯೋಜನೆಗಳಲ್ಲಿ ಮೂರು ಹೆಚ್ಚುವರಿ ಟರ್ಮಿನಲ್ಗಳು ಮತ್ತು ಸಮಾನಾಂತರ ರನ್‌ವೇ ನಿರ್ಮಿಸುವುದು ಸೇರಿದೆ. ಈ ವಿಸ್ತರಣೆಗಳು ಪೂರ್ಣಗೊಂಡರೆ ವಿಮಾನ ನಿಲ್ದಾಣದ ಒಟ್ಟು ಪ್ರಯಾಣಿಕರ ಸಾಮರ್ಥ್ಯವು ವರ್ಷಕ್ಕೆ 90 ಮಿಲಿಯನ್ ಮತ್ತು ಸರಕು ನಿರ್ವಹಣಾ ಸಾಮರ್ಥ್ಯವು ವರ್ಷಕ್ಕೆ 3.25 ಮಿಲಿಯನ್ ಮೆಟ್ರಿಕ್ ಟನ್ ಗೆ ಹೆಚ್ಚಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಪೊಲೀಸರ (4)

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

by ಕವಿತಾ
July 28, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ಪೊಲೀಸರ
    ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
    July 28, 2026 | 0
  • Untitled design (77)
    ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version