• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಸಿಗರೇಟ್ ಹೊತ್ತಿಸಿಕೊಂಡ ಯುವತಿ ನಯನಾ ರಾಜೀವ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 1, 2026 - 2:29 pm
in ದೇಶ, ವಿದೇಶ
0 0
0
ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿಯೊಬ್ಬಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಮೆರಿಕಾ ಮತ್ತು ಇಸ್ರೇಲ್ ಸಂಯುಕ್ತ ವೈಮಾನಿಕ ದಾಳಿಯಲ್ಲಿ ಖಮೇನಿ ಹತ್ಯೆಗೆ ಆಕೆ ಈ ರೀತಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಈ ಯುವತಿ (ಹೆಸರು ನಯನಾ ರಾಜೀವ್ ಎಂದು ತಿಳಿದುಬಂದಿದೆ) ಖಮೇನಿ ಅವರ ಭಾವಚಿತ್ರವನ್ನು ನೆಲಕ್ಕೆ ಹಾಕಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿದ ನಂತರ ಅದರಲ್ಲೇ ತನ್ನ ಸಿಗರೇಟ್ ಹೊತ್ತಿಸಿಕೊಂಡು ಧೂಮಪಾನ ಮಾಡುತ್ತಿರುವ ದೃಶ್ಯವನ್ನು ವಿಡಿಯೊದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೊವನ್ನು ಆಕೆ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ ನಂತರ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವ್ಯೂಸ್, ಶೇರ್‌ಗಳು ಮತ್ತು ಕಾಮೆಂಟ್‌ಗಳೊಂದಿಗೆ ಟ್ರೆಂಡ್ ಆಗಿದೆ.

RelatedPosts

ಇರಾನ್ ಸಂಘರ್ಷ: ದುಬೈ ವಿಮಾನ ನಿಲ್ದಾಣದಲ್ಲಿ ಲಾಕ್ ಆದ ಪಿವಿ ಸಿಂಧು ಸಮೀಪದಲ್ಲೇ ಸ್ಫೋಟ

ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಟ್ರಂಪ್ ಒಂದೇ ನಿರ್ಧಾರದಿಂದ ಯುದ್ಧಕ್ಕೆ ದಾರಿ!

ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ: 15 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ!

“ಜಗತ್ತು ಹಿಂದೆಂದೂ ಕಂಡರಿಯದ ದಾಳಿ ನಡೆಸುತ್ತೇವೆ”: ಇಸ್ರೇಲ್-ಅಮೆರಿಕಾಗೆ ಇರಾನ್‌ ತೀವ್ರ ಪ್ರತೀಕಾರದ ಎಚ್ಚರಿಕೆ

ADVERTISEMENT
ADVERTISEMENT

ಫ್ಯಾನ್ಸ್ ಮತ್ತು ನೆಟಿಗರು ಈ ಕೃತ್ಯವನ್ನು ಬೆಂಬಲಿಸುವವರು ಮತ್ತು ಖಂಡಿಸುವವರು ಎಂದು ಎರಡು ಗುಂಪುಗಳಾಗಿ ವಿಭಜನೆಯಾಗಿದ್ದಾರೆ. “ಖಮೇನಿ ದಬ್ಬಾಳಿಕೆಯ ಅಂತ್ಯಕ್ಕೆ ಇದೊಂದು ಸಂಕೇತ”, “ಇದು ಸ್ವಾತಂತ್ರ್ಯದ ಹೋರಾಟ” ಎಂದು ಕೆಲವರು ಬೆಂಬಲಿಸುತ್ತಿದ್ದರೆ, “ಇದು ಅಗೌರವದ ಕೃತ್ಯ” ಎಂದು ಇನ್ನು ಕೆಲವರು ಖಂಡಿಸುತ್ತಿದ್ದಾರೆ.

ಈ ಘಟನೆಯು ಖಮೇನಿ ಹತ್ಯೆಯ ನಂತರ ಜಾಗತಿಕವಾಗಿ ಇರಾನ್ ವಿರೋಧಿ ಭಾವನೆಗಳು ಹೇಗೆ ಹೆಚ್ಚಾಗುತ್ತಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಕೆನಡಾದಲ್ಲಿ ಇರಾನ್ ಆಡಳಿತ ವಿರೋಧಿ ರ್ಯಾಲಿಗಳು ತೀವ್ರಗೊಂಡಿವೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 01T160110.028

ಖಮೇನಿ ಹತ್ಯೆ ಹಿನ್ನೆಲೆ ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನಲ್ಲಿ ರಾಯಭಾರ ಕಚೇರಿ ಮೇಲೆ ಕಲ್ಲು ತೂರಾಟ!

by ಶಾಲಿನಿ ಕೆ. ಡಿ
March 1, 2026 - 4:08 pm
0

ಖಮೇನಿ ಹತ್ಯೆಗೆ ಬೆಂಗಳೂರಿನಲ್ಲಿ ಕಣ್ಣೀರಿನ ಶೋಕಾಚರಣೆ

ಖಮೇನಿ ಹತ್ಯೆಗೆ ಬೆಂಗಳೂರಿನಲ್ಲೂ ಶೋಕಾಚರಣೆ: ಫೋಟೋ ಹಿಡಿದು ಕಣ್ಣೀರು ಸುರಿಸಿದ ಸಾವಿರಾರು ಜನ!

by ಶ್ರೀದೇವಿ ಬಿ. ವೈ
March 1, 2026 - 2:47 pm
0

ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷ

ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಸಿಗರೇಟ್ ಹೊತ್ತಿಸಿಕೊಂಡ ಯುವತಿ ನಯನಾ ರಾಜೀವ್

by ಶ್ರೀದೇವಿ ಬಿ. ವೈ
March 1, 2026 - 2:29 pm
0

ದುಬೈ ವಿಮಾನ ನಿಲ್ದಾಣದಲ್ಲಿ ಲಾಕ್ ಆದ ಪಿವಿ ಸಿಂಧು

ಇರಾನ್ ಸಂಘರ್ಷ: ದುಬೈ ವಿಮಾನ ನಿಲ್ದಾಣದಲ್ಲಿ ಲಾಕ್ ಆದ ಪಿವಿ ಸಿಂಧು ಸಮೀಪದಲ್ಲೇ ಸ್ಫೋಟ

by ಶ್ರೀದೇವಿ ಬಿ. ವೈ
March 1, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದುಬೈ ವಿಮಾನ ನಿಲ್ದಾಣದಲ್ಲಿ ಲಾಕ್ ಆದ ಪಿವಿ ಸಿಂಧು
    ಇರಾನ್ ಸಂಘರ್ಷ: ದುಬೈ ವಿಮಾನ ನಿಲ್ದಾಣದಲ್ಲಿ ಲಾಕ್ ಆದ ಪಿವಿ ಸಿಂಧು ಸಮೀಪದಲ್ಲೇ ಸ್ಫೋಟ
    March 1, 2026 | 0
  • Iran-America Conflict
    ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಟ್ರಂಪ್ ಒಂದೇ ನಿರ್ಧಾರದಿಂದ ಯುದ್ಧಕ್ಕೆ ದಾರಿ!
    March 1, 2026 | 0
  • BeFunky collage 2026 03 01T123459.904
    ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ: 15 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ!
    March 1, 2026 | 0
  • ಇಸ್ರೇಲ್-ಅಮೆರಿಕಾಗೆ ಇರಾನ್‌ ಖಡಕ್ ಎಚ್ಚರಿಕೆ
    “ಜಗತ್ತು ಹಿಂದೆಂದೂ ಕಂಡರಿಯದ ದಾಳಿ ನಡೆಸುತ್ತೇವೆ”: ಇಸ್ರೇಲ್-ಅಮೆರಿಕಾಗೆ ಇರಾನ್‌ ತೀವ್ರ ಪ್ರತೀಕಾರದ ಎಚ್ಚರಿಕೆ
    March 1, 2026 | 0
  • BeFunky collage 2026 03 01T115852.921
    ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಡಿಎಂಕೆ ಕಾರ್ಯಕರ್ತನ ಅ*ತ್ಯಾಚಾ*ರ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version