• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 28, 2026 - 7:03 am
in ದೇಶ
0 0
0
Web Photo Editor (74)

ಮಹಾರಾಷ್ಟ್ರದಲ್ಲಿ ಭಾನುವಾರ (ಜೂನ್ 28) ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (TET-2026) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ತುರ್ತುವಾಗಿ ಮುಂದೂಡಲಾಗಿದೆ. ಪರೀಕ್ಷೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಪ್ರಶ್ನೆಪತ್ರಿಕೆ ಸೋರಿಕೆಯ ಮಾಹಿತಿ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಪರೀಕ್ಷೆಯನ್ನು ರದ್ದುಗೊಳಿಸಿ ಮುಂದಿನ ದಿನಾಂಕವನ್ನು ಬಳಿಕ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ಕೈಗೊಂಡಿರುವ ಭಿವಂಡಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ರಾಜೀವ್ ಶಾ (45), ಆಕಾಶ್ ಕುಮಾರ್ (30) ಹಾಗೂ ಹರಿಯಾಣ ಮೂಲದ ಧೀರಜ್ ಕುಮಾರ್ (28) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 318(4), 316(5) ಹಾಗೂ 61(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳಿಂದ ಶೋಧ ಕಾರ್ಯ ಮುಂದುವರಿದಿದೆ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಗಳು ದೆಹಲಿಯಿಂದ ನಾಲ್ಕು ಸೆಟ್‌ಗಳ TET ಪ್ರಶ್ನೆಪತ್ರಿಕೆಗಳನ್ನು ಮಹಾರಾಷ್ಟ್ರಕ್ಕೆ ತಂದು ಸುಮಾರು 1.5 ಕೋಟಿ ರೂಪಾಯಿಗೆ ಮಾರಾಟ ಮಾಡುವ ಸಂಚು ರೂಪಿಸಿದ್ದರು. ಪ್ರಶ್ನೆಪತ್ರಿಕೆಗಳನ್ನು ಯಾರಿಗೆ ಮಾರಾಟ ಮಾಡಲು ಉದ್ದೇಶಿಸಿದ್ದರು ಹಾಗೂ ಈ ಜಾಲದಲ್ಲಿ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಈ ಕುರಿತು ಭಿವಂಡಿ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ACP) ಅಶೋಕ್ ದುಧೆ ಮಾಹಿತಿ ನೀಡಿ, ಕೆಲವರು TET ಪ್ರಶ್ನೆಪತ್ರಿಕೆಗಳನ್ನು ಮಾರಾಟ ಮಾಡಲು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೊದಲು ಡಿಸಿಪಿ ಪವನ್ ಬನ್ಸೋದ್ ಅವರಿಗೆ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಕೊಂಗಾವ್ ಪ್ರದೇಶದಲ್ಲಿ ಪೊಲೀಸರು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ನಾಲ್ಕು ಸೆಟ್‌ಗಳ TET ಪ್ರಶ್ನೆಪತ್ರಿಕೆಗಳು, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಾವಿರಾರು ಪರೀಕ್ಷಾರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. ಪರೀಕ್ಷೆಗಾಗಿ ಹಲವು ತಿಂಗಳುಗಳಿಂದ ಸಿದ್ಧತೆ ನಡೆಸಿದ್ದ ಅಭ್ಯರ್ಥಿಗಳು ಇದೀಗ ಹೊಸ ದಿನಾಂಕಕ್ಕಾಗಿ ಕಾಯುವಂತಾಗಿದೆ. ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಮುಖ ಆರೋಪಿಯ ಬಂಧನದ ಬಳಿಕ ಇನ್ನಷ್ಟು ಮಹತ್ವದ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ನೀಟ್ ಪ್ರಕರಣದ ಹಿನ್ನೆಲೆ

ಇದಕ್ಕೂ ಮುನ್ನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (NEET) ಪ್ರಶ್ನೆಪತ್ರಿಕೆ ಸೋರಿಕೆಯು ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗTET ಪರೀಕ್ಷೆಯು ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ಮೋಸವು ಮುಂದಿನ ದಿನಗಳಲ್ಲಿ ದೇಶದ ಭವಿಷ್ಯದ ಮೇಲೂ ಪರಿಣಾಮ ಬೀರುವ ಅಪಾಯವಿದೆ.

ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

  • ಮುಂದೂಡಲಾದ TET ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

  • ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ https://mahatet.in/ ನಲ್ಲಿ ಪ್ರಕಟಿಸಲಾಗುವುದು.

  • ಅಭ್ಯರ್ಥಿಗಳು MAHA TET exam schedule PDF ಲಿಂಕ್ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version